Skip to content
ThuthiThuthiThuthi
Isaiah · chapter 66 · verse 13

Isaiah 66:13 in Kannada

ಒಬ್ಬ ನನ್ನು ಅವನ ತಾಯಿ ಆದರಿಸುವ ಪ್ರಕಾರವೇ ನಾನು ನಿಮ್ಮನ್ನು ಆದರಿಸುವೆನು; ಯೆರೂಸಲೇಮಿನಲ್ಲಿ ಆದ ರಣೆ ಹೊಂದುವಿರಿ.

Obba nannu avana taayi aadarisuva prakaarave naanu nimmannu aadarisuvenu; yeroosaleminalli aada rane honduviri.

Isaiah 66:13 in English

King James Version (KJV)
As one whom his mother comforteth, so will I comfort you; and ye shall be comforted in Jerusalem.
World English Bible (WEB)
As one whom his mother comforts, so I will comfort you. You will be comforted in Jerusalem.”
American Standard Version (ASV)
As one whom his mother comforteth, so will I comfort you; and ye shall be comforted in Jerusalem.
Bible in Basic English (BBE)
As to one who is comforted by his mother, so will I give you comfort: and you will be comforted in Jerusalem.
Darby Translation (DBY)
As one whom his mother comforteth, so will I comfort you; and ye shall be comforted in Jerusalem.
Webster's Bible (WBS)
As one whom his mother comforteth, so will I comfort you; and ye shall be comforted in Jerusalem.
Young's Literal Translation (YLT)
As one whom his mother comforteth, so do I comfort you, Yea, in Jerusalem ye are comforted.

Read in context

  1. 11ಅವಳ ಆದರಣೆಗಳ ಮೊಲೆ ಹೀರಿಕೊಂಡು ತೃಪ್ತಿ ಯಾಗುವ ಹಾಗೆ ಅವಳ ಸಮೃದ್ಧಿಯಾದ ವೈಭವ ದೊಂದಿಗೆ ಹಾಲನ್ನು ಕುಡಿದು ಆನಂದಗೊಳ್ಳಿರಿ.
  2. 12ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನದಿಯಂತೆ ಸಮಾಧಾನವನ್ನೂ ಹರಿಯುವ ಹಳ್ಳ ದಂತೆ ಜನಾಂಗಗಳ ವೈಭವವನ್ನೂ ಅವಳ ಕಡೆಗೆ ಬರಮಾಡುವೆನು; ಆಗ ನೀವು ಅವುಗಳನ್ನು ಹೀರಿ ಕೊಂಡು ಅವಳ ಪಕ್ಕೆಗಳಲ್ಲಿ ಹೊರಲ್ಪಡುವಿರಿ, ಅವಳ ಮೊಣಕಾಲುಗಳ ಮೇಲೆ ಆಡಿಸಲ್ಪಡುವಿರಿ,
  3. 13ಒಬ್ಬ ನನ್ನು ಅವನ ತಾಯಿ ಆದರಿಸುವ ಪ್ರಕಾರವೇ ನಾನು ನಿಮ್ಮನ್ನು ಆದರಿಸುವೆನು; ಯೆರೂಸಲೇಮಿನಲ್ಲಿ ಆದ ರಣೆ ಹೊಂದುವಿರಿ.
  4. 14ನೀವು ಅದನ್ನು ನೋಡುವಾಗ ನಿಮ್ಮ ಹೃದಯವು ಸಂತೋಷಿಸುವದು, ನಿಮ್ಮ ಎಲುಬು ಗಳು ಹಸಿರು ಪಲ್ಯದ ಹಾಗೆ ಚಿಗುರುವವು; ಕರ್ತನ ಕೈ ಆತನ ಸೇವಕನ ಕಡೆಗೂ ಆತನ ರೌದ್ರವು ಆತನ ಶತ್ರುಗಳ ಕಡೆಗೂ ಕಾಣಬರುವದು.
  5. 15ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು.
Read all of Isaiah 66

Cross references

Original words (Hebrew)

Isaiah 66:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.