Isaiah · chapter 66 · verse 6
Isaiah 66:6 in Kannada
ಪಟ್ಟಣ ದೊಳಗಿನ ಗದ್ದಲದ ಶಬ್ದವೂ ದೇವಾಲಯದೊಳಗಿಂದ ಸ್ವರವೂ ತನ್ನ ಶತ್ರುಗಳಿಗೆ ಮುಯ್ಯಿಗೆಮುಯ್ಯಿ ತೀರಿ ಸುವ ಕರ್ತನ ಸ್ವರವಾಗಿದೆ.
Pattana dolagina gaddalada shabdavoo devaalayadolaginda svaravoo tanna shatrugalige muyyigemuyyi teeri suva kartana svaravaagide.
Isaiah 66:6 in English
- King James Version (KJV)
- A voice of noise from the city, a voice from the temple, a voice of the LORD that rendereth recompence to his enemies.
- World English Bible (WEB)
- A voice of tumult from the city, a voice from the temple, a voice of the LORD that repays his enemies what they deserve.
- American Standard Version (ASV)
- A voice of tumult from the city, a voice from the temple, a voice of Jehovah that rendereth recompense to his enemies.
- Bible in Basic English (BBE)
- There is a noise of war from the town, a sound from the Temple, the voice of the Lord giving punishment to his haters.
- Darby Translation (DBY)
- A voice of tumult from the city, a voice from the temple, a voice of Jehovah that rendereth recompence to his enemies!
- Webster's Bible (WBS)
- A voice of noise from the city, a voice from the temple, a voice of the LORD that rendereth recompense to his enemies.
- Young's Literal Translation (YLT)
- A voice of noise [is] from the city, a voice from the temple, The voice of Jehovah, giving recompence to His enemies.
Read in context
- 4ನಾನು ಸಹ ಅವರ ಮೋಸಗಳನ್ನು ಆದುಕೊಂಡು ಅವರ ಭಯಗಳನ್ನು ಅವರ ಮೇಲೆ ಬರಮಾಡುವೆನು; ಯಾಕಂದರೆ ನಾನು ಕರೆಯಲು ಯಾರೂ ಉತ್ತರ ಕೊಡಲಿಲ್ಲ. ನಾನು ಮಾತನಾಡಲು ಅವರು ಕೇಳಲಿಲ್ಲ. ಆದರೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ನಾನು ಮೆಚ್ಚದ್ದನ್ನು ಆದುಕೊಂಡರು.
- 5ಕರ್ತನ ವಾಕ್ಯವನ್ನು ಕೇಳಿರಿ, ಆತನ ವಾಕ್ಯಕ್ಕೆ ನಡಗುವವರೇ, ನಿಮ್ಮ ಸಹೋದರರು ನಿಮ್ಮನ್ನು ಹಗೆಮಾಡಿ ನನ್ನ ಹೆಸರಿಗೋಸ್ಕರ ನಿಮ್ಮನ್ನು ಹೊರಗೆ ಹಾಕಿ--ಕರ್ತನು ಮಹಿಮೆ ಹೊಂದಲೆಂದು ಹೇಳಿ ದ್ದಾರೆ; ಆದರೆ ಆತನು ನಿಮ್ಮ ಸಂತೋಷಕ್ಕಾಗಿ ಕಾಣಿಸಿ ಕೊಳ್ಳುವನು; ಅವರು ನಾಚಿಕೆಪಡುವರು.
- 6ಪಟ್ಟಣ ದೊಳಗಿನ ಗದ್ದಲದ ಶಬ್ದವೂ ದೇವಾಲಯದೊಳಗಿಂದ ಸ್ವರವೂ ತನ್ನ ಶತ್ರುಗಳಿಗೆ ಮುಯ್ಯಿಗೆಮುಯ್ಯಿ ತೀರಿ ಸುವ ಕರ್ತನ ಸ್ವರವಾಗಿದೆ.
- 7ಅವಳಿಗೆ ಪ್ರಸವವೇದನೆ ಆಗುವದಕ್ಕಿಂತ ಮುಂಚೆ ಹೆತ್ತಳು, ಅವಳಿಗೆ ನೋವು ಬರುವದಕ್ಕಿಂತ ಮುಂಚೆ ಗಂಡು ಮಗುವನ್ನು ಹೆತ್ತಳು.
- 8ಇಂಥಾದ್ದನ್ನು ಯಾರು ಕೇಳಿದ್ದಾರೆ? ಇಂಥವುಗಳನ್ನು ಯಾರು ನೋಡಿದ್ದಾರೆ? ಭೂಮಿ ಒಂದೇ ದಿವಸದಲ್ಲಿ ಹೆರುವಂತೆ ಮಾಡಿತೇ? ಅಥವಾ ಜನಾಂಗವು ಕ್ಷಣ ಮಾತ್ರದಲ್ಲಿ ಹುಟ್ಟೀತೇ? ಚೀಯೋನು ಪ್ರಸವವೇದನೆ ಪಟ್ಟಾಗಲೇ ತನ್ನ ಮಕ್ಕಳನ್ನು ಹೆತ್ತಳು.
Cross references
- Joel 3:7–16 ಯೋವೇಲ 3:7–16ಇಗೋ, ಎಲ್ಲಿ ಅವ ರನ್ನು ಮಾರಿದ್ದಿರೋ ಆ ಸ್ಥಳದಿಂದ ನಾನು ಅವರನ್ನು ಎಬ್ಬಿಸಿ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು. ನಿಮ್ಮ ಕುಮಾರರನ್ನೂ ನಿಮ್ಮ ಕುಮಾರ್ತೆ ಯರನ್ನೂ ಯೆಹೂದನ ಮಕ್ಕಳ ಕೈಯಲ್ಲಿ ಮಾರುವೆನು; ಇವರು ಅವರನ್ನು ದೂರ ಜನವಾದ ಶೆಬದನರಿಗೆ ಮಾರುವರು; ಕರ್ತನು ಅದನ್ನು ಹೇಳಿದ್ದಾನೆ. ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧವನ್ನು ಸಿದ್ಧಮಾಡಿರಿ, ಶೂರರನ್ನು ಎಬ್ಬಿಸಿರಿ; ಯುದ್ಧಸ್ಥರೆಲ್ಲರು ಸವಿಾಪಕ್ಕೆ ಬರಲಿ. ನಿಮ್ಮ ನೇಗಿಲುಗಳ ಗುಳಗಳನ್ನು ಕತ್ತಿಗಳಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳಾ ಗಿಯೂ ಬಡಿಯಿರಿ; ಬಲಹೀನನು--ನಾನು ಶೂರ ನೆಂದು ಹೇಳಲಿ. ಸುತ್ತಲಿನ ಎಲ್ಲಾ ಅನ್ಯಜನಾಂಗ ಗಳೇ, ಕೂಡಿಕೊಳ್ಳಿರಿ; ಓ ಕರ್ತನೇ, ನಿನ್ನ ಶೂರರನ್ನು ಅಲ್ಲಿ ಇಳಿಯ ಮಾಡು. ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ; ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು. ಕುಡುಗೋಲನ್ನು ಹಾಕಿರಿ, ಬೆಳೆ ಪಕ್ವವಾಯಿತು; ಬಂದು ಇಳಿಯಿರಿ; ದ್ರಾಕ್ಷೆಯ ಅಲೆ ತುಂಬಿ ಅದೆ; ತೊಟ್ಟಿಗಳು ತುಳುಕುತ್ತವೆ; ಅವರ ಕೆಟ್ಟತನವು ಬಹಳವಾಗಿದೆ. ನಿರ್ಣಯದ ತಗ್ಗಿನಲ್ಲಿ ಗುಂಪುಗಳು, ಗುಂಪುಗಳು; ಕರ್ತನ ದಿನವು ನಿರ್ಣ ಯದ ತಗ್ಗಿನಲ್ಲಿ ಸವಿಾಪವಾಗಿದೆ. ಸೂರ್ಯ, ಚಂದ್ರ ಕಪ್ಪಾಗುವವು; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವವು. ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು.
- Isaiah 34:8 ಯೆಶಾಯ 34:8ಏಕಂದರೆ ಅದು ಕರ್ತನು ಮುಯ್ಯಿ ತೀರಿಸುವ ದಿನವಾಗಿದೆ; ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ.
- Amos 1:2 ಆಮೋಸ 1:2ಅವನು ಹೇಳಿದ್ದೇನಂದರೆ--ಕರ್ತನು ಚೀಯೋನಿ ನಿಂದ ಘರ್ಜಿಸಿ ಯೆರೂಸಲೇಮಿನಿಂದ ತನ್ನ ಧ್ವನಿಗೈಯು ವನು; ಕುರುಬರ ವಾಸದ ಸ್ಥಳಗಳು ಗೋಳಾಡುತ್ತವೆ ಮತ್ತು ಕರ್ಮೆಲಿನ ತುದಿಯು ಒಣಗಿ ಹೋಗುತ್ತದೆ ಎಂದು ಹೇಳುತ್ತಾನೆ.
- Isaiah 59:18 ಯೆಶಾಯ 59:18ಅವರ ಕ್ರಿಯೆಗಳ ಪ್ರಕಾರವೇ ಸರಿಯಾಗಿ ಸಲ್ಲಿಸುವನು; ತನ್ನ ವೈರಿ ಗಳಿಗೆ ಕ್ರೋಧವನ್ನೂ ತನ್ನ ಶತ್ರುಗಳಿಗೂ ದ್ವೀಪಗ ಳಿಗೂ ಪ್ರತಿಫಲವನ್ನು ಸಲ್ಲಿಸುವನು.
- Isaiah 65:5–7 ಯೆಶಾಯ 65:5–7ನಿನ್ನ ಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ, ಯಾಕಂದರೆ ನಿನಗಿಂತ ನಾನು ಪರಿಶುದ್ಧನಾಗಿದ್ದೇ ನೆಂದು ಹೇಳುವವರು; ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ ಹಗಲೆಲ್ಲಾ ಉರಿಯುವ ಬೆಂಕಿ ಯಾಗಿಯೂ ಇದ್ದಾರೆ. ಇಗೋ, ನನ್ನ ಮುಂದೆ ಅದು ಬರೆಯಲ್ಪಟ್ಟಿದೆ; ನಾನು ಸುಮ್ಮನಿರದೆ ಪ್ರತಿಫಲ ಕೊಡುತ್ತೇನೆ; ಅವರ ಉಡಿಯಲ್ಲಿ ಪ್ರತಿಫಲ ಕೊಡು ತ್ತೇನೆ. ನಿಮ್ಮ ಅಕ್ರಮಗಳಿಗೂ ನಿಮ್ಮ ತಂದೆಗಳ ಅಕ್ರ ಮಗಳಿಗೂ ಪ್ರತಿಫಲ ಕೊಡುತ್ತೇನೆಂದು ಕರ್ತನು ಹೇಳುತ್ತಾನೆ; ಅವರು ಬೆಟ್ಟಗಳ ಮೇಲೆ ಧೂಪ ಸುಟ್ಟು ಗುಡ್ಡಗಳ ಮೇಲೆ ನನ್ನನ್ನು ದೂಷಿಸಿದರಲ್ಲಾ. ಹೀಗಿರು ವದರಿಂದ ಅವರ ಹಿಂದಿನ ಕೆಲಸಗಳನ್ನು ಅವರ ಉಡಿ ಯಲ್ಲಿ ಅಳೆದುಬಿಡುವೆನು.