Isaiah · chapter 65 · verse 4
Isaiah 65:4 in Kannada
ಸಮಾ ಧಿಗಳಲ್ಲಿ ಉಳಿದು ಗವಿಗಳಲ್ಲಿ ತಂಗುವವರು; ಹಂದಿ ಯ ಮಾಂಸವನ್ನು ತಿನ್ನುವವರು ತಮ್ಮ ಪಾತ್ರೆಗಳಲ್ಲಿ ಅಸಹ್ಯವಾದವುಗಳ ಸಾರುಳ್ಳವರು; ಅವರು--
Samaa dhigalalli ulidu gavigalalli tanguvavaru; handi ya maansavannu tinnuvavaru tamma paatregalalli asahyavaadavugala saarullavaru; avaru--
Isaiah 65:4 in English
- King James Version (KJV)
- Which remain among the graves, and lodge in the monuments, which eat swine’s flesh, and broth of abominable [things is in] their vessels;
- World English Bible (WEB)
- who sit among the graves, and spend nights in secret places; who eat pig’s meat, and broth of abominable things is in their vessels;
- American Standard Version (ASV)
- that sit among the graves, and lodge in the secret places; that eat swine’s flesh, and broth of abominable things is in their vessels;
- Bible in Basic English (BBE)
- Who are seated in the resting-places of the dead, and by night are in the secret places; who take pig's flesh for food, and have the liquid of disgusting things in their vessels.
- Darby Translation (DBY)
- who sit down among the graves, and lodge in the secret places; who eat swine's flesh, and broth of abominable things [is in] their vessels;
- Webster's Bible (WBS)
- Which remain among the graves, and lodge in the monuments, which eat swine's flesh, and broth of abominable [things is in] their vessels;
- Young's Literal Translation (YLT)
- Who are dwelling among sepulchres, And lodge in reserved places, Who are eating flesh of the sow, And a piece of abominable things — their vessels.
Read in context
- 2ಒಳ್ಳೇದಲ್ಲದ ಮಾರ್ಗದಲ್ಲಿ ತಮ್ಮ ಆಲೋಚನೆಗಳ ಪ್ರಕಾರ ನಡೆದುಕೊಂಡು ತಿರುಗಿ ಬೀಳುವ ಜನರಿಗೆ ಹಗಲೆಲ್ಲಾ ನನ್ನ ಕೈಗಳನ್ನು ಚಾಚಿದ್ದೇನೆ.
- 3ಇವರು ಯಾವಾಗಲೂ ನನ್ನ ಮುಖದೆ ದುರಿಗೆ ನನಗೆ ಕೋಪೋದ್ರೇಕವನ್ನು ಎಬ್ಬಿಸುವ ಜನರು; ತೋಟಗಳಲ್ಲಿ ಬಲಿ ಅರ್ಪಿಸಿ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪ ಸುಡುವರು;
- 4ಸಮಾ ಧಿಗಳಲ್ಲಿ ಉಳಿದು ಗವಿಗಳಲ್ಲಿ ತಂಗುವವರು; ಹಂದಿ ಯ ಮಾಂಸವನ್ನು ತಿನ್ನುವವರು ತಮ್ಮ ಪಾತ್ರೆಗಳಲ್ಲಿ ಅಸಹ್ಯವಾದವುಗಳ ಸಾರುಳ್ಳವರು; ಅವರು--
- 5ನಿನ್ನ ಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ, ಯಾಕಂದರೆ ನಿನಗಿಂತ ನಾನು ಪರಿಶುದ್ಧನಾಗಿದ್ದೇ ನೆಂದು ಹೇಳುವವರು; ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ ಹಗಲೆಲ್ಲಾ ಉರಿಯುವ ಬೆಂಕಿ ಯಾಗಿಯೂ ಇದ್ದಾರೆ.
- 6ಇಗೋ, ನನ್ನ ಮುಂದೆ ಅದು ಬರೆಯಲ್ಪಟ್ಟಿದೆ; ನಾನು ಸುಮ್ಮನಿರದೆ ಪ್ರತಿಫಲ ಕೊಡುತ್ತೇನೆ; ಅವರ ಉಡಿಯಲ್ಲಿ ಪ್ರತಿಫಲ ಕೊಡು ತ್ತೇನೆ.
Cross references
- Isaiah 66:17 ಯೆಶಾಯ 66:17ತೋಟಗಳ ಮಧ್ಯದಲ್ಲಿ ಒಂದು ಮರದ ಹಿಂದೆ ತಮ್ಮನ್ನು ಪರಿಶುದ್ಧ ಮಾಡಿ ಕೊಂಡು ಪವಿತ್ರಮಾಡಿಕೊಳ್ಳುವವರೂ ಹಂದಿ ಮಾಂಸವನ್ನೂ ಅಸಹ್ಯವಾದದ್ದನ್ನೂ ಇಲಿಯನ್ನೂ ತಿನ್ನು ವವರೂ ಒಟ್ಟಾಗಿ ದಹಿಸಲ್ಪಡುವರು ಎಂದು ಕರ್ತನು ಹೇಳುತ್ತಾನೆ.
- Leviticus 11:7 ಯಾಜಕಕಾಂಡ 11:7ಹಂದಿಯ ಗೊರಸು ಸೀಳಲ್ಪಟ್ಟಿದ್ದರೂ ಅದು ಮೇವನ್ನು ಮೆಲುಕು ಹಾಕು ವದಿಲ್ಲ; ಅದು ನಿಮಗೆ ಅಶುದ್ಧವಾಗಿರುವದು.
- Deuteronomy 14:8 ಧರ್ಮೋಪದೇಶಕಾಂಡ 14:8ಹಂದಿಯನ್ನು ತಿನ್ನಬಾರದು. ಅದು ಗೊರಸೆ ಭೇದಿಸಿದರೂ ಮೆಲುಕು ಹಾಕುವದಿಲ್ಲ; ಅದು ನಿಮಗೆ ಅಶುದ್ಧವೇ. ಅವುಗಳ ಮಾಂಸವನ್ನು ತಿನ್ನಬಾರದು. ಅವುಗಳ ಹೆಣವನ್ನು ಮುಟ್ಟಬಾರದು.
- Isaiah 66:3 ಯೆಶಾಯ 66:3ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.
- Mark 5:2–5 ಮಾರ್ಕನು 5:2–5ಆತನು ದೋಣಿಯಿಂದ ಹೊರಗೆ ಬಂದಾಗ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನು ಕೂಡಲೆ ಸಮಾಧಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು. ಇವನು ಸಮಾಧಿ ಗಳಲ್ಲಿ ವಾಸಿಸುತ್ತಿದ್ದನು. ಇವನನ್ನು ಯಾವ ಮನುಷ್ಯನೂ ಸಂಕೋಲೆಗಳಿಂದಲಾದರೂ ಕಟ್ಟಲಾರದೆ ಹೋದನು. ಯಾಕಂದರೆ ಅನೇಕ ಸಾರಿ ಅವನನ್ನು ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿ ಗಳನ್ನು ಕಿತ್ತುಹಾಕಿ ಬೇಡಿಗಳನ್ನು ಮುರಿದು ತುಂಡು ಮಾಡುತ್ತಿದ್ದದ್ದರಿಂದ ಯಾವ ಮನುಷ್ಯನೂ ಅವನನ್ನು ಹತೋಟಿಗೆ ತರಲಾರದೆ ಇದ್ದನು. ಅವನು ರಾತ್ರಿ ಹಗಲು ಯಾವಾಗಲೂ ಬೆಟ್ಟಗಳಲ್ಲಿಯೂ ಸಮಾಧಿಗಳ ಲ್ಲಿಯೂ ಕೂಗುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಕೊಯ್ದುಕೊಳ್ಳುತ್ತಿದ್ದನು.
- Deuteronomy 18:11 ಧರ್ಮೋಪದೇಶಕಾಂಡ 18:11ಗಾರಡಿಗಾರನೂ ಯಕ್ಷಿಣಿಗಾರನೂ ಮಂತ್ರಜ್ಞನೂ ಸತ್ತವರ ಹತ್ತಿರ ವಿಚಾರಿಸುವವನೂ ನಿನ್ನಲ್ಲಿ ಸಿಕ್ಕಬಾರದು.
- Matthew 8:28 ಮತ್ತಾಯನು 8:28ಆತನು ಆಚೆಯ ದಡದ ಗದರೇನರ ದೇಶಕ್ಕೆ ಬಂದಾಗ ದೆವ್ವಗಳು ಹಿಡಿದಿದ್ದ ಇಬ್ಬರು ಸಮಾಧಿ ಗಳೊಳಗಿಂದ ಆತನ ಎದುರಿಗೆ ಬಂದರು. ಅವರು ಬಹು ಉಗ್ರತೆಯುಳ್ಳವರಾಗಿದ್ದದರಿಂದ ಯಾವ ಮನು ಷ್ಯನೂ ಆ ಮಾರ್ಗವಾಗಿ ಹೋಗುವ ಹಾಗಿದ್ದಿಲ್ಲ.
- Luke 8:27 ಲೂಕನು 8:27ಆತನು ದಡಕ್ಕೆ ಸೇರಿದಾಗ ಬಹು ಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆಯೂ ಯಾವ ಮನೆಯಲ್ಲಿ ವಾಸಿ ಸದೆಯೂ ಸಮಾಧಿಗಳಲ್ಲಿ ಇದ್ದ ಒಬ್ಬ ಮನುಷ್ಯನು ಪಟ್ಟಣದೊಳಗಿಂದ ಹೊರಗೆ ಬಂದು ಅಲ್ಲಿ ಆತನನ್ನು ಸಂಧಿಸಿದನು.
- Deuteronomy 14:3 ಧರ್ಮೋಪದೇಶಕಾಂಡ 14:3ಅಸಹ್ಯವಾದ ಯಾವದನ್ನಾದರೂ ತಿನ್ನಬಾರದು. ನೀವು ತಿನ್ನತಕ್ಕ ಪ್ರಾಣಿಗಳು ಇವೇ:
- Ezekiel 4:14 ಯೆಹೆಜ್ಕೇಲನು 4:14ಆಮೇಲೆ ನಾನು--ಹಾ! ದೇವ ರಾದ ಕರ್ತನೇ, ಇಗೋ, ನನ್ನ ಪ್ರಾಣವು ಅಶುದ್ಧವಾಗ ಲಿಲ್ಲ, ಯಾಕಂದರೆ ನಾನು ಚಿಕ್ಕಂದಿನಿಂದ ಇಷ್ಟರವರೆಗೂ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನು ಅಥವಾ ಹರಿದು ಚೂರು ಚೂರಾಗಿರುವದನ್ನು ತಿನ್ನಲಿಲ್ಲ; ಇಲ್ಲವೆ ಅಸಹ್ಯ ವಾದ ಮಾಂಸವನ್ನಾದರೂ ನನ್ನ ಬಾಯಿಯ ಹತ್ತಿರ ತಂದಿಲ್ಲ ಎಂದೆನು.
- Exodus 34:26 ವಿಮೋಚನಕಾಂಡ 34:26ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿಮ್ಮ ದೇವರಾದ ಕರ್ತನ ಮನೆಗೆ ತರ ಬೇಕು. ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು ಎಂದು ಹೇಳಿದನು.
- Deuteronomy 14:21 ಧರ್ಮೋಪದೇಶಕಾಂಡ 14:21ತಾನೇ ಸತ್ತ ಯಾವದನ್ನಾದರೂ ತಿನ್ನಬಾರದು, ನಿಮ್ಮ ಬಾಗಲುಗಳಲ್ಲಿರುವ ಅನ್ಯನಿಗೆ ಅವನು ತಿನ್ನುವ ಹಾಗೆ ಕೊಡಬೇಕು; ಇಲ್ಲವೆ ಪರದೇಶದವನಿಗೆ ಮಾರಬಹುದು. ಯಾಕಂದರೆ ನೀನು ನಿನ್ನ ದೇವರಾದ ಕರ್ತ ನಿಗೆ ಪರಿಶುದ್ಧ ಜನವೇ. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಕುದಿಸಬಾರದು.