Isaiah · chapter 65 · verse 24
Isaiah 65:24 in Kannada
ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
Avaru kareyuvadakkinta munche naanu uttara koduvenu avaru innoo maataadu ttiruvaagale naanu kelisikolluvenu.tola voo kurimariyoo ondaagi meyuvavu; sinhavu ettina haage hullu tinnuvadu; haavigo adara aahaaravu manne; avu nanna parishuddha parvatadalli kedumaaduvadilla mattu naasha maaduvadilla endu kartanu heluttaane.
Isaiah 65:24 in English
- King James Version (KJV)
- And it shall come to pass, that before they call, I will answer; and while they are yet speaking, I will hear.
- World English Bible (WEB)
- It will happen that before they call, I will answer; and while they are yet speaking, I will hear.
- American Standard Version (ASV)
- And it shall come to pass that, before they call, I will answer; and while they are yet speaking, I will hear.
- Bible in Basic English (BBE)
- And before they make their request I will give an answer, and while they are still making prayer to me, I will give ear.
- Darby Translation (DBY)
- And it shall come to pass, that before they call, I will answer; while they are yet speaking, I will hear.
- Webster's Bible (WBS)
- And it shall come to pass, that before they call, I will answer; and while they are yet speaking, I will hear.
- Young's Literal Translation (YLT)
- And it hath come to pass, They do not yet call, and I answer, They are yet speaking, and I hear.
Read in context
- 22ಅವರು ಕಟ್ಟಿದ್ದ ರಲ್ಲಿ ಇನ್ನೊಬ್ಬರು ವಾಸಮಾಡುವದಿಲ್ಲ. ಅವರು ನೆಟ್ಟ ದ್ದನ್ನು ಇನ್ನೊಬ್ಬರು ತಿನ್ನುವದಿಲ್ಲ; ಮರದ ದಿನಗಳ ಹಾಗೆ ನನ್ನ ಜನರ ದಿನಗಳು ಇರುವವು; ನಾನು ಆದುಕೊಂಡವರು ತಮ್ಮ ಕೈಕೆಲಸವನ್ನು ಅನು ಭವಿಸುವರು.
- 23ಅವರು ವ್ಯರ್ಥವಾಗಿ ದುಡಿಯರು ಕಷ್ಟವನ್ನು ಎದುರುಗೊಳ್ಳುವದಿಲ್ಲ; ಯಾಕಂದರೆ ಅವರು ಕರ್ತನು ಆಶೀರ್ವದಿಸಿದವರ ಸಂತಾನವಾಗಿದ್ದಾರೆ. ಅವರ ಸಂಗಡ ಅವರ ಸಂತತಿಯು ಸಹ ಆಶೀರ್ವದಿಸ ಲ್ಪಡುವದು.
- 24ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- 25ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
Cross references
- Daniel 10:12 ದಾನಿಯೇಲನು 10:12ಆಗ ಅವನು ನನಗೆ ಹೇಳಿದ್ದೇನಂದರೆ--ದಾನಿಯೇಲನೇ, ನೀನು ಭಯಪಡಬೇಡ, ಯಾಕಂದರೆ ನೀನು ತಿಳಿದುಕೊಳ್ಳು ವದಕ್ಕೂ ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳು ವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಮಾತುಗಳು ಕೇಳಲ್ಪಟ್ಟವು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ;
- 1 John 5:14–15 1 ಯೋಹಾನನು 5:14–15ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು. ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಆಶಿಸಿದವುಗಳು ಆತನಿಂದ ನಮಗೆ ದೊರೆತವೆಂಬದು ನಮಗೆ ತಿಳಿದದೆ.
- Mark 11:24 ಮಾರ್ಕನು 11:24ಆದ ಕಾರಣ ನಾನು ನಿಮಗೆ ಹೇಳುವದೇನಂದರೆ--ನೀವು ಪ್ರಾರ್ಥನೆ ಮಾಡುವಾಗ ಯಾವವುಗಳನ್ನು ಆಶಿಸು ತ್ತೀರೋ ಅವು ನಿಮಗೆ ಸಿಕ್ಕುವವೆಂದು ನಂಬಿರಿ; ಮತ್ತು ಅವುಗಳನ್ನು ನೀವು ಹೊಂದುವಿರಿ.
- Isaiah 58:9 ಯೆಶಾಯ 58:9ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,
- Psalm 91:15 ಕೀರ್ತನೆಗಳು 91:15ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- Isaiah 55:6 ಯೆಶಾಯ 55:6ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
- Acts 4:31 ಅಪೊಸ್ತಲರ ಕೃತ್ಯಗಳು 4:31ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
- Acts 10:30–32 ಅಪೊಸ್ತಲರ ಕೃತ್ಯಗಳು 10:30–32ಅದಕ್ಕೆ ಕೊರ್ನೇಲ್ಯನು--ನಾನು ನಾಲ್ಕು ದಿನಗಳ ಹಿಂದೆ ಈ ಗಳಿಗೆಯವರೆಗೂ ಉಪವಾಸವಿದ್ದು ಒಂಭತ್ತನೆಯ ತಾಸಿನಲ್ಲಿ (ಮೂರು ಘಂಟೆಗೆ) ನನ್ನ ಮನೆಯಲ್ಲಿ ಪ್ರಾರ್ಥಿಸಿದಾಗ ಇಗೋ, ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತು ಕೊಂಡು-- ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಬಂತು. ನಿನ್ನ ದಾನಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು. ಅದಕಾರಣ ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು; ಅವನು ಚರ್ಮಕಾರನಾದ ಸೀಮೋ ನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರದ ಬಳಿಯಲ್ಲಿದೆ. ಅವನು ಬಂದು ನಿನ್ನೊಂದಿಗೆ ಮಾತನಾಡುವನು ಎಂದು ಹೇಳಿದನು.
- Daniel 9:20–23 ದಾನಿಯೇಲನು 9:20–23ನಾನು ಮಾತನಾಡುತ್ತಾ ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನೂ ಅರಿಕೆಮಾಡುತ್ತಾ ನನ್ನ ದೇವರ ಪರಿಶುದ್ಧ ಪರ್ವತಕ್ಕೋಸ್ಕರ ನನ್ನ ವಿಜ್ಞಾಪನೆಯನ್ನು ನನ್ನ ದೇವರಾದ ಕರ್ತನ ಮುಂದೆ ಅರ್ಪಿಸುತ್ತಾ ಇದ್ದೆನು. ಹೌದು, ನಾನು ಪ್ರಾರ್ಥನೆಯಲ್ಲಿ ಮಾತನಾಡುತ್ತಿ ರುವಾಗ ನಾನು ಮೊದಲಿನ ದರ್ಶನದಲ್ಲಿ ಕಂಡ ಗಬ್ರಿಯೇಲನೆಂಬ ಮನುಷ್ಯನು ಬೇಗನೆ ಹಾರಿಬಂದು ಸುಮಾರು ಸಾಯಂಕಾಲದ ಕಾಣಿಕೆಯನ್ನು ಅರ್ಪಿಸುವ ಹೊತ್ತಿನಲ್ಲಿ ನನ್ನನ್ನು ಮುಟ್ಟಿದನು. ಅವನು ನನಗೆ ತಿಳಿಸಿ ನನ್ನೊಡನೆ ಮಾತಾಡಿ ಹೇಳಿದ್ದೇನಂದರೆ--ಓ ದಾನಿಯೇಲನೇ, ನಿನಗೆ ವಿವೇಕವನ್ನೂ ಬುದ್ಧಿಯನ್ನೂ ಕೊಡುವದಕ್ಕೆ ಈಗ ನಾನು ಬಂದಿದ್ದೇನೆ. ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ಆಜ್ಞೆಯು ಬಂದಿತು. ಅದನ್ನು ನಿನಗೆ ತಿಳಿಸುವದಕ್ಕೆ ನಾನು ಬಂದಿದ್ದೇನೆ; ನೀನು ಅತಿಪ್ರಿಯನಾಗಿರುವಿ. ಆದದರಿಂದ ವಿಷಯ ವನ್ನು ಗ್ರಹಿಸಿಕೊಂಡು ದರ್ಶನವನ್ನು ಆಲೋಚಿಸು.
- Psalm 32:5 ಕೀರ್ತನೆಗಳು 32:5ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ.
- Luke 15:18–20 ಲೂಕನು 15:18–20ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ; ಇನ್ನೆಂದಿಗೂ ನಾನು ನಿನ್ನ ಮಗನೆಂದು ಕರೆಯಲ್ಪಡುವದಕ್ಕೆ ಯೋಗ್ಯನಲ್ಲ; ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಅನ್ನುವೆನು ಎಂದು ಅಂದುಕೊಂಡು ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.