Skip to content
ThuthiThuthiThuthi
Isaiah · chapter 66 · verse 4

Isaiah 66:4 in Kannada

ನಾನು ಸಹ ಅವರ ಮೋಸಗಳನ್ನು ಆದುಕೊಂಡು ಅವರ ಭಯಗಳನ್ನು ಅವರ ಮೇಲೆ ಬರಮಾಡುವೆನು; ಯಾಕಂದರೆ ನಾನು ಕರೆಯಲು ಯಾರೂ ಉತ್ತರ ಕೊಡಲಿಲ್ಲ. ನಾನು ಮಾತನಾಡಲು ಅವರು ಕೇಳಲಿಲ್ಲ. ಆದರೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ನಾನು ಮೆಚ್ಚದ್ದನ್ನು ಆದುಕೊಂಡರು.

Naanu saha avara mosagalannu aadukondu avara bhayagalannu avara mele baramaaduvenu; yaakandare naanu kareyalu yaaroo uttara kodalilla. Naanu maatanaadalu avaru kelalilla. Aadare nanna drushtiyalli kettaddannu maadidaru. Naanu mechchaddannu aadukondaru.

Isaiah 66:4 in English

King James Version (KJV)
I also will choose their delusions, and will bring their fears upon them; because when I called, none did answer; when I spake, they did not hear: but they did evil before mine eyes, and chose [that] in which I delighted not.
World English Bible (WEB)
I also will choose their delusions, and will bring their fears on them, because when I called, no one answered; when I spoke, they didn’t listen, but they did that which was evil in my eyes, and chose that in which I didn’t delight.”
American Standard Version (ASV)
I also will choose their delusions, and will bring their fears upon them; because when I called, none did answer; when I spake, they did not hear: but they did that which was evil in mine eyes, and chose that wherein I delighted not.
Bible in Basic English (BBE)
So I will go after trouble for them, and will send on them what they are fearing: because no one made answer to my voice, or gave ear to my word; but they did what was evil in my eyes, going after that in which I took no pleasure.
Darby Translation (DBY)
I also will choose their calamities, and will bring their fears upon them; because I called, and none answered, I spoke, and they did not hear, but did that which was evil in mine eyes, and chose that wherein I delight not.
Webster's Bible (WBS)
I also will choose their delusions, and will bring their fears upon them; because when I called, none did answer; when I spoke, they did not hear: but they did evil before my eyes, and chose [that] in which I delighted not.
Young's Literal Translation (YLT)
I also — I fix on their vexations, And their fears I bring in to them, Because I have called, and there is none answering, I spake, and they have not hearkened, And they do the evil things in Mine eyes, And on that which I desired not — fixed.

Read in context

  1. 2ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.
  2. 3ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.
  3. 4ನಾನು ಸಹ ಅವರ ಮೋಸಗಳನ್ನು ಆದುಕೊಂಡು ಅವರ ಭಯಗಳನ್ನು ಅವರ ಮೇಲೆ ಬರಮಾಡುವೆನು; ಯಾಕಂದರೆ ನಾನು ಕರೆಯಲು ಯಾರೂ ಉತ್ತರ ಕೊಡಲಿಲ್ಲ. ನಾನು ಮಾತನಾಡಲು ಅವರು ಕೇಳಲಿಲ್ಲ. ಆದರೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ನಾನು ಮೆಚ್ಚದ್ದನ್ನು ಆದುಕೊಂಡರು.
  4. 5ಕರ್ತನ ವಾಕ್ಯವನ್ನು ಕೇಳಿರಿ, ಆತನ ವಾಕ್ಯಕ್ಕೆ ನಡಗುವವರೇ, ನಿಮ್ಮ ಸಹೋದರರು ನಿಮ್ಮನ್ನು ಹಗೆಮಾಡಿ ನನ್ನ ಹೆಸರಿಗೋಸ್ಕರ ನಿಮ್ಮನ್ನು ಹೊರಗೆ ಹಾಕಿ--ಕರ್ತನು ಮಹಿಮೆ ಹೊಂದಲೆಂದು ಹೇಳಿ ದ್ದಾರೆ; ಆದರೆ ಆತನು ನಿಮ್ಮ ಸಂತೋಷಕ್ಕಾಗಿ ಕಾಣಿಸಿ ಕೊಳ್ಳುವನು; ಅವರು ನಾಚಿಕೆಪಡುವರು.
  5. 6ಪಟ್ಟಣ ದೊಳಗಿನ ಗದ್ದಲದ ಶಬ್ದವೂ ದೇವಾಲಯದೊಳಗಿಂದ ಸ್ವರವೂ ತನ್ನ ಶತ್ರುಗಳಿಗೆ ಮುಯ್ಯಿಗೆಮುಯ್ಯಿ ತೀರಿ ಸುವ ಕರ್ತನ ಸ್ವರವಾಗಿದೆ.
Read all of Isaiah 66

Cross references

Original words (Hebrew)

Isaiah 66:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.