Skip to content
ThuthiThuthiThuthi
Isaiah · chapter 66 · verse 22

Isaiah 66:22 in Kannada

ನಾನು ಉಂಟು ಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗಿರುವದೆಂದು ಕರ್ತನು ಅನ್ನುತ್ತಾನೆ.

Naanu untu maaduva hosa aakaashavoo hosa bhoomiyoo nanna munde neleyaagiruva prakaarave nimma santaanavoo nimma hesaroo neleyaagiruvadendu kartanu annuttaane.

Isaiah 66:22 in English

King James Version (KJV)
For as the new heavens and the new earth, which I will make, shall remain before me, saith the LORD, so shall your seed and your name remain.
World English Bible (WEB)
“For as the new heavens and the new earth, which I will make, shall remain before me,” says the LORD, “so your offspring and your name shall remain.
American Standard Version (ASV)
For as the new heavens and the new earth, which I will make, shall remain before me, saith Jehovah, so shall your seed and your name remain.
Bible in Basic English (BBE)
For as the new heaven and the new earth which I will make will be for ever before me, says the Lord, so will your seed and your name be for ever.
Darby Translation (DBY)
For as the new heavens and the new earth which I will make shall remain before me, saith Jehovah, so shall your seed and your name remain.
Webster's Bible (WBS)
For as the new heavens and the new earth, which I will make, shall remain before me, saith the LORD, so shall your seed and your name remain.
Young's Literal Translation (YLT)
For, as the new heavens and the new earth that I am making, Are standing before Me, An affirmation of Jehovah! So remain doth your seed and your name.

Read in context

  1. 20ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥ ಗಳಲ್ಲಿಯೂ ಪಾಲ್ಕಿಗಳಲ್ಲಿಯೂ ಹೇಸರ ಕತ್ತೆಗಳ ಮೇಲೆಯೂ ವೇಗವಾಗಿ ಹೋಗುವ ಪ್ರಾಣಿಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಕರ್ತ ನಿಗೆ ಕಾಣಿಕೆಯಾಗಿ ಇಸ್ರಾಯೇಲಿನ ಮಕ್ಕಳು ಕಾಣಿಕೆ ಯನ್ನು ಶುದ್ಧ ಪಾತ್ರೆಯಲ್ಲಿ ಕರ್ತನ ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸ ಲೇಮಿಗೆ ತರುವರೆಂದು ಕರ್ತನು ಹೇಳುತ್ತಾನೆ.
  2. 21ಅವರಲ್ಲಿ ಯಾಜಕರಿಗಾಗಿಯೂ ಲೇವಿಯರಿಗಾ ಗಿಯೂ ಅವರಿಂದ ತಕ್ಕೊಳ್ಳುವೆನೆಂದು ಕರ್ತನು ಹೇಳುತ್ತಾನೆ.
  3. 22ನಾನು ಉಂಟು ಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
  4. 23ಇದಾದ ಮೇಲೆ ಒಂದು ಅಮಾವಾಸ್ಯೆಯಿಂದ ಇನ್ನೊಂದಕ್ಕೂ ಒಂದು ಸಬ್ಬತ್ತಿನಿಂದ ಇನ್ನೊಂದಕ್ಕೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವದಕ್ಕೆ ಬರುವರೆಂದು ಕರ್ತನು ಹೇಳುತ್ತಾನೆ.ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.
  5. 24ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.
Read all of Isaiah 66

Cross references

Original words (Hebrew)

Isaiah 66:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.