Isaiah · chapter 66 · verse 17
Isaiah 66:17 in Kannada
ತೋಟಗಳ ಮಧ್ಯದಲ್ಲಿ ಒಂದು ಮರದ ಹಿಂದೆ ತಮ್ಮನ್ನು ಪರಿಶುದ್ಧ ಮಾಡಿ ಕೊಂಡು ಪವಿತ್ರಮಾಡಿಕೊಳ್ಳುವವರೂ ಹಂದಿ ಮಾಂಸವನ್ನೂ ಅಸಹ್ಯವಾದದ್ದನ್ನೂ ಇಲಿಯನ್ನೂ ತಿನ್ನು ವವರೂ ಒಟ್ಟಾಗಿ ದಹಿಸಲ್ಪಡುವರು ಎಂದು ಕರ್ತನು ಹೇಳುತ್ತಾನೆ.
Totagala madhyadalli ondu marada hinde tammannu parishuddha maadi kondu pavitramaadikolluvavaroo handi maansavannoo asahyavaadaddannoo iliyannoo tinnu vavaroo ottaagi dahisalpaduvaru endu kartanu heluttaane.
Isaiah 66:17 in English
- King James Version (KJV)
- They that sanctify themselves, and purify themselves in the gardens behind one [tree] in the midst, eating swine’s flesh, and the abomination, and the mouse, shall be consumed together, saith the LORD.
- World English Bible (WEB)
- “Those who sanctify themselves and purify themselves to go to the gardens, following one in the middle, eating pig’s meat, abominable things, and the mouse, they shall come to an end together,” says the LORD.
- American Standard Version (ASV)
- They that sanctify themselves and purify themselves [to go] unto the gardens, behind one in the midst, eating swine’s flesh, and the abomination, and the mouse, they shall come to an end together, saith Jehovah.
- Bible in Basic English (BBE)
- As for those who keep themselves separate, and make themselves clean in the gardens, going after one in the middle, taking pig's flesh for food, and other disgusting things, such as the mouse: their works and their thoughts will come to an end together, says the Lord.
- Darby Translation (DBY)
- They that sanctify themselves, and purify themselves in the gardens behind one in the midst; that eat swine's flesh, and the abomination, and the mouse, shall perish together, saith Jehovah.
- Webster's Bible (WBS)
- They that sanctify themselves, and purify themselves in the gardens behind one [tree] in the midst, eating swine's flesh, and the abomination, and the mouse, shall be consumed together, saith the LORD.
- Young's Literal Translation (YLT)
- Those sanctifying and cleansing themselves at the gardens, After Ahad in the midst, Eating flesh of the sow, And of the abomination, and of the mouse, Together are consumed, An affirmation of Jehovah.
Read in context
- 15ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು.
- 16ಬೆಂಕಿ ಯಿಂದಲೂ ತನ್ನ ಕತ್ತಿಯಿಂದಲೂ ಕರ್ತನು ಮನುಷ್ಯ ರಿಗೆಲ್ಲಾ ನ್ಯಾಯತೀರಿಸುವನು; ಕರ್ತನಿಂದ ಕೊಲ್ಲಲ್ಪಟ್ಟ ವರು ಅನೇಕರಾಗಿರುವರು.
- 17ತೋಟಗಳ ಮಧ್ಯದಲ್ಲಿ ಒಂದು ಮರದ ಹಿಂದೆ ತಮ್ಮನ್ನು ಪರಿಶುದ್ಧ ಮಾಡಿ ಕೊಂಡು ಪವಿತ್ರಮಾಡಿಕೊಳ್ಳುವವರೂ ಹಂದಿ ಮಾಂಸವನ್ನೂ ಅಸಹ್ಯವಾದದ್ದನ್ನೂ ಇಲಿಯನ್ನೂ ತಿನ್ನು ವವರೂ ಒಟ್ಟಾಗಿ ದಹಿಸಲ್ಪಡುವರು ಎಂದು ಕರ್ತನು ಹೇಳುತ್ತಾನೆ.
- 18ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು.
- 19ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
Cross references
- Isaiah 65:3–4 ಯೆಶಾಯ 65:3–4ಇವರು ಯಾವಾಗಲೂ ನನ್ನ ಮುಖದೆ ದುರಿಗೆ ನನಗೆ ಕೋಪೋದ್ರೇಕವನ್ನು ಎಬ್ಬಿಸುವ ಜನರು; ತೋಟಗಳಲ್ಲಿ ಬಲಿ ಅರ್ಪಿಸಿ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪ ಸುಡುವರು; ಸಮಾ ಧಿಗಳಲ್ಲಿ ಉಳಿದು ಗವಿಗಳಲ್ಲಿ ತಂಗುವವರು; ಹಂದಿ ಯ ಮಾಂಸವನ್ನು ತಿನ್ನುವವರು ತಮ್ಮ ಪಾತ್ರೆಗಳಲ್ಲಿ ಅಸಹ್ಯವಾದವುಗಳ ಸಾರುಳ್ಳವರು; ಅವರು--
- Deuteronomy 14:3–8 ಧರ್ಮೋಪದೇಶಕಾಂಡ 14:3–8ಅಸಹ್ಯವಾದ ಯಾವದನ್ನಾದರೂ ತಿನ್ನಬಾರದು. ನೀವು ತಿನ್ನತಕ್ಕ ಪ್ರಾಣಿಗಳು ಇವೇ: ಎತ್ತು, ಕುರಿ, ಮೇಕೆ, ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ ಕೊಂಡಗುರಿ. ಮೃಗಜಾತಿಯಲ್ಲಿ ಗೊರ ಸೆಯು ಭೇದಿಸಿರುವ ಆ ಭೇದವನ್ನು ಎರಡು ಗೊರಸೆ ಗಳಾಗಿ ವಿಭಾಗಿಸಿದ್ದು ಮೆಲುಕು ಹಾಕುವಂಥ ಮೃಗಗಳ ನ್ನೆಲ್ಲಾ ನೀವು ತಿನ್ನಬಹುದು. ಆದರೆ ಮೆಲುಕು ಹಾಕಿ ಉಗುರುಳ್ಳ ಗೊರಸೆಯನ್ನು ಭೇದಿಸಿಕೊಂಡಿರುವವು ಗಳಲ್ಲಿ ಇವುಗಳನ್ನು ನೀವು ತಿನ್ನಬಾರದು; ಯಾವ ವೆಂದರೆ: ಒಂಟೆ, ಮೊಲ, ಕುಣಿಮೊಲ. ಯಾಕಂದರೆ ಅವು ಮೆಲುಕು ಹಾಕಿದರೂ ಗೊರಸೆಯನ್ನು ಭೇದಿಸು ವದಿಲ್ಲ; ಅವು ನಿಮಗೆ ಅಶುದ್ಧವಾಗಿವೆ. ಹಂದಿಯನ್ನು ತಿನ್ನಬಾರದು. ಅದು ಗೊರಸೆ ಭೇದಿಸಿದರೂ ಮೆಲುಕು ಹಾಕುವದಿಲ್ಲ; ಅದು ನಿಮಗೆ ಅಶುದ್ಧವೇ. ಅವುಗಳ ಮಾಂಸವನ್ನು ತಿನ್ನಬಾರದು. ಅವುಗಳ ಹೆಣವನ್ನು ಮುಟ್ಟಬಾರದು.
- Isaiah 1:28–29 ಯೆಶಾಯ 1:28–29ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶವಾಗುವರು ಮತ್ತು ಕರ್ತ ನನ್ನು ತೊರೆದವರು ದಹಿಸಲ್ಪಡುವರು. ನೀವು ಇಷ್ಟ ಪಟ್ಟ ಏಲಾಮರಗಳ ನಿಮಿತ್ತ ನಾಚಿಕೊಳ್ಳುವರು, ಆರಿಸಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.
- Leviticus 11:2–8 ಯಾಜಕಕಾಂಡ 11:2–8ಇಸ್ರಾಯೇಲನ ಮಕ್ಕಳೊಂದಿಗೆ ಮಾತನಾಡಿ ಹೀಗೆ ಹೇಳಬೇಕು--ಭೂಮಿಯ ಮೇಲೆ ಇರುವ ಎಲ್ಲಾ ಪಶುಗಳಲ್ಲಿ ನೀವು ತಿನ್ನಬೇಕಾದವುಗಳು ಇವೇ: ಪಶುಗಳಲ್ಲಿ ಕಾಲ್ಗೊರಸು ಸೀಳಿದ್ದಾಗಿದ್ದು ಮೇವನ್ನು ಮೆಲುಕಾಡಿಸುವದನ್ನು ನೀವು ತಿನ್ನಬೇಕು. ಮೇವನ್ನು ಮೆಲುಕಾಡಿಸದ ಇಲ್ಲವೆ ಗೊರಸು ಸೀಳದಿರುವ ಯಾವದನ್ನೂ ನೀವು ತಿನ್ನಬಾರದು. ಒಂಟೆಯು ಮೇವನ್ನು ಮೆಲುಕಾಡಿಸುವದಾದರೂ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧವಾಗಿದೆ. ಬೆಟ್ಟದ ಮೊಲವು ಮೇವನ್ನು ಮೆಲುಕು ಹಾಕುವದಾದರೂ ಅದರ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧ ವಾಗಿರುವದು. ಮೊಲವು ಮೆಲುಕು ಹಾಕುವ ದಾದರೂ ಅದರ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧವಾಗಿರುವದು. ಹಂದಿಯ ಗೊರಸು ಸೀಳಲ್ಪಟ್ಟಿದ್ದರೂ ಅದು ಮೇವನ್ನು ಮೆಲುಕು ಹಾಕು ವದಿಲ್ಲ; ಅದು ನಿಮಗೆ ಅಶುದ್ಧವಾಗಿರುವದು. ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಶವಗಳನ್ನು ನೀವು ಮುಟ್ಟಬಾರದು; ಅವು ನಿಮಗೆ ಅಶುದ್ಧವಾಗಿವೆ.
Original words (Hebrew)
- sanctify · H6942קָדַשׁ qâdash
- purify · H2891טָהֵר ṭâhêr
- gardens · H1593גַּנָּה gannâh
- behind · H310אַחַר ʼachar
- one · H259אֶחָד ʼechâd
- midst · H8432תָּוֶךְ tâvek
- eating · H398אָכַל ʼâkal
- swine’s · H2386חֲזִיר chăzîyr
- flesh · H1320בָּשָׂר bâsâr
- abomination · H8263שֶׁקֶץ sheqets
- mouse · H5909עַכְבָּר ʻakbâr
- consumed · H5486סוּף çûwph
- together · H3162יַחַד yachad
- saith · H5002נְאֻם nᵉʼum