Skip to content
ThuthiThuthiThuthi
Isaiah · chapter 66 · verse 3

Isaiah 66:3 in Kannada

ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.

Ettannu konduhaakuvavanu manushyanannu hatye maadu vavana haagiddaane; kurimariyannu baliyaagi koduvavanu naayiya kuttigeyannu kadiyu vavana haagiddaane; kaanikeyannu arpisuvavanu handiya raktavannu arpisuvavana haagiddaane. Dhoopavannu suduvavanu vigrahavannu aasheervadi suvavana haagiddaane. Haudu, avaru svanta maargagalannu aadukondiddaare; avara praanavu avara asahyavaadavugalalli harshisuttave.

Isaiah 66:3 in English

King James Version (KJV)
He that killeth an ox [is as if] he slew a man; he that sacrificeth a lamb, [as if] he cut off a dog’s neck; he that offereth an oblation, [as if he offered] swine’s blood; he that burneth incense, [as if] he blessed an idol. Yea, they have chosen their own ways, and their soul delighteth in their abominations.
World English Bible (WEB)
He who kills an ox is as he who kills a man; he who sacrifices a lamb, as he who breaks a dog’s neck; he who offers an offering, as he who offers pig’s blood; he who burns frankincense, as he who blesses an idol. Yes, they have chosen their own ways, and their soul delights in their abominations.
American Standard Version (ASV)
He that killeth an ox is as he that slayeth a man; he that sacrificeth a lamb, as he that breaketh a dog’s neck; he that offereth an oblation, [as he that offereth] swine’s blood; he that burneth frankincense, as he that blesseth an idol. Yea, they have chosen their own ways, and their soul delighteth in their abominations:
Bible in Basic English (BBE)
He who puts an ox to death puts a man to death; he who makes an offering of a lamb puts a dog to death; he who makes a meal offering makes an offering of pig's blood; he who makes an offering of perfumes for a sign gives worship to an image: as they have gone after their desires, and their soul takes pleasure in their disgusting things;
Darby Translation (DBY)
He that slaughtereth an ox, smiteth a man; he that sacrificeth a lamb, breaketh a dog's neck; he that offereth an oblation, [it is as] swine's blood; he that presenteth a memorial of incense, [is as] he that blesseth an idol. As they have chosen their own ways, and their soul delighteth in their abominations,
Webster's Bible (WBS)
He that killeth an ox [is as if] he slew a man; he that sacrificeth a lamb, [as if] he cut off a dog's neck; he that offereth an oblation, [as if he offered] swine's blood; he that burneth incense, [as if] he blessed an idol. Yes, they have chosen their own ways, and their soul delighteth in their abominations.
Young's Literal Translation (YLT)
Whoso slaughtereth the ox smiteth a man, Whoso sacrificeth the lamb beheadeth a dog, Whoso is bringing up a present — The blood of a sow, Whoso is making mention of frankincense, Is blessing iniquity. Yea, they have fixed on their own ways, And in their abominations their soul hath delighted.

Read in context

  1. 1ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?
  2. 2ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.
  3. 3ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.
  4. 4ನಾನು ಸಹ ಅವರ ಮೋಸಗಳನ್ನು ಆದುಕೊಂಡು ಅವರ ಭಯಗಳನ್ನು ಅವರ ಮೇಲೆ ಬರಮಾಡುವೆನು; ಯಾಕಂದರೆ ನಾನು ಕರೆಯಲು ಯಾರೂ ಉತ್ತರ ಕೊಡಲಿಲ್ಲ. ನಾನು ಮಾತನಾಡಲು ಅವರು ಕೇಳಲಿಲ್ಲ. ಆದರೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ನಾನು ಮೆಚ್ಚದ್ದನ್ನು ಆದುಕೊಂಡರು.
  5. 5ಕರ್ತನ ವಾಕ್ಯವನ್ನು ಕೇಳಿರಿ, ಆತನ ವಾಕ್ಯಕ್ಕೆ ನಡಗುವವರೇ, ನಿಮ್ಮ ಸಹೋದರರು ನಿಮ್ಮನ್ನು ಹಗೆಮಾಡಿ ನನ್ನ ಹೆಸರಿಗೋಸ್ಕರ ನಿಮ್ಮನ್ನು ಹೊರಗೆ ಹಾಕಿ--ಕರ್ತನು ಮಹಿಮೆ ಹೊಂದಲೆಂದು ಹೇಳಿ ದ್ದಾರೆ; ಆದರೆ ಆತನು ನಿಮ್ಮ ಸಂತೋಷಕ್ಕಾಗಿ ಕಾಣಿಸಿ ಕೊಳ್ಳುವನು; ಅವರು ನಾಚಿಕೆಪಡುವರು.
Read all of Isaiah 66

Cross references

Original words (Hebrew)

Isaiah 66:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.