Skip to content
ThuthiThuthiThuthi
Isaiah · chapter 66 · verse 11

Isaiah 66:11 in Kannada

ಅವಳ ಆದರಣೆಗಳ ಮೊಲೆ ಹೀರಿಕೊಂಡು ತೃಪ್ತಿ ಯಾಗುವ ಹಾಗೆ ಅವಳ ಸಮೃದ್ಧಿಯಾದ ವೈಭವ ದೊಂದಿಗೆ ಹಾಲನ್ನು ಕುಡಿದು ಆನಂದಗೊಳ್ಳಿರಿ.

Avala aadaranegala mole heerikondu trupti yaaguva haage avala samruddhiyaada vaibhava dondige haalannu kudidu aanandagolliri.

Isaiah 66:11 in English

King James Version (KJV)
That ye may suck, and be satisfied with the breasts of her consolations; that ye may milk out, and be delighted with the abundance of her glory.
World English Bible (WEB)
that you may nurse and be satisfied at the comforting breasts; that you may drink deeply, and be delighted with the abundance of her glory.”
American Standard Version (ASV)
that ye may suck and be satisfied with the breasts of her consolations; that ye may milk out, and be delighted with the abundance of her glory.
Bible in Basic English (BBE)
So that you may take of the comfort flowing from her breasts, and be delighted with the full measure of her glory.
Darby Translation (DBY)
because ye shall suck, and be satisfied with the breasts of her consolations; because ye shall drink out, and be delighted with the abundance of her glory.
Webster's Bible (WBS)
That ye may suck, and be satisfied with the breasts of her consolations; that ye may draw milk, and be delighted with the abundance of her glory.
Young's Literal Translation (YLT)
So that ye suck, and have been satisfied, From the breast of her consolations, So that ye wring out, and have delighted yourselves From the abundance of her honour.

Read in context

  1. 9ನಾನು ಪ್ರಸವಕ್ಕೆ ತಂದ ಮೇಲೆ ಹೆರದಂತೆ ಮಾಡೆನೋ ಎಂದು ಕರ್ತನು ಹೇಳುತ್ತಾನೆ; ಇಲ್ಲವೆ ಹೆರುವಂತೆ ಮಾಡುವವನಾದ ನಾನು ಗರ್ಭವನ್ನು ಮುಚ್ಚುವೆನೇ ಎಂದು ನಿನ್ನ ದೇವರು ಹೇಳುತ್ತಾನೆ.
  2. 10ಯೆರೂಸಲೇಮಿನ ಸಂಗಡ ನೀವು ಸಂತೋಷಿ ಸಿರಿ, ಅವಳನ್ನು ಪ್ರೀತಿ ಮಾಡುವವರೆಲ್ಲರೇ, ಅವಳೊಂ ದಿಗೆ ಉಲ್ಲಾಸಪಡಿರಿ; ಅವಳಿಗೋಸ್ಕರ ದುಃಖಿಸಿದವ ರೆಲ್ಲರೇ, ಅವಳ ಸಂತೋಷಕ್ಕಾಗಿ ಆನಂದಪಡಿರಿ.
  3. 11ಅವಳ ಆದರಣೆಗಳ ಮೊಲೆ ಹೀರಿಕೊಂಡು ತೃಪ್ತಿ ಯಾಗುವ ಹಾಗೆ ಅವಳ ಸಮೃದ್ಧಿಯಾದ ವೈಭವ ದೊಂದಿಗೆ ಹಾಲನ್ನು ಕುಡಿದು ಆನಂದಗೊಳ್ಳಿರಿ.
  4. 12ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನದಿಯಂತೆ ಸಮಾಧಾನವನ್ನೂ ಹರಿಯುವ ಹಳ್ಳ ದಂತೆ ಜನಾಂಗಗಳ ವೈಭವವನ್ನೂ ಅವಳ ಕಡೆಗೆ ಬರಮಾಡುವೆನು; ಆಗ ನೀವು ಅವುಗಳನ್ನು ಹೀರಿ ಕೊಂಡು ಅವಳ ಪಕ್ಕೆಗಳಲ್ಲಿ ಹೊರಲ್ಪಡುವಿರಿ, ಅವಳ ಮೊಣಕಾಲುಗಳ ಮೇಲೆ ಆಡಿಸಲ್ಪಡುವಿರಿ,
  5. 13ಒಬ್ಬ ನನ್ನು ಅವನ ತಾಯಿ ಆದರಿಸುವ ಪ್ರಕಾರವೇ ನಾನು ನಿಮ್ಮನ್ನು ಆದರಿಸುವೆನು; ಯೆರೂಸಲೇಮಿನಲ್ಲಿ ಆದ ರಣೆ ಹೊಂದುವಿರಿ.
Read all of Isaiah 66

Cross references

Original words (Hebrew)

Isaiah 66:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.