Isaiah · chapter 7 · verse 13
Isaiah 7:13 in Kannada
ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ?
Adakke (yeshaayanu) daaveedana maneya vare, eega keliri, manushyarannu besaragoli suvadu ashtu doddadallavendenisi nanna deva rannoo besaragolisuviraa?
Isaiah 7:13 in English
- King James Version (KJV)
- And he said, Hear ye now, O house of David; [Is it] a small thing for you to weary men, but will ye weary my God also?
- World English Bible (WEB)
- He said, “Listen now, house of David. Is it not enough for you to try the patience of men, that you will try the patience of my God also?
- American Standard Version (ASV)
- And he said, Hear ye now, O house of David: Is it a small thing for you to weary men, that ye will weary my God also?
- Bible in Basic English (BBE)
- And he said, Give ear now, O family of David: is it not enough that you are driving men to disgust? will you do the same to my God?
- Darby Translation (DBY)
- And he said, Hear then, house of David: Is it a small matter for you to weary men, that ye weary also my God?
- Webster's Bible (WBS)
- And he said, Hear ye now, O house of David? [Is it] a small thing for you to weary men, but will ye weary my God also?
- Young's Literal Translation (YLT)
- And he saith, 'Hear, I pray you, O house of David, Is it a little thing for you to weary men, That ye weary also my God?
Read in context
- 11ನಿನ್ನ ದೇವರಾದ ಕರ್ತನಿಂದ ಒಂದು ಗುರುತನ್ನು ಕೇಳು; ಅದು ಕೆಳಗೆ ಆಳದಲ್ಲಾದರೂ ಇಲ್ಲವೆ ಮೇಲೆ ಎತ್ತರದ ಲ್ಲಿದ್ದರೂ ಅದನ್ನು ಕೇಳಿಕೋ ಎಂದು ಹೇಳಿದನು.
- 12ಆದರೆ ಆಹಾಜನು -- ನಾನು ಕೇಳಿಕೊಳ್ಳುವದಿಲ್ಲ; ಇಲ್ಲವೆ ಕರ್ತನನ್ನು ಪರೀಕ್ಷಿಸುವದಿಲ್ಲ ಅಂದನು.
- 13ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ?
- 14ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
- 15ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳುವ ಳಿಕೆಯು ಬರುವ ತನಕ ಬೆಣ್ಣೆ ಮತ್ತು ಜೇನನ್ನು ತಿನ್ನುವನು.
Cross references
- Isaiah 43:24 ಯೆಶಾಯ 43:24ನೀನು ನನಗೋಸ್ಕರ ಹಣದಿಂದ ಗಂಧಕಾಷ್ಟವನ್ನು ಕೊಂಡು ಕೊಳ್ಳಲಿಲ್ಲ ಇಲ್ಲವೆ ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ತೊಂದರೆಗೊಳಿಸಿದ್ದೀ, ಅಕ್ರಮಗಳಿಂದ ನನ್ನನು ಬೇಸರಗೊಳಿಸಿದ್ದೀ.
- Malachi 2:17 ಮಲಾಕಿಯ 2:17ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
- Jeremiah 6:11 ಯೆರೆಮೀಯ 6:11ಆದದರಿಂದ ಕರ್ತನ ಕೋಪದಿಂದ ನಾನು ತುಂಬಿ ದ್ದೇನೆ, ಅದನ್ನು ನನ್ನೊಳಗೆ ಬಿಗಿಹಿಡಿದು ನನಗೆ ಸಾಕಾಯಿತು; ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ನಿಶ್ಚಯವಾಗಿ ಗಂಡನು ಹೆಂಡತಿಯ ಸಂಗಡಲೂ ಮುದುಕನು ದಿನ ತುಂಬಿದವನ ಸಂಗ ಡಲೂ ಹಿಡಿಯಲ್ಪಡುವರು.
- Hebrews 3:10 ಇಬ್ರಿಯರಿಗೆ 3:10ಆದದರಿಂದ ನಾನು ಆ ಸಂತತಿಯವರ ಮೇಲೆ ಬಹಳವಾಗಿ ಸಂತಾಪಗೊಂಡು--ಅವರು ಯಾವಾ ಗಲೂ ಹೃದಯದಲ್ಲಿ ತಪ್ಪಿಹೋಗುತ್ತಾರೆ ಎಂದು ಹೇಳಿದನು. ಅವರು ನನ್ನ ಮಾರ್ಗಗಳನ್ನು ತಿಳ್ಳುಕೊಳ್ಳ ಲಿಲ್ಲ.
- Ezekiel 34:18 ಯೆಹೆಜ್ಕೇಲನು 34:18ಒಳ್ಳೇಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ಮತ್ತು ತಿಳಿ ನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಬದಿ ಮಾಡಿದ್ದು ಸಣ್ಣ ಕೆಲಸವೋ?
- Isaiah 63:10 ಯೆಶಾಯ 63:10ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.
- Ezekiel 16:47 ಯೆಹೆಜ್ಕೇಲನು 16:47ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ, ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ.
- Isaiah 7:2 ಯೆಶಾಯ 7:2ಸಿರಿಯಾದವರು ಎಫ್ರಾಯಾಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂದು ದಾವೀದನ ಮನೆಗೆ ತಿಳಿದಾಗ ಅವನ ಹೃದಯವು ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು.
- Amos 3:13 ಆಮೋಸ 3:13ಸೈನ್ಯಗಳ ದೇವರಾದ ಕರ್ತನಾಗಿರುವ ದೇವರು ಹೇಳುವದೇನಂದರೆ--ನೀವು ಕೇಳಿ ಯಾಕೋಬಿನ ಮನೆತನದವರಿಗೆ ಸಾಕ್ಷಿಕೊಡಿರಿ.
- Genesis 30:15 ಆದಿಕಾಂಡ 30:15ಅದಕ್ಕೆ ಆಕೆಯು--ನೀನು ನನ್ನ ಗಂಡನನ್ನು ತಕ್ಕೊಂಡದ್ದು ಅಲ್ಪಕಾರ್ಯವೋ? ನೀನು ಈಗ ನನ್ನ ಮಗನು ತಂದ ದುದಾಯಗಳನ್ನು ಸಹ ತಕ್ಕೊಳ್ಳುವಿಯೋ ಅಂದಾಗ ರಾಹೇಲಳು--ಆದದರಿಂದ ನಿನ್ನ ಮಗನು ತಂದ ದುದಾಯಗಳಿ ಗೋಸ್ಕರ ಯಾಕೋಬನು ಈ ರಾತ್ರಿ ನಿನ್ನ ಸಂಗಡ ಮಲಗಲಿ ಅಂದಳು.
- Ezekiel 16:20 ಯೆಹೆಜ್ಕೇಲನು 16:20ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ,
- Numbers 16:13 ಅರಣ್ಯಕಾಂಡ 16:13ನೀನು ಅರಣ್ಯ ದಲ್ಲಿ ನಮ್ಮನ್ನು ಸಾಯಿಸುವದಕ್ಕೆ ಹಾಲೂ ಜೇನೂ ಹರಿಯುವ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದದ್ದು ನಿನಗೆ ಅಲ್ಪವಾಯಿತೋ? ಮತ್ತು ನೀನು ಅರಸನಾಗಿ ನಮ್ಮನ್ನು ಆಳಬೇಕೋ?