Isaiah · chapter 65 · verse 25
Isaiah 65:25 in Kannada
ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
Tola voo kurimariyoo ondaagi meyuvavu; sinhavu ettina haage hullu tinnuvadu; haavigo adara aahaaravu manne; avu nanna parishuddha parvatadalli kedumaaduvadilla mattu naasha maaduvadilla endu kartanu heluttaane.
Isaiah 65:25 in English
- King James Version (KJV)
- The wolf and the lamb shall feed together, and the lion shall eat straw like the bullock: and dust [shall be] the serpent’s meat. They shall not hurt nor destroy in all my holy mountain, saith the LORD.
- World English Bible (WEB)
- The wolf and the lamb will feed together. The lion will eat straw like the ox. Dust will be the serpent’s food. They will not hurt nor destroy in all my holy mountain,” says the LORD.
- American Standard Version (ASV)
- The wolf and the lamb shall feed together, and the lion shall eat straw like the ox; and dust shall be the serpent’s food. They shall not hurt nor destroy in all my holy mountain, saith Jehovah.
- Bible in Basic English (BBE)
- The wolf and the lamb will take their food together, and the lion will make a meal of grass like the ox: but dust will be the snake's food. There will be no cause of pain or destruction in all my holy mountain, says the Lord.
- Darby Translation (DBY)
- The wolf and the lamb shall feed together, and the lion shall eat straw like the ox; and dust shall be the serpent's meat. They shall not hurt nor destroy in all my holy mountain, saith Jehovah.
- Webster's Bible (WBS)
- The wolf and the lamb shall feed together, and the lion shall eat straw like the bullock: and dust [shall be] the serpents' food. They shall not hurt nor destroy in all my holy mountain, saith the LORD.
- Young's Literal Translation (YLT)
- Wolf and lamb do feed as one, And a lion as an ox eateth straw, As to the serpent — dust [is] its food, They do no evil, nor destroy, In all My holy mountain, said Jehovah!
Read in context
- 23ಅವರು ವ್ಯರ್ಥವಾಗಿ ದುಡಿಯರು ಕಷ್ಟವನ್ನು ಎದುರುಗೊಳ್ಳುವದಿಲ್ಲ; ಯಾಕಂದರೆ ಅವರು ಕರ್ತನು ಆಶೀರ್ವದಿಸಿದವರ ಸಂತಾನವಾಗಿದ್ದಾರೆ. ಅವರ ಸಂಗಡ ಅವರ ಸಂತತಿಯು ಸಹ ಆಶೀರ್ವದಿಸ ಲ್ಪಡುವದು.
- 24ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- 25ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
Cross references
- Isaiah 11:6–9 ಯೆಶಾಯ 11:6–9ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆ ಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟ ಪಶುವೂ ಒಟ್ಟಿಗಿರುವವು; ಇವುಗಳನ್ನು ಒಂದು ಚಿಕ್ಕ ಮಗುವು ನಡಿಸುವದು. ಹಸುವು ಕರಡಿಯ ಸಂಗಡ ಮೇಯುವವು; ಅವುಗಳ ಮರಿಗಳು ಜೊತೆಯಾಗಿ ಮಲಗುವವು; ಸಿಂಹವು ಎತ್ತಿನಂತೆ ಹುಲ್ಲನ್ನು ಮೇಯು ವದು. ಮೊಲೆಕೂಸು ನಾಗರ ಹುತ್ತದ ಮೇಲೆ ಆಡುವದು, ಮೊಲೆ ಬಿಟ್ಟ ಮಗುವು ಹಾವಿನ ಬಿಲದ ಮೇಲೆ ಕೈಹಾಕುವದು. ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
- Micah 4:3 ಮೀಕ 4:3ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗ ಗಳಿಗೆ ತೀರ್ಪುಕೊಡುವನು; ಅವರು ತಮ್ಮ ಕತ್ತಿಗಳನ್ನು ನೇಗಲಿನ ಗುಳಗಳಾಗಿಯೂ ತಮ್ಮ ಈಟಿಗಳನ್ನು ಕುಡು ಗೋಲುಗಳಾಗಿಯೂ ಮಾಡುವರು; ಜನಾಂಗವು ಜನಾಂಗದ ಮೇಲೆ ಕತ್ತಿಯನ್ನು ಎತ್ತದು; ಯುದ್ಧಾಭ್ಯಾಸ ಇನ್ನು ಮೇಲೆ ಇರದು.
- Acts 9:19–21 ಅಪೊಸ್ತಲರ ಕೃತ್ಯಗಳು 9:19–21ತರುವಾಯ ಊಟ ಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದನು. ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು. ಆದರೆ ಕೇಳಿದವರೆಲ್ಲರೂ ಬೆರಗಾಗಿ--ಈ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ಹಾಳು ಮಾಡಿದವನು ಇವನೇ ಅಲ್ಲವೇ, ಅಂಥವರನ್ನು ಬಂಧಿಸಿ ಪ್ರಧಾನಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂಬ ಉದ್ದೇಶದಿಂದ ಇಲ್ಲಿಗೆ ಬಂದನಲ್ಲವೇ ಎಂದು ಮಾತನಾಡಿಕೊಂಡರು.
- Zechariah 8:3 ಜೆಕರ್ಯ 8:3ಕರ್ತನು ಹೀಗೆ ಹೇಳುತ್ತಾನೆ--ಚೀಯೋನಿಗೆ ನಾನು ತಿರಿಗಿ ಕೊಂಡಿದ್ದೇನೆ; ಯೆರೂಸಲೇಮಿನ ಮಧ್ಯದಲ್ಲಿ ವಾಸಿಸು ವೆನು; ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೈನ್ಯಗಳ ಕರ್ತನ ಪರ್ವತವು ಪರಿಶುದ್ಧ ಪರ್ವತ ವೆಂದೂ ಕರೆಯಲ್ಪಡುವದು.
- Revelation 14:1 ಪ್ರಕಟನೆ 14:1ಆಗ ಇಗೋ, ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ ಇದ್ದರು; ಅವರ ಹಣೆಗಳ ಮೇಲೆ ಆತನ ತಂದೆಯ ಹೆಸರು ಬರೆಯ ಲ್ಪಟ್ಟಿತು.
- Titus 3:3–7 ತೀತನಿಗೆ 3:3–7ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು. ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ. ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.
- Isaiah 65:11 ಯೆಶಾಯ 65:11ಆದರೆ ಕರ್ತನನ್ನು ಬಿಟ್ಟವರೇ, ನೀವು ನನ್ನ ಪರಿ ಶುದ್ಧ ಪರ್ವತವನ್ನು ಮರೆತವರೇ, ಸೈನ್ಯಕ್ಕೆ ಮೇಜನ್ನು ಸಿದ್ಧಮಾಡಿ ಅವರಿಗೆ ಪಾನದರ್ಪಣೆ ಮಾಡುವವರೇ ಆಗಿದ್ದೀರಿ.
- Isaiah 35:9 ಯೆಶಾಯ 35:9ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು.ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
- Micah 7:17 ಮೀಕ 7:17ಅವರು ಸರ್ಪದಂತೆ ಧೂಳನ್ನು ನೆಕ್ಕುವರು; ಭೂಮಿಯ ಕ್ರಿಮಿಗಳಂತೆ ತಾವು ರಂಧ್ರಗಳಿಂದ ಹೊರಗೆ ಬರುವರು; ನಮ್ಮ ದೇವರಾದ ಕರ್ತನಿಗೆ ಅವರು ಹೆದರುವರು; ನಿನಗೆ ಭಯಪಡುವರು.
- Ezekiel 43:11 ಯೆಹೆಜ್ಕೇಲನು 43:11ಅವರು ಮಾಡಿದ್ದಕ್ಕಾಗಿ ನಾಚಿಕೆಪಟ್ಟರೆ ಮನೆಯ ರೂಪವನ್ನೂ ಆಕಾರವನ್ನೂ ಹೊರಡೋಣ ಬರೋಣಗಳನ್ನು ಅದರ ಎಲ್ಲಾ ನಿಯಮಗಳನ್ನೂ ಅದರ ಎಲ್ಲಾ ನ್ಯಾಯಪ್ರಮಾಣ ಗಳನ್ನ್ನೂ ಅವರಿಗೆ ತೋರಿಸು; ಅದರ ಎಲ್ಲಾ ನಿಯಮ ಗಳನ್ನೂ ಕೈಗೊಂಡು ಅವರು ಅವುಗಳನ್ನು ಮಾಡುವ ಹಾಗೆ ಅವರ ದೃಷ್ಟಿಯಲ್ಲಿಯೇ ಅವುಗಳನ್ನು ಬರೆ,
- 1 Corinthians 6:9–11 1 ಕೊರಿಂಥದವರಿಗೆ 6:9–11ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ. ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
- Acts 9:1 ಅಪೊಸ್ತಲರ ಕೃತ್ಯಗಳು 9:1ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ
Original words (Hebrew)
- wolf · H2061זְאֵב zᵉʼêb
- lamb · H2924טָלֶה ṭâleh
- feed · H7462רָעָה râʻâh
- together · H259אֶחָד ʼechâd
- lion · H738אֲרִי ʼărîy
- eat · H398אָכַל ʼâkal
- straw · H8401תֶּבֶן teben
- bullock · H1241בָּקָר bâqâr
- dust · H6083עָפָר ʻâphâr
- serpent’s · H5175נָחָשׁ nâchâsh
- meat · H3899לֶחֶם lechem
- hurt · H7489רָעַע râʻaʻ
- destroy · H7843שָׁחַת shâchath
- holy · H6944קֹדֶשׁ qôdesh
- mountain · H2022הַר har
- saith · H559אָמַר ʼâmar