Skip to content
ThuthiThuthiThuthi
Isaiah · chapter 66 · verse 1

Isaiah 66:1 in Kannada

ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?

Kartanu heluvadenandare--aakaashavu nanna sinhaasanavu; bhoomiyu nanna paada peethavu: neevu nanagoskara kattuva mane elli? Nanna vishraantiya sthalavu elli?

Isaiah 66:1 in English

King James Version (KJV)
Thus saith the LORD, The heaven [is] my throne, and the earth [is] my footstool: where [is] the house that ye build unto me? and where [is] the place of my rest?
World English Bible (WEB)
The LORD says: “Heaven is my throne, and the earth is my footstool. What kind of house will you build to me? Where will I rest?
American Standard Version (ASV)
Thus saith Jehovah, Heaven is my throne, and the earth is my footstool: what manner of house will ye build unto me? and what place shall be my rest?
Bible in Basic English (BBE)
The Lord says, Heaven is the seat of my power, and earth is the resting-place for my feet: what sort of house will you make for me, and what place will be my resting-place?
Darby Translation (DBY)
Thus saith Jehovah: The heavens are my throne, and the earth is my footstool: what is the house that ye will build unto me? and what is the place of my rest?
Webster's Bible (WBS)
Thus saith the LORD, The heaven [is] my throne, and the earth [is] my footstool: where [is] the house that ye build to me? and where [is] the place of my rest?
Young's Literal Translation (YLT)
Thus said Jehovah: The heavens [are] My throne, And the earth My footstool, Where [is] this — the house that ye build for Me? And where [is] this — the place — My rest?

Read in context

  1. 1ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?
  2. 2ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.
  3. 3ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.
Read all of Isaiah 66

Cross references

Original words (Hebrew)

Isaiah 66:1 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.