Skip to content
ThuthiThuthiThuthi
Isaiah · chapter 66 · verse 19

Isaiah 66:19 in Kannada

ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.

Avara madhyadalli ondu gurutannittu avaralli tappisikondavarannu janaangagaligoo taarsheeshigoo phooligoo loodigoo billu boggisuvavarigoo toobaligoo yaavaanigoo nanna samaachaaravannu kelade nanna mahimeyannu nodade iruva doorada dveepa galigoo kaluhisuvenu; avaru anyajanaangagalalli nanna mahimeyannu tilisuvaru.

Isaiah 66:19 in English

King James Version (KJV)
And I will set a sign among them, and I will send those that escape of them unto the nations, [to] Tarshish, Pul, and Lud, that draw the bow, [to] Tubal, and Javan, [to] the isles afar off, that have not heard my fame, neither have seen my glory; and they shall declare my glory among the Gentiles.
World English Bible (WEB)
“I will set a sign among them, and I will send those who escape of them to the nations, to Tarshish, Pul, and Lud, who draw the bow, to Tubal and Javan, to far-away islands, who have not heard my fame, nor have seen my glory; and they shall declare my glory among the nations.
American Standard Version (ASV)
And I will set a sign among them, and I will send such as escape of them unto the nations, to Tarshish, Pul, and Lud, that draw the bow, to Tubal and Javan, to the isles afar off, that have not heard my fame, neither have seen my glory; and they shall declare my glory among the nations.
Bible in Basic English (BBE)
And I will put a sign among them, and I will send those who are still living to the nations, to Tarshish, Put, and Lud, Meshech and Rosh, Tubal and Javan, to the sea-lands far away, who have not had word of me, or seen my glory; and they will give the knowledge of my glory to the nations.
Darby Translation (DBY)
And I will set a sign among them, and I will send those that escape of them unto the nations, to Tarshish, Pul, and Lud, that draw the bow; to Tubal and Javan, to the isles afar off, that have not heard my fame, neither have seen my glory: and they shall declare my glory among the nations.
Webster's Bible (WBS)
And I will set a sign among them, and I will send those that escape of them to the nations, [to] Tarshish, Pul, and Lud, that draw the bow, [to] Tubal, and Javan, [to] the isles afar off, that have not heard my fame, neither have seen my glory; and they shall declare my glory among the Gentiles.
Young's Literal Translation (YLT)
And I have set among them a sign, And have sent out of them those escaping unto the nations, (Tarshish, Pul, and Lud, drawing bow, Tubal and Javan, the isles that are far off,) Who have not heard My fame, nor seen Mine honour, And they have declared Mine honour among nations.

Read in context

  1. 17ತೋಟಗಳ ಮಧ್ಯದಲ್ಲಿ ಒಂದು ಮರದ ಹಿಂದೆ ತಮ್ಮನ್ನು ಪರಿಶುದ್ಧ ಮಾಡಿ ಕೊಂಡು ಪವಿತ್ರಮಾಡಿಕೊಳ್ಳುವವರೂ ಹಂದಿ ಮಾಂಸವನ್ನೂ ಅಸಹ್ಯವಾದದ್ದನ್ನೂ ಇಲಿಯನ್ನೂ ತಿನ್ನು ವವರೂ ಒಟ್ಟಾಗಿ ದಹಿಸಲ್ಪಡುವರು ಎಂದು ಕರ್ತನು ಹೇಳುತ್ತಾನೆ.
  2. 18ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು.
  3. 19ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
  4. 20ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥ ಗಳಲ್ಲಿಯೂ ಪಾಲ್ಕಿಗಳಲ್ಲಿಯೂ ಹೇಸರ ಕತ್ತೆಗಳ ಮೇಲೆಯೂ ವೇಗವಾಗಿ ಹೋಗುವ ಪ್ರಾಣಿಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಕರ್ತ ನಿಗೆ ಕಾಣಿಕೆಯಾಗಿ ಇಸ್ರಾಯೇಲಿನ ಮಕ್ಕಳು ಕಾಣಿಕೆ ಯನ್ನು ಶುದ್ಧ ಪಾತ್ರೆಯಲ್ಲಿ ಕರ್ತನ ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸ ಲೇಮಿಗೆ ತರುವರೆಂದು ಕರ್ತನು ಹೇಳುತ್ತಾನೆ.
  5. 21ಅವರಲ್ಲಿ ಯಾಜಕರಿಗಾಗಿಯೂ ಲೇವಿಯರಿಗಾ ಗಿಯೂ ಅವರಿಂದ ತಕ್ಕೊಳ್ಳುವೆನೆಂದು ಕರ್ತನು ಹೇಳುತ್ತಾನೆ.
Read all of Isaiah 66

Cross references

Original words (Hebrew)

Isaiah 66:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.