Isaiah · chapter 65 · verse 7
Isaiah 65:7 in Kannada
ನಿಮ್ಮ ಅಕ್ರಮಗಳಿಗೂ ನಿಮ್ಮ ತಂದೆಗಳ ಅಕ್ರ ಮಗಳಿಗೂ ಪ್ರತಿಫಲ ಕೊಡುತ್ತೇನೆಂದು ಕರ್ತನು ಹೇಳುತ್ತಾನೆ; ಅವರು ಬೆಟ್ಟಗಳ ಮೇಲೆ ಧೂಪ ಸುಟ್ಟು ಗುಡ್ಡಗಳ ಮೇಲೆ ನನ್ನನ್ನು ದೂಷಿಸಿದರಲ್ಲಾ. ಹೀಗಿರು ವದರಿಂದ ಅವರ ಹಿಂದಿನ ಕೆಲಸಗಳನ್ನು ಅವರ ಉಡಿ ಯಲ್ಲಿ ಅಳೆದುಬಿಡುವೆನು.
Nimma akramagaligoo nimma tandegala akra magaligoo pratiphala koduttenendu kartanu heluttaane; avaru bettagala mele dhoopa suttu guddagala mele nannannu dooshisidarallaa. Heegiru vadarinda avara hindina kelasagalannu avara udi yalli aledubiduvenu.
Isaiah 65:7 in English
- King James Version (KJV)
- Your iniquities, and the iniquities of your fathers together, saith the LORD, which have burned incense upon the mountains, and blasphemed me upon the hills: therefore will I measure their former work into their bosom.
- World English Bible (WEB)
- your own iniquities and the iniquities of your fathers together”, says the LORD, “who have burned incense on the mountains, and blasphemed me on the hills. Therefore I will first measure their work into their bosom.”
- American Standard Version (ASV)
- your own iniquities, and the iniquities of your fathers together, saith Jehovah, that have burned incense upon the mountains, and blasphemed me upon the hills: therefore will I first measure their work into their bosom.
- Bible in Basic English (BBE)
- For their sins and the sins of their fathers, who were burning perfumes on the mountains, and saying evil things against me on the hills: so I will take the measure of their sins, and will send the punishment for them into their breast.
- Darby Translation (DBY)
- your iniquities, and the iniquities of your fathers together, saith Jehovah, who have burned incense upon the mountains, and outraged me upon the hills; and I will measure their former work into their bosom.
- Webster's Bible (WBS)
- Your iniquities, and the iniquities of your fathers together, saith the LORD, who have burned incense upon the mountains, and blasphemed me upon the hills: therefore will I measure their former work into their bosom.
- Young's Literal Translation (YLT)
- Your iniquities, and the iniquities of your fathers together, said Jehovah, Who have made perfume on the mountains, And on the heights have reproached Me, And I have measured their former work into their bosom.'
Read in context
- 5ನಿನ್ನ ಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ, ಯಾಕಂದರೆ ನಿನಗಿಂತ ನಾನು ಪರಿಶುದ್ಧನಾಗಿದ್ದೇ ನೆಂದು ಹೇಳುವವರು; ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ ಹಗಲೆಲ್ಲಾ ಉರಿಯುವ ಬೆಂಕಿ ಯಾಗಿಯೂ ಇದ್ದಾರೆ.
- 6ಇಗೋ, ನನ್ನ ಮುಂದೆ ಅದು ಬರೆಯಲ್ಪಟ್ಟಿದೆ; ನಾನು ಸುಮ್ಮನಿರದೆ ಪ್ರತಿಫಲ ಕೊಡುತ್ತೇನೆ; ಅವರ ಉಡಿಯಲ್ಲಿ ಪ್ರತಿಫಲ ಕೊಡು ತ್ತೇನೆ.
- 7ನಿಮ್ಮ ಅಕ್ರಮಗಳಿಗೂ ನಿಮ್ಮ ತಂದೆಗಳ ಅಕ್ರ ಮಗಳಿಗೂ ಪ್ರತಿಫಲ ಕೊಡುತ್ತೇನೆಂದು ಕರ್ತನು ಹೇಳುತ್ತಾನೆ; ಅವರು ಬೆಟ್ಟಗಳ ಮೇಲೆ ಧೂಪ ಸುಟ್ಟು ಗುಡ್ಡಗಳ ಮೇಲೆ ನನ್ನನ್ನು ದೂಷಿಸಿದರಲ್ಲಾ. ಹೀಗಿರು ವದರಿಂದ ಅವರ ಹಿಂದಿನ ಕೆಲಸಗಳನ್ನು ಅವರ ಉಡಿ ಯಲ್ಲಿ ಅಳೆದುಬಿಡುವೆನು.
- 8ಕರ್ತನು ಹೇಳುವದೇನಂದರೆ--ದ್ರಾಕ್ಷೇಗೊನೆ ಯಲ್ಲಿ ಹೊಸದ್ರಾಕ್ಷಾರಸ ಕಂಡುಕೊಳ್ಳುವದನ್ನು ಒಬ್ಬನು ನೋಡಿ--ಕೆಡಿಸಬೇಡ, ಅದರಲ್ಲಿ ಆಶೀರ್ವಾದ ಉಂಟೆಂದು ಹೇಳುವದು ಹೇಗೋ ಹಾಗೆಯೇ ನನ್ನ ಸೇವಕರಿಗೋಸ್ಕರ ಅವರನ್ನೆಲ್ಲಾ ನಾನು ಕೆಡಿಸಿ ಬಿಡದ ಹಾಗೆ ಮಾಡುವೆನು.
- 9ಯಾಕೋಬಿನೊಳಗಿಂದ ಒಂದು ಸಂತಾನವನ್ನೂ ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನೂ ಹೊರಗೆ ಬರಮಾಡುವೆನು; ನಾನು ಆದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು; ನನ್ನ ಸೇವಕರು ಅದರಲಿವಾಸವಾಗುವರು.
Cross references
- Ezekiel 20:27–28 ಯೆಹೆಜ್ಕೇಲನು 20:27–28ಆದದರಿಂದ ಮನುಷ್ಯಪುತ್ರನೇ, ನೀನು ಇಸ್ರಾ ಯೇಲಿನ ಮನೆತನದವರ ಸಂಗಡ ಮಾತಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದೇನಂದರೆ, ನನಗೆ ವಿರುದ್ಧವಾಗಿ ಬಹಳ ಅಪರಾಧ ಮಾಡಿದ್ದರಲ್ಲಿ ನಿಮ್ಮ ಪಿತೃಗಳು ನನ್ನನ್ನು ದೂಷಿಸಿದರು. ನಾನು ಕೈ ಎತ್ತಿ ಅವರಿಗೆ ಕೊಟ್ಟ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಗಾತ್ರವಾದ ಮರಗಳನ್ನೂ ನೋಡಿ ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಅಲ್ಲಿ ರೇಗಿಸುವ ತಮ್ಮ ಕಾಣಿಕೆಗಳನ್ನರ್ಪಿಸಿ ಸುವಾಸನೆ ಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.
- Isaiah 57:7 ಯೆಶಾಯ 57:7ಮಹೋನ್ನತ ಪರ್ವತದಲ್ಲಿ ನೀನು ಹಾಸಿಗೆಯನ್ನು ಹಾಕಿಕೊಂಡಿದ್ದೀ. ಬಲಿ ಅರ್ಪಿಸುವ ದಕ್ಕೂ ಅಲ್ಲಿಗೆ ಏರಿದ್ದೀ.
- Exodus 20:5 ವಿಮೋಚನಕಾಂಡ 20:5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- Isaiah 22:14 ಯೆಶಾಯ 22:14ಆದದರಿಂದ ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದೇನಂದರೆ ನಿಶ್ಚಯವಾಗಿ ಈ ದುಷ್ಕೃತ್ಯಗಳು ನೀವು ಸಾಯುವ ತನಕ ಮನ್ನಿಸಲ್ಪಡುವದೇ ಇಲ್ಲ.
- Jeremiah 13:25 ಯೆರೆಮೀಯ 13:25ಇದೇ ನಿನ್ನ ಭಾಗವು, ನನ್ನಿಂದ ನಿನಗೆ ಅಳತೆ ಮಾಡಿದ ಪಾಲು ಎಂದು ಕರ್ತನು ಅನ್ನುತ್ತಾನೆ; ನನ್ನನ್ನು ಮರೆತುಬಿಟ್ಟು ಸುಳ್ಳಿನಲ್ಲಿ ಭರವಸವಿಟ್ಟಿದ್ದಿ.
- Isaiah 65:6 ಯೆಶಾಯ 65:6ಇಗೋ, ನನ್ನ ಮುಂದೆ ಅದು ಬರೆಯಲ್ಪಟ್ಟಿದೆ; ನಾನು ಸುಮ್ಮನಿರದೆ ಪ್ರತಿಫಲ ಕೊಡುತ್ತೇನೆ; ಅವರ ಉಡಿಯಲ್ಲಿ ಪ್ರತಿಫಲ ಕೊಡು ತ್ತೇನೆ.
- Jeremiah 5:9 ಯೆರೆಮೀಯ 5:9ಇವುಗಳ ನಿಮಿತ್ತ ನಾನು ವಿಚಾರಿಸುವ ದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ? ಎಂದು ಕರ್ತನು ಅನ್ನುತ್ತಾನೆ.
- Jeremiah 5:29 ಯೆರೆಮೀಯ 5:29ಇವುಗಳ ನಿಮಿತ್ತ ನಾನು ವಿಚಾರಿಸುವದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
- Jeremiah 7:19–20 ಯೆರೆಮೀಯ 7:19–20ಕರ್ತನು ಅನ್ನುತ್ತಾನೆ--ಅವರು ನಿನಗೆ ಕೋಪವನ್ನೆಬ್ಬಿಸುತ್ತಾರೋ? ಅವರ ಸ್ವಂತ ಮುಖ ಗಳು ಗಲಿಬಿಲಿಗೊಳ್ಳುವ ಹಾಗೆ ತಮಗೆ ತಾವೇ ರೇಗಿಸಿಕೊಳ್ಳುತ್ತಾರಲ್ಲವೋ? ಆದದರಿಂದ ಕರ್ತ ನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಈ ಸ್ಥಳದ ಮೇಲೆಯೂ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹೊಲದ ಮರಗಳ ಮೇಲೆಯೂ ಭೂಮಿಯ ಫಲದ ಮೇಲೆಯೂ ನನ್ನ ಕೋಪವೂ ಮತ್ತು ಉಗ್ರತೆಯೂ ಹೊಯ್ಯಲ್ಪಡುವದು; ಅದು ಉರಿಯುವದು ಆರಿಹೋಗುವದಿಲ್ಲ.
- Psalm 106:6–7 ಕೀರ್ತನೆಗಳು 106:6–7ನಮ್ಮ ತಂದೆಗಳ ಸಂಗಡ ನಾವು ಪಾಪಮಾಡಿದ್ದೇವೆ, ಅಕ್ರಮಮಾಡಿದ್ದೇವೆ, ದುಷ್ಟತ್ವವನ್ನು ನಡಿಸಿದ್ದೇವೆ. ನಮ್ಮ ತಂದೆಗಳು ಐಗುಪ್ತದಲ್ಲಿ ನಿನ್ನ ಅದ್ಭುತಗಳನ್ನು ತಿಳಿಯದೆ ನಿನ್ನ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ, ಅಂದರೆ ಕೆಂಪು ಸಮುದ್ರದ ಹತ್ತಿರ ನಿನಗೆ ತಿರುಗಿ ಬಿದ್ದರು.
- Leviticus 26:39 ಯಾಜಕಕಾಂಡ 26:39ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು; ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು.
- 2 Kings 12:3 2 ಅರಸುಗಳು 12:3ಉನ್ನತ ಸ್ಥಳಗಳು ಮಾತ್ರ ಕೆಡವಲ್ಪಡದೆ ಇದ್ದವು; ಜನರು ಉನ್ನತ ಸ್ಥಳಗಳ ಮೇಲೆ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದರು.
Original words (Hebrew)
- iniquities · H5771עָוֺן ʻâvôn
- iniquities · H5771עָוֺן ʻâvôn
- fathers · H1אָב ʼâb
- together · H3162יַחַד yachad
- saith · H559אָמַר ʼâmar
- incense · H6999קָטַר qâṭar
- mountains · H2022הַר har
- blasphemed · H2778חָרַף châraph
- hills · H1389גִּבְעָה gibʻâh
- measure · H4058מָדַד mâdad
- former · H7223רִאשׁוֹן riʼshôwn
- work · H6468פְּעֻלָּה pᵉʻullâh
- bosom · H2436חֵיק chêyq