Isaiah · chapter 66 · verse 7
Isaiah 66:7 in Kannada
ಅವಳಿಗೆ ಪ್ರಸವವೇದನೆ ಆಗುವದಕ್ಕಿಂತ ಮುಂಚೆ ಹೆತ್ತಳು, ಅವಳಿಗೆ ನೋವು ಬರುವದಕ್ಕಿಂತ ಮುಂಚೆ ಗಂಡು ಮಗುವನ್ನು ಹೆತ್ತಳು.
Avalige prasavavedane aaguvadakkinta munche hettalu, avalige novu baruvadakkinta munche gandu maguvannu hettalu.
Isaiah 66:7 in English
- King James Version (KJV)
- Before she travailed, she brought forth; before her pain came, she was delivered of a man child.
- World English Bible (WEB)
- “Before she travailed, she gave birth. Before her pain came, she delivered a son.
- American Standard Version (ASV)
- Before she travailed, she brought forth; before her pain came, she was delivered of a man-child.
- Bible in Basic English (BBE)
- Before her pains came, she gave birth; before her pains, she gave birth to a man-child.
- Darby Translation (DBY)
- Before she travailed, she brought forth; before her pain came, she was delivered of a man-child.
- Webster's Bible (WBS)
- Before she travailed, she brought forth; before her pain came, she was delivered of a male child.
- Young's Literal Translation (YLT)
- Before she is pained she hath brought forth, Before a pang cometh to her, She hath delivered a male.
Read in context
- 5ಕರ್ತನ ವಾಕ್ಯವನ್ನು ಕೇಳಿರಿ, ಆತನ ವಾಕ್ಯಕ್ಕೆ ನಡಗುವವರೇ, ನಿಮ್ಮ ಸಹೋದರರು ನಿಮ್ಮನ್ನು ಹಗೆಮಾಡಿ ನನ್ನ ಹೆಸರಿಗೋಸ್ಕರ ನಿಮ್ಮನ್ನು ಹೊರಗೆ ಹಾಕಿ--ಕರ್ತನು ಮಹಿಮೆ ಹೊಂದಲೆಂದು ಹೇಳಿ ದ್ದಾರೆ; ಆದರೆ ಆತನು ನಿಮ್ಮ ಸಂತೋಷಕ್ಕಾಗಿ ಕಾಣಿಸಿ ಕೊಳ್ಳುವನು; ಅವರು ನಾಚಿಕೆಪಡುವರು.
- 6ಪಟ್ಟಣ ದೊಳಗಿನ ಗದ್ದಲದ ಶಬ್ದವೂ ದೇವಾಲಯದೊಳಗಿಂದ ಸ್ವರವೂ ತನ್ನ ಶತ್ರುಗಳಿಗೆ ಮುಯ್ಯಿಗೆಮುಯ್ಯಿ ತೀರಿ ಸುವ ಕರ್ತನ ಸ್ವರವಾಗಿದೆ.
- 7ಅವಳಿಗೆ ಪ್ರಸವವೇದನೆ ಆಗುವದಕ್ಕಿಂತ ಮುಂಚೆ ಹೆತ್ತಳು, ಅವಳಿಗೆ ನೋವು ಬರುವದಕ್ಕಿಂತ ಮುಂಚೆ ಗಂಡು ಮಗುವನ್ನು ಹೆತ್ತಳು.
- 8ಇಂಥಾದ್ದನ್ನು ಯಾರು ಕೇಳಿದ್ದಾರೆ? ಇಂಥವುಗಳನ್ನು ಯಾರು ನೋಡಿದ್ದಾರೆ? ಭೂಮಿ ಒಂದೇ ದಿವಸದಲ್ಲಿ ಹೆರುವಂತೆ ಮಾಡಿತೇ? ಅಥವಾ ಜನಾಂಗವು ಕ್ಷಣ ಮಾತ್ರದಲ್ಲಿ ಹುಟ್ಟೀತೇ? ಚೀಯೋನು ಪ್ರಸವವೇದನೆ ಪಟ್ಟಾಗಲೇ ತನ್ನ ಮಕ್ಕಳನ್ನು ಹೆತ್ತಳು.
- 9ನಾನು ಪ್ರಸವಕ್ಕೆ ತಂದ ಮೇಲೆ ಹೆರದಂತೆ ಮಾಡೆನೋ ಎಂದು ಕರ್ತನು ಹೇಳುತ್ತಾನೆ; ಇಲ್ಲವೆ ಹೆರುವಂತೆ ಮಾಡುವವನಾದ ನಾನು ಗರ್ಭವನ್ನು ಮುಚ್ಚುವೆನೇ ಎಂದು ನಿನ್ನ ದೇವರು ಹೇಳುತ್ತಾನೆ.
Cross references
- Revelation 12:1–5 ಪ್ರಕಟನೆ 12:1–5ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು; ಅಲ್ಲಿ ಸೂರ್ಯನನ್ನು ಧರಿಸಿ ಕೊಂಡಿದ್ದ ಒಬ್ಬ ಸ್ತ್ರೀಯಿದ್ದಳು; ಆಕೆಯ ಕಾಲುಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು. ಆಕೆಯು ಗರ್ಭಿಣಿಯಾಗಿದ್ದು ಪ್ರಸವವೇದನೆಯಿಂದ ಹೆರುವದಕ್ಕೆ ಸಂಕಟಪಡುತ್ತಾ ಕೂಗುತ್ತಿದ್ದಳು. ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು; ಆಗ ಇಗೋ, ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಕಿರೀಟಗಳಿದ್ದವು. ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರ ಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಹಾಕಿತು. ಹೆರುವದಕ್ಕೆ ಸಿದ್ಧವಾಗಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟ ಸರ್ಪವು ಅವಳ ಮುಂದೆ ನಿಂತುಕೊಂಡಿತ್ತು. ಆಕೆ ಜನಾಂಗಗಳನ್ನೆಲ್ಲಾ ಕಬ್ಬಿಣದ ಕೋಲಿನಿಂದ ಆಳ ಬೇಕಾಗಿದ್ದ ಒಂದು ಗಂಡು ಮಗುವನ್ನು ಹೆತ್ತಳು; ಆ ಕೂಸು ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.
- Galatians 4:26 ಗಲಾತ್ಯದವರಿಗೆ 4:26ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮ್ಮೆಲ್ಲರಿಗೆ ತಾಯಿ.