Skip to content
ThuthiThuthiThuthi
Isaiah · chapter 65 · verse 22

Isaiah 65:22 in Kannada

ಅವರು ಕಟ್ಟಿದ್ದ ರಲ್ಲಿ ಇನ್ನೊಬ್ಬರು ವಾಸಮಾಡುವದಿಲ್ಲ. ಅವರು ನೆಟ್ಟ ದ್ದನ್ನು ಇನ್ನೊಬ್ಬರು ತಿನ್ನುವದಿಲ್ಲ; ಮರದ ದಿನಗಳ ಹಾಗೆ ನನ್ನ ಜನರ ದಿನಗಳು ಇರುವವು; ನಾನು ಆದುಕೊಂಡವರು ತಮ್ಮ ಕೈಕೆಲಸವನ್ನು ಅನು ಭವಿಸುವರು.

Avaru kattidda ralli innobbaru vaasamaaduvadilla. Avaru netta ddannu innobbaru tinnuvadilla; marada dinagala haage nanna janara dinagalu iruvavu; naanu aadukondavaru tamma kaikelasavannu anu bhavisuvaru.

Isaiah 65:22 in English

King James Version (KJV)
They shall not build, and another inhabit; they shall not plant, and another eat: for as the days of a tree [are] the days of my people, and mine elect shall long enjoy the work of their hands.
World English Bible (WEB)
They will not build and another inhabit. They will not plant and another eat; for the days of my people will be like the days of a tree, and my chosen will long enjoy the work of their hands.
American Standard Version (ASV)
They shall not build, and another inhabit; they shall not plant, and another eat: for as the days of a tree shall be the days of my people, and my chosen shall long enjoy the work of their hands.
Bible in Basic English (BBE)
They will no longer be building for the use of others, or planting for others to have the fruit: for the days of my people will be like the days of a tree, and my loved ones will have joy in full measure in the work of their hands.
Darby Translation (DBY)
they shall not build, and another inhabit; they shall not plant, and another eat: for as the days of a tree shall be the days of my people, and mine elect shall long enjoy the work of their hands.
Webster's Bible (WBS)
They shall not build, and another inhabit; they shall not plant, and another eat: for as the days of a tree [are] the days of my people, and my elect shall long enjoy the work of their hands.
Young's Literal Translation (YLT)
They do not build, and another inhabit, They do not plant, and another eat, For as the days of a tree [are] the days of My people, And the work of their hands wear out do My chosen ones.

Read in context

  1. 20ಅಲ್ಲಿ ಕೆಲವು ದಿವಸಗಳ ಕೂಸೂ ತನ್ನ ದಿನ ತುಂಬದ ಮುದುಕನೂ ಇನ್ನು ಇರುವದಿಲ್ಲ; ಯಾಕಂದರೆ ಮಗುವು ನೂರು ವರುಷದ್ದಾಗಿ ಸಾಯುವದು, ಆದರೆ ಪಾಪಿಷ್ಠನು ನೂರು ವರುಷದವನಾಗಿ ಶಾಪ ಹೊಂದು ವನು.
  2. 21ಇದಲ್ಲದೆ, ಅವರು ಮನೆಗಳನ್ನು ಕಟ್ಟಿ, ವಾಸಮಾಡುವರು; ದ್ರಾಕ್ಷೇ ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ಉಣ್ಣುವರು.
  3. 22ಅವರು ಕಟ್ಟಿದ್ದ ರಲ್ಲಿ ಇನ್ನೊಬ್ಬರು ವಾಸಮಾಡುವದಿಲ್ಲ. ಅವರು ನೆಟ್ಟ ದ್ದನ್ನು ಇನ್ನೊಬ್ಬರು ತಿನ್ನುವದಿಲ್ಲ; ಮರದ ದಿನಗಳ ಹಾಗೆ ನನ್ನ ಜನರ ದಿನಗಳು ಇರುವವು; ನಾನು ಆದುಕೊಂಡವರು ತಮ್ಮ ಕೈಕೆಲಸವನ್ನು ಅನು ಭವಿಸುವರು.
  4. 23ಅವರು ವ್ಯರ್ಥವಾಗಿ ದುಡಿಯರು ಕಷ್ಟವನ್ನು ಎದುರುಗೊಳ್ಳುವದಿಲ್ಲ; ಯಾಕಂದರೆ ಅವರು ಕರ್ತನು ಆಶೀರ್ವದಿಸಿದವರ ಸಂತಾನವಾಗಿದ್ದಾರೆ. ಅವರ ಸಂಗಡ ಅವರ ಸಂತತಿಯು ಸಹ ಆಶೀರ್ವದಿಸ ಲ್ಪಡುವದು.
  5. 24ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
Read all of Isaiah 65

Cross references

Original words (Hebrew)

Isaiah 65:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.