Skip to content
ThuthiThuthiThuthi
Isaiah · chapter 66 · verse 23

Isaiah 66:23 in Kannada

ಇದಾದ ಮೇಲೆ ಒಂದು ಅಮಾವಾಸ್ಯೆಯಿಂದ ಇನ್ನೊಂದಕ್ಕೂ ಒಂದು ಸಬ್ಬತ್ತಿನಿಂದ ಇನ್ನೊಂದಕ್ಕೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವದಕ್ಕೆ ಬರುವರೆಂದು ಕರ್ತನು ಹೇಳುತ್ತಾನೆ.ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.

Idaada mele ondu amaavaasyeyinda innondakkoo ondu sabbattininda innondakkoo manushyarellaa nanna munde aaraadhisuvadakke baruvarendu kartanu heluttaane.avaru munde hogi nanage virodhavaagi droha maadida manushyara henagalannu noduvaru; yaakandare avara hula saayuvadilla; avara benki aaruvadilla; avaru ellaa manushyarige hesikeyaaguvaru.

Isaiah 66:23 in English

King James Version (KJV)
And it shall come to pass, [that] from one new moon to another, and from one sabbath to another, shall all flesh come to worship before me, saith the LORD.
World English Bible (WEB)
It shall happen that from one new moon to another, and from one Sabbath to another, all flesh will come to worship before me,” says the LORD.
American Standard Version (ASV)
And it shall come to pass, that from one new moon to another, and from one sabbath to another, shall all flesh come to worship before me, saith Jehovah.
Bible in Basic English (BBE)
And it will be, that from new moon to new moon, and from Sabbath to Sabbath, all flesh will come to give worship before me, says the Lord.
Darby Translation (DBY)
And it shall come to pass from new moon to new moon, and from sabbath to sabbath, all flesh shall come to worship before me, saith Jehovah.
Webster's Bible (WBS)
And it shall come to pass, [that] from one new moon to another, and from one sabbath to another, shall all flesh come to worship before me, saith the LORD.
Young's Literal Translation (YLT)
And it hath been from month to month, And from sabbath to sabbath, Come do all flesh to bow themselves before Me, Said Jehovah.

Read in context

  1. 21ಅವರಲ್ಲಿ ಯಾಜಕರಿಗಾಗಿಯೂ ಲೇವಿಯರಿಗಾ ಗಿಯೂ ಅವರಿಂದ ತಕ್ಕೊಳ್ಳುವೆನೆಂದು ಕರ್ತನು ಹೇಳುತ್ತಾನೆ.
  2. 22ನಾನು ಉಂಟು ಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
  3. 23ಇದಾದ ಮೇಲೆ ಒಂದು ಅಮಾವಾಸ್ಯೆಯಿಂದ ಇನ್ನೊಂದಕ್ಕೂ ಒಂದು ಸಬ್ಬತ್ತಿನಿಂದ ಇನ್ನೊಂದಕ್ಕೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವದಕ್ಕೆ ಬರುವರೆಂದು ಕರ್ತನು ಹೇಳುತ್ತಾನೆ.ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.
  4. 24ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.
Read all of Isaiah 66

Cross references

Original words (Hebrew)

Isaiah 66:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.