Skip to content
ThuthiThuthiThuthi
Isaiah · chapter 66 · verse 18

Isaiah 66:18 in Kannada

ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು.

Naanu avara kriyegalannoo avara aalochanegalannoo ballenu. Ellaa janaanga galannoo bhaasheyavarannoo innu munde ottige baramaaduvenu; aaga avaru bandu nanna mahi meyannu noduvaru.

Isaiah 66:18 in English

King James Version (KJV)
For I [know] their works and their thoughts: it shall come, that I will gather all nations and tongues; and they shall come, and see my glory.
World English Bible (WEB)
“For I know their works and their thoughts. The time comes that I will gather all nations and languages, and they will come, and will see my glory.
American Standard Version (ASV)
For I [know] their works and their thoughts: [the time] cometh, that I will gather all nations and tongues; and they shall come, and shall see my glory.
Bible in Basic English (BBE)
And I am coming to get together all nations and tongues: and they will come and will see my glory.
Darby Translation (DBY)
And I, — their works and their thoughts [are before me]. ...[The time] cometh for the gathering of all nations and tongues; and they shall come, and see my glory.
Webster's Bible (WBS)
For I [know] their works and their thoughts: it shall come, that I will gather all nations and tongues; and they shall come, and see my glory.
Young's Literal Translation (YLT)
And I — their works and their thoughts, I come to gather all the nations and tongues, And they have come and seen My honour.

Read in context

  1. 16ಬೆಂಕಿ ಯಿಂದಲೂ ತನ್ನ ಕತ್ತಿಯಿಂದಲೂ ಕರ್ತನು ಮನುಷ್ಯ ರಿಗೆಲ್ಲಾ ನ್ಯಾಯತೀರಿಸುವನು; ಕರ್ತನಿಂದ ಕೊಲ್ಲಲ್ಪಟ್ಟ ವರು ಅನೇಕರಾಗಿರುವರು.
  2. 17ತೋಟಗಳ ಮಧ್ಯದಲ್ಲಿ ಒಂದು ಮರದ ಹಿಂದೆ ತಮ್ಮನ್ನು ಪರಿಶುದ್ಧ ಮಾಡಿ ಕೊಂಡು ಪವಿತ್ರಮಾಡಿಕೊಳ್ಳುವವರೂ ಹಂದಿ ಮಾಂಸವನ್ನೂ ಅಸಹ್ಯವಾದದ್ದನ್ನೂ ಇಲಿಯನ್ನೂ ತಿನ್ನು ವವರೂ ಒಟ್ಟಾಗಿ ದಹಿಸಲ್ಪಡುವರು ಎಂದು ಕರ್ತನು ಹೇಳುತ್ತಾನೆ.
  3. 18ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು.
  4. 19ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
  5. 20ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥ ಗಳಲ್ಲಿಯೂ ಪಾಲ್ಕಿಗಳಲ್ಲಿಯೂ ಹೇಸರ ಕತ್ತೆಗಳ ಮೇಲೆಯೂ ವೇಗವಾಗಿ ಹೋಗುವ ಪ್ರಾಣಿಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಕರ್ತ ನಿಗೆ ಕಾಣಿಕೆಯಾಗಿ ಇಸ್ರಾಯೇಲಿನ ಮಕ್ಕಳು ಕಾಣಿಕೆ ಯನ್ನು ಶುದ್ಧ ಪಾತ್ರೆಯಲ್ಲಿ ಕರ್ತನ ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸ ಲೇಮಿಗೆ ತರುವರೆಂದು ಕರ್ತನು ಹೇಳುತ್ತಾನೆ.
Read all of Isaiah 66

Cross references

Original words (Hebrew)

Isaiah 66:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.