Skip to content
ThuthiThuthiThuthi
Isaiah · chapter 65 · verse 6

Isaiah 65:6 in Kannada

ಇಗೋ, ನನ್ನ ಮುಂದೆ ಅದು ಬರೆಯಲ್ಪಟ್ಟಿದೆ; ನಾನು ಸುಮ್ಮನಿರದೆ ಪ್ರತಿಫಲ ಕೊಡುತ್ತೇನೆ; ಅವರ ಉಡಿಯಲ್ಲಿ ಪ್ರತಿಫಲ ಕೊಡು ತ್ತೇನೆ.

Igo, nanna munde adu bareyalpattide; naanu summanirade pratiphala koduttene; avara udiyalli pratiphala kodu ttene.

Isaiah 65:6 in English

King James Version (KJV)
Behold, [it is] written before me: I will not keep silence, but will recompense, even recompense into their bosom,
World English Bible (WEB)
“Behold, it is written before me: I will not keep silence, but will repay, yes, I will repay into their bosom
American Standard Version (ASV)
Behold, it is written before me: I will not keep silence, but will recompense, yea, I will recompense into their bosom,
Bible in Basic English (BBE)
See, it is recorded before me, says the Lord: I will not keep back my hand, till I have sent punishment,
Darby Translation (DBY)
Behold, it is written before me: I will not keep silence, but will recompense, even recompense into their bosom,
Webster's Bible (WBS)
Behold, [it is] written before me: I will not keep silence, but will recompense, even recompense into their bosom,
Young's Literal Translation (YLT)
Lo, it is written before Me: 'I am not silent, but have recompensed; And I have recompensed into their bosom,

Read in context

  1. 4ಸಮಾ ಧಿಗಳಲ್ಲಿ ಉಳಿದು ಗವಿಗಳಲ್ಲಿ ತಂಗುವವರು; ಹಂದಿ ಯ ಮಾಂಸವನ್ನು ತಿನ್ನುವವರು ತಮ್ಮ ಪಾತ್ರೆಗಳಲ್ಲಿ ಅಸಹ್ಯವಾದವುಗಳ ಸಾರುಳ್ಳವರು; ಅವರು--
  2. 5ನಿನ್ನ ಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ, ಯಾಕಂದರೆ ನಿನಗಿಂತ ನಾನು ಪರಿಶುದ್ಧನಾಗಿದ್ದೇ ನೆಂದು ಹೇಳುವವರು; ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ ಹಗಲೆಲ್ಲಾ ಉರಿಯುವ ಬೆಂಕಿ ಯಾಗಿಯೂ ಇದ್ದಾರೆ.
  3. 6ಇಗೋ, ನನ್ನ ಮುಂದೆ ಅದು ಬರೆಯಲ್ಪಟ್ಟಿದೆ; ನಾನು ಸುಮ್ಮನಿರದೆ ಪ್ರತಿಫಲ ಕೊಡುತ್ತೇನೆ; ಅವರ ಉಡಿಯಲ್ಲಿ ಪ್ರತಿಫಲ ಕೊಡು ತ್ತೇನೆ.
  4. 7ನಿಮ್ಮ ಅಕ್ರಮಗಳಿಗೂ ನಿಮ್ಮ ತಂದೆಗಳ ಅಕ್ರ ಮಗಳಿಗೂ ಪ್ರತಿಫಲ ಕೊಡುತ್ತೇನೆಂದು ಕರ್ತನು ಹೇಳುತ್ತಾನೆ; ಅವರು ಬೆಟ್ಟಗಳ ಮೇಲೆ ಧೂಪ ಸುಟ್ಟು ಗುಡ್ಡಗಳ ಮೇಲೆ ನನ್ನನ್ನು ದೂಷಿಸಿದರಲ್ಲಾ. ಹೀಗಿರು ವದರಿಂದ ಅವರ ಹಿಂದಿನ ಕೆಲಸಗಳನ್ನು ಅವರ ಉಡಿ ಯಲ್ಲಿ ಅಳೆದುಬಿಡುವೆನು.
  5. 8ಕರ್ತನು ಹೇಳುವದೇನಂದರೆ--ದ್ರಾಕ್ಷೇಗೊನೆ ಯಲ್ಲಿ ಹೊಸದ್ರಾಕ್ಷಾರಸ ಕಂಡುಕೊಳ್ಳುವದನ್ನು ಒಬ್ಬನು ನೋಡಿ--ಕೆಡಿಸಬೇಡ, ಅದರಲ್ಲಿ ಆಶೀರ್ವಾದ ಉಂಟೆಂದು ಹೇಳುವದು ಹೇಗೋ ಹಾಗೆಯೇ ನನ್ನ ಸೇವಕರಿಗೋಸ್ಕರ ಅವರನ್ನೆಲ್ಲಾ ನಾನು ಕೆಡಿಸಿ ಬಿಡದ ಹಾಗೆ ಮಾಡುವೆನು.
Read all of Isaiah 65

Cross references

Original words (Hebrew)

Isaiah 65:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.