Isaiah · chapter 7 · verse 1
Isaiah 7:1 in Kannada
ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲ್ಯರ ಅರ ಸನೂ ಆದ ಪೆಕಹ ಎಂಬವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ.
Yothaamana maganoo ujjeeyana mommaganoo yehoodada arasanoo aada aahaajana kaaladalli araamyara arasanaada recheena, remalyana maganoo israayelyara ara sanoo aada pekaha embavaru yeroosalemina viruddhavaagi yuddhakke hodaru. Aadare adannu jayisalu saadhyavaagalilla.
Isaiah 7:1 in English
- King James Version (KJV)
- And it came to pass in the days of Ahaz the son of Jotham, the son of Uzziah, king of Judah, [that] Rezin the king of Syria, and Pekah the son of Remaliah, king of Israel, went up toward Jerusalem to war against it, but could not prevail against it.
- World English Bible (WEB)
- In the days of Ahaz the son of Jotham, the son of Uzziah, king of Judah, Rezin the king of Syria and Pekah the son of Remaliah, king of Israel, went up to Jerusalem to war against it, but could not prevail against it.
- American Standard Version (ASV)
- And it came to pass in the days of Ahaz the son of Jotham, the son of Uzziah, king of Judah, that Rezin the king of Syria, and Pekah the son of Remaliah, king of Israel, went up to Jerusalem to war against it, but could not prevail against it.
- Bible in Basic English (BBE)
- Now it came about in the days of Ahaz, the son of Jotham, the son of Uzziah, king of Judah, that Rezin, the king of Aram, and Pekah, the son of Remaliah, the king of Israel, came up to Jerusalem to make war against it, but were not able to overcome it.
- Darby Translation (DBY)
- And it came to pass in the days of Ahaz, the son of Jotham, the son of Uzziah, king of Judah, [that] Rezin the king of Syria, and Pekah the son of Remaliah, king of Israel, came up to Jerusalem to make war against it, but they were not able to fight against it.
- Webster's Bible (WBS)
- And it came to pass in the days of Ahaz the son of Jotham, the son of Uzziah, king of Judah, [that] Rezin the king of Syria, and Pekah the son of Remaliah, king of Israel, went up towards Jerusalem to war against it, but could not prevail against it.
- Young's Literal Translation (YLT)
- And it cometh to pass in the days of Ahaz, son of Jotham, son of Uzziah, king of Judah, gone up hath Rezin king of Aram, and Pekah, son of Remaliah, king of Israel, to Jerusalem, to battle against it, and he is not able to fight against it.
Read in context
- 1ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲ್ಯರ ಅರ ಸನೂ ಆದ ಪೆಕಹ ಎಂಬವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ.
- 2ಸಿರಿಯಾದವರು ಎಫ್ರಾಯಾಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂದು ದಾವೀದನ ಮನೆಗೆ ತಿಳಿದಾಗ ಅವನ ಹೃದಯವು ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು.
- 3ಆಗ ಕರ್ತನು, ಯೆಶಾಯನಿಗೆ--ನೀನು ಶೆಯಾರ್ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು ಅವನಿಗೆ ಹೀಗೆ ಹೇಳು--
Cross references
- 2 Kings 15:37 2 ಅರಸುಗಳು 15:37ಆ ದಿವಸಗಳಲ್ಲಿ ಕರ್ತನು ಅರಾ ಮ್ಯರ ಅರಸನಾದ ರೆಚೀನನನ್ನೂ ರೆಮಲ್ಯನ ಮಗನಾದ ಪೆಕಹನನ್ನೂ ಯೆಹೂದದ ಮೇಲೆ ಕಳುಹಿಸಲು ಆರಂಭಿ ಸಿದನು.ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ಅವನ ತಂದೆಯಾದ ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾಜನು ಅವನಿಗೆ ಬದಲಾಗಿ ಅರಸನಾದನು.
- 2 Kings 16:1 2 ಅರಸುಗಳು 16:1ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಯೋತಾಮನ ಮಗನಾದ ಆಹಾಜನು ಆಳಲು ಆರಂಭಿಸಿದನು.
- Psalm 83:3–5 ಕೀರ್ತನೆಗಳು 83:3–5ನಿನ್ನ ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿಯನ್ನು ಕಲ್ಪಿಸುತ್ತಾರೆ. ನೀನು ಅಡಗಿಸಿಟ್ಟವರಿಗೆ ವಿರೋಧಿಗಳು ಆಲೋಚಿಸಿಕೊಳ್ಳುತ್ತಾರೆ. ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ. ಅವರು ಕೂಡ ಏಕಮನಸ್ಸಾಗಿ ಆಲೋಚನೆ ಮಾಡಿಕೊಂಡಿ ದ್ದಾರೆ; ನಿನಗೆ ವಿರೋಧವಾಗಿ ಒಡಂಬಟ್ಟಿದ್ದಾರೆ.
- Isaiah 7:4–9 ಯೆಶಾಯ 7:4–9ಜಾಗ ರೂಕನಾಗಿ ಸುಮ್ಮನಿರು; ಭಯಪಡಬೇಡ ಇಲ್ಲವೆ ರೆಚೀನ ಅರಾಮ್ಯ ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟು ಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ. ಸಿರಿಯಾದವರೂ ಎಫ್ರಾಯಿಮಿನವರೂ ರೆಮಲ್ಯನ ಮಗನೂ ನಿನಗೆ ವಿರೋಧವಾಗಿ ದುರಾಲೋಚನೆ ಮಾಡಿ, ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ ಅದನ್ನು ವ್ಯಥೆಪಡಿಸಿ ಅದರಲ್ಲಿ ನಮಗಾಗಿ ಮಾಡಿ ಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೇಲನ ಮಗನನ್ನು ನೇಮಿಸಿಕೊಳ್ಳೋಣ ಎಂದು ಹೇಳುವರು ಅದಕ್ಕೆ ಕರ್ತನಾದ ದೇವರು--ಅದು ನಿಲ್ಲುವದಿಲ್ಲ; ಇಲ್ಲವೆ ಅದು ಆಗುವದೇ ಇಲ್ಲ. ದಮಸ್ಕವು ಸಿರಿ ಯಾದ ತಲೆಯಾಗಿದೆ ಮತ್ತು ದಮಸ್ಕದ ತಲೆಯು ರೆಚೀನ; ಅರುವತ್ತೈದು ವರುಷಗಳೊಳಗೆ ಎಫ್ರಾಯಾ ಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು. ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ.
- Isaiah 8:9–10 ಯೆಶಾಯ 8:9–10ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ. ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
- Isaiah 1:1 ಯೆಶಾಯ 1:1ಯೆಹೂದ ದೇಶದ ಅರಸರುಗಳಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗ ನಾದ ಯೆಶಾಯನಿಗಾದ ದರ್ಶನವು.
- Isaiah 8:6 ಯೆಶಾಯ 8:6ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ ರೆಚೀನಿನಲ್ಲಿಯೂ ರೆಮಲ್ಯನ ಮಗನಲ್ಲಿಯೂ ಮೆರೆದಿದ್ದರಿಂದ
- 2 Chronicles 28:1–6 2 ಪೂರ್ವಕಾಲವೃತ್ತಾಂತ 28:1–6ಆಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಹದಿನಾರು ವರುಷ ಆಳಿದನು. ಅವನು ತನ್ನ ಪಿತೃವಾದ ದಾವೀದನ ಹಾಗೆ ಕರ್ತನ ದೃಷ್ಟಿ ಯಲ್ಲಿ ಸರಿಯಾದದ್ದನ್ನು ಮಾಡಿದವನಲ್ಲ. ಅವನು ಇಸ್ರಾಯೇಲಿನ ಅರಸುಗಳ ಮಾರ್ಗಗಳಲ್ಲಿ ನಡೆದು ಬಾಳನಿಗೋಸ್ಕರ ಎರಕ ಹೊಯಿದ ವಿಗ್ರಹಗಳನ್ನು ಮಾಡಿಸಿದನು. ಇದಲ್ಲದೆ ಅವನು ಬೆನ್ಹಿನ್ನೋಮ ಮಗನ ತಗ್ಗಿನಲ್ಲಿ ಧೂಪವನ್ನರ್ಪಿಸಿ ಕರ್ತನು ಇಸ್ರಾ ಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯರ ಅಸಹ್ಯಗಳ ಪ್ರಕಾರ ಬೆಂಕಿಯಲ್ಲಿ ತನ್ನ ಮಕ್ಕಳನ್ನು ಸುಟ್ಟನು. ಹಾಗೆಯೇ ಅವನು ಬೆಟ್ಟಗಳಲ್ಲಿಯೂ ಮೇಡುಗಳ ಮೇಲೆಯೂ ಎಲ್ಲಾ ಹಸುರು ಗಿಡಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು. ಆದದರಿಂದ ಅವನ ದೇವರಾದ ಕರ್ತನು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದನು. ಅರಾಮ್ಯರು ಅವನನ್ನು ಹೊಡೆದು ಅವರಲ್ಲಿ ಅನೇಕರನ್ನು ಸೆರೆ ಯಾಗಿ ಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಇವನು ಇಸ್ರಾಯೇಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪ ಟ್ಟದ್ದರಿಂದ ಅವನು ಇವನನ್ನು ಹೊಡೆದು ದೊಡ್ಡ ಸಂಹಾರ ಮಾಡಿದನು. ಅವರು ತಮ್ಮ ಪಿತೃಗಳ ಕರ್ತನಾದ ದೇವರನ್ನು ಬಿಟ್ಟದ್ದರಿಂದ ರೆಮಲ್ಯನ ಮಗ ನಾದ ಪೆಕಹನು ಒಂದೇ ದಿವಸದೊಳಗೆ ಯೆಹೂ ದದವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು; ಇವರೆಲ್ಲರು ಪರಾಕ್ರಮಶಾಲಿ ಗಳಾಗಿದ್ದರು.
- 2 Kings 15:25 2 ಅರಸುಗಳು 15:25ಆದರೆ ಅವನ ಅಧಿಪತಿಯಾದಂಥ, ರೆಮಲ್ಯನ ಮಗನಾದ ಪೆಕಹನು ಅವನ ಮೇಲೆ ಒಳಸಂಚು ಮಾಡಿ ಅರ್ಗೋಬನ್ನೂ ಅರ್ಯೇಯನ್ನೂ ಗಿಲ್ಯಾದಿನ ಜನರಲ್ಲಿ ಐವತ್ತು ಮಂದಿಯನ್ನೂ ತನ್ನ ಸಂಗಡ ಕೂಡಿಸಿ ಕೊಂಡು ಸಮಾರ್ಯದಲ್ಲಿ ಅರಸನಿಗಿದ್ದ ಅರಮನೆ ಯೊಳಗೆ ಅವನನ್ನು ಕೊಂದುಹಾಕಿ ಅವನಿಗೆ ಬದಲಾಗಿ ಅರಸನಾದನು.
Original words (Hebrew)
- days · H3117יוֹם yôwm
- Ahaz · H271אָחָז ʼÂchâz
- son · H1121בֵּן bên
- Jotham · H3147יוֹתָם Yôwthâm
- son · H1121בֵּן bên
- Uzziah · H5818עֻזִּיָּה ʻUzzîyâh
- king · H4428מֶלֶךְ melek
- Judah · H3063יְהוּדָה Yᵉhûwdâh
- Rezin · H7526רְצִין Rᵉtsîyn
- king · H4428מֶלֶךְ melek
- Syria · H758אֲרָם ʼĂrâm
- Pekah · H6492פֶּקַח Peqach
- son · H1121בֵּן bên
- Remaliah · H7425רְמַלְיָהוּ Rᵉmalyâhûw
- king · H4428מֶלֶךְ melek
- Israel · H3478יִשְׂרָאֵל Yisrâʼêl
- up · H5927עָלָה ʻâlâh
- Jerusalem · H3389יְרוּשָׁלַ͏ִם Yᵉrûwshâlaim
- war · H4421מִלְחָמָה milchâmâh
- could · H3201יָכֹל yâkôl
- prevail · H3898לָחַם lâcham