Skip to content
ThuthiThuthiThuthi
Isaiah · chapter 66 · verse 15

Isaiah 66:15 in Kannada

ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು.

Igo, kartanu benkiyodane baruvanu. Aatana rathagalu birugaaliya haage iruvavu; ugradinda tanna kopavannoo agnijvaalegalinda tanna gadarike yannoo sallisuvadakkaagiye baruvanu.

Isaiah 66:15 in English

King James Version (KJV)
For, behold, the LORD will come with fire, and with his chariots like a whirlwind, to render his anger with fury, and his rebuke with flames of fire.
World English Bible (WEB)
For, behold, the LORD will come with fire, and his chariots will be like the whirlwind; to give his anger with fierceness, and his rebuke with flames of fire.
American Standard Version (ASV)
For, behold, Jehovah will come with fire, and his chariots shall be like the whirlwind; to render his anger with fierceness, and his rebuke with flames of fire.
Bible in Basic English (BBE)
For the Lord is coming with fire, and his war-carriages will be like the storm-wind; to give punishment in the heat of his wrath, and his passion is like flames of fire.
Darby Translation (DBY)
For behold, Jehovah will come with fire, and his chariots like a whirlwind, to render his anger with fury, and his rebuke with flames of fire.
Webster's Bible (WBS)
For behold, the LORD will come with fire, and with his chariots like a whirlwind, to render his anger with fury, and his rebuke with flames of fire.
Young's Literal Translation (YLT)
For, lo, Jehovah in fire cometh, And as a hurricane His chariots, To refresh in fury His anger, And His rebuke in flames of fire.

Read in context

  1. 13ಒಬ್ಬ ನನ್ನು ಅವನ ತಾಯಿ ಆದರಿಸುವ ಪ್ರಕಾರವೇ ನಾನು ನಿಮ್ಮನ್ನು ಆದರಿಸುವೆನು; ಯೆರೂಸಲೇಮಿನಲ್ಲಿ ಆದ ರಣೆ ಹೊಂದುವಿರಿ.
  2. 14ನೀವು ಅದನ್ನು ನೋಡುವಾಗ ನಿಮ್ಮ ಹೃದಯವು ಸಂತೋಷಿಸುವದು, ನಿಮ್ಮ ಎಲುಬು ಗಳು ಹಸಿರು ಪಲ್ಯದ ಹಾಗೆ ಚಿಗುರುವವು; ಕರ್ತನ ಕೈ ಆತನ ಸೇವಕನ ಕಡೆಗೂ ಆತನ ರೌದ್ರವು ಆತನ ಶತ್ರುಗಳ ಕಡೆಗೂ ಕಾಣಬರುವದು.
  3. 15ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು.
  4. 16ಬೆಂಕಿ ಯಿಂದಲೂ ತನ್ನ ಕತ್ತಿಯಿಂದಲೂ ಕರ್ತನು ಮನುಷ್ಯ ರಿಗೆಲ್ಲಾ ನ್ಯಾಯತೀರಿಸುವನು; ಕರ್ತನಿಂದ ಕೊಲ್ಲಲ್ಪಟ್ಟ ವರು ಅನೇಕರಾಗಿರುವರು.
  5. 17ತೋಟಗಳ ಮಧ್ಯದಲ್ಲಿ ಒಂದು ಮರದ ಹಿಂದೆ ತಮ್ಮನ್ನು ಪರಿಶುದ್ಧ ಮಾಡಿ ಕೊಂಡು ಪವಿತ್ರಮಾಡಿಕೊಳ್ಳುವವರೂ ಹಂದಿ ಮಾಂಸವನ್ನೂ ಅಸಹ್ಯವಾದದ್ದನ್ನೂ ಇಲಿಯನ್ನೂ ತಿನ್ನು ವವರೂ ಒಟ್ಟಾಗಿ ದಹಿಸಲ್ಪಡುವರು ಎಂದು ಕರ್ತನು ಹೇಳುತ್ತಾನೆ.
Read all of Isaiah 66

Cross references

Original words (Hebrew)

Isaiah 66:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.