Isaiah · chapter 7 · verse 18
Isaiah 7:18 in Kannada
ಆ ದಿನದಲ್ಲಿ ಐಗುಪ್ತದ ನದಿಗಳ ಕಟ್ಟಕಡೆ ಯಿಂದ ನೊಣಕ್ಕೂ ಅಶ್ಯೂರ ದೇಶದ ಜೇನು ಹುಳಕ್ಕೂ ಕರ್ತನು ಸಿಳ್ಳುಹಾಕುವನು.
Aa dinadalli aiguptada nadigala kattakade yinda nonakkoo ashyoora deshada jenu hulakkoo kartanu silluhaakuvanu.
Isaiah 7:18 in English
- King James Version (KJV)
- And it shall come to pass in that day, [that] the LORD shall hiss for the fly that [is] in the uttermost part of the rivers of Egypt, and for the bee that [is] in the land of Assyria.
- World English Bible (WEB)
- It will happen in that day that the LORD will whistle for the fly that is in the uttermost part of the rivers of Egypt, and for the bee that is in the land of Assyria.
- American Standard Version (ASV)
- And it shall come to pass in that day, that Jehovah will hiss for the fly that is in the uttermost part of the rivers of Egypt, and for the bee that is in the land of Assyria.
- Bible in Basic English (BBE)
- And it will be in that day that the Lord will make a piping sound for the fly which is in the end of the rivers of Egypt, and for the bee which is in the land of Assyria.
- Darby Translation (DBY)
- And it shall come to pass in that day, that Jehovah will hiss for the fly which is at the extremity of the streams of Egypt, and for the bee which is in the land of Assyria;
- Webster's Bible (WBS)
- And it shall come to pass in that day, [that] the LORD will hiss for the fly that [is] in the uttermost part of the rivers of Egypt, and for the bee that [is] in the land of Assyria.
- Young's Literal Translation (YLT)
- And it hath come to pass, in that day, Jehovah doth hiss for a fly that [is] in the extremity of the brooks of Egypt, And for a bee that [is] in the land of Asshur.
Read in context
- 16ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವದಕ್ಕಿಂತ ಮುಂಚೆಯೇ ನೀನು ಹೇಸಿಕೊಳ್ಳುವ ದೇಶವನ್ನು ಅವಳ ಇಬ್ಬರು ಅರಸರು ತ್ಯಜಿಸಿಬಿಡುವರು.
- 17ಕರ್ತನು ನಿನ್ನ ಮೇಲೆ ಯೂ ನಿನ್ನ ಜನರ ಮೇಲೆಯೂ ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾ ಯಾಮು ಅಗಲಿದಂದಿನಿಂದ ಅಂದರೆ ಅಶ್ಯೂರ ಅರ ಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವನು.
- 18ಆ ದಿನದಲ್ಲಿ ಐಗುಪ್ತದ ನದಿಗಳ ಕಟ್ಟಕಡೆ ಯಿಂದ ನೊಣಕ್ಕೂ ಅಶ್ಯೂರ ದೇಶದ ಜೇನು ಹುಳಕ್ಕೂ ಕರ್ತನು ಸಿಳ್ಳುಹಾಕುವನು.
- 19ಅವು ಬಂದು ಹಾಳಾದ ಕಣಿವೆಗಳಲ್ಲಿಯೂ ಬಂಡೆಗಳ ಬಿರುಕುಗಳಲ್ಲಿಯೂ ಎಲ್ಲಾ ಮುಳ್ಳಿನ ಮೇಲೆಯೂ ಎಲ್ಲಾ ಪೊದೆಗಳಲ್ಲಿಯೂ ಮುತ್ತಿಕೊಳ್ಳುವವು.
- 20ಅದೇ ದಿನದಲ್ಲಿ ಕರ್ತನು ನದಿಯ ಆಚೆಗಿರುವ ಅಶ್ಯೂರದ ರಾಜನೆಂಬವನಿಂದ ಬಾಡಿಗೆ ಕ್ಷೌರದ ಕತ್ತಿ ಯಿಂದ (ಯೆಹೂದದ) ತಲೆಯನ್ನು ಕಾಲುಕೂದ ಲನ್ನು ಬೋಳಿಸುವನು ಗಡ್ಡವನ್ನು ತೆಗೆದುಬಿಡುವನು.
Cross references
- Isaiah 5:26 ಯೆಶಾಯ 5:26ಆತನು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಅಂಚಿನಿಂದ ಅವರಿಗೆ ಸಿಳ್ಳುಹಾಕುವನು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು;
- Deuteronomy 1:44 ಧರ್ಮೋಪದೇಶಕಾಂಡ 1:44ಆಗ ಆ ಬೆಟ್ಟ ದಲ್ಲಿ ವಾಸಮಾಡುವ ಅಮೋರಿಯರು ನಿಮ್ಮೆದುರಿಗೆ ಹೊರಟು ಜೇನು ಹುಳಗಳು ಮುತ್ತಿಕೊಂಡಂತೆ ನಿಮ್ಮ ಬೆನ್ನುಹತ್ತಿ ಸೇಯಾರಿನಲ್ಲಿ ಹೊರ್ಮದ ಪರ್ಯಂತರ ನಿಮ್ಮನ್ನು ಸಂಹಾರಮಾಡಿದರು.
- Joshua 24:12 ಯೆಹೋಶುವ 24:12ಇದಲ್ಲದೆ ನಾನು ನಿಮ್ಮ ಮುಂದೆ ಕಡಜದ ಹುಳಗಳನ್ನು ಕಳು ಹಿಸಿದೆನು. ಅವು ಅವರನ್ನೂ ಅಮೋರಿಯರ ಇಬ್ಬರು ಅರಸುಗಳನ್ನೂ ಓಡಿಸಿಬಿಟ್ಟವು; ನಿಮ್ಮ ಕತ್ತಿ, ಬಿಲ್ಲುಗ ಳಿಂದಲ್ಲ.
- Isaiah 31:1 ಯೆಶಾಯ 31:1ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.
- Deuteronomy 7:20 ಧರ್ಮೋಪದೇಶಕಾಂಡ 7:20ಇದಲ್ಲದೆ ಉಳಿದವರೂ ನಿನಗೆ ಮರೆಯಾಗಿ ಉಳುಕೊಂಡವರೂ ನಾಶವಾಗುವ ತನಕ ನಿನ್ನ ದೇವ ರಾದ ಕರ್ತನು ಕಡಜದ ಹುಳವನ್ನು ಅವರಲ್ಲಿ ಕಳುಹಿ ಸುವನು.
- Isaiah 13:5 ಯೆಶಾಯ 13:5ಕರ್ತನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವದಕ್ಕಾಗಿ ಬರುತ್ತಾರೆ.
- 2 Kings 23:33–34 2 ಅರಸುಗಳು 23:33–34ಆದರೆ ಅವನು ಯೆರೂಸಲೇಮಿನಲ್ಲಿ ಆಳದ ಹಾಗೆ ಫರೋಹನೆಕೋ ಎಂಬವನು ಹಮಾತ್ ದೇಶದ ರಿಬ್ಲಾದಲ್ಲಿ ಅವನನ್ನು ಬಂಧಿಸಿ ದೇಶದ ಮೇಲೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾ ಯಿತು. ಫರೋಹನೆಕೋ ಯೋಷೀಯನ ಮಗ ನಾದ ಎಲ್ಯಾಕೀಮನನ್ನು ಅವನ ತಂದೆಯಾದ ಯೋಷೀ ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಯೆಹೋಯಾಕೀಮನೆಂಬ ಬದಲು ಹೆಸರನ್ನಿಟ್ಟು ಯೆಹೋವಾಹಾಜನನ್ನು ತೆಗೆದುಕೊಂಡು ಹೋದನು; ಅವನು ಐಗುಪ್ತದಲ್ಲಿ ಸತ್ತನು.
- Isaiah 7:17 ಯೆಶಾಯ 7:17ಕರ್ತನು ನಿನ್ನ ಮೇಲೆ ಯೂ ನಿನ್ನ ಜನರ ಮೇಲೆಯೂ ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾ ಯಾಮು ಅಗಲಿದಂದಿನಿಂದ ಅಂದರೆ ಅಶ್ಯೂರ ಅರ ಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವನು.
- Psalm 118:12 ಕೀರ್ತನೆಗಳು 118:12ಜೇನ್ನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ ಅವರು ಮುಳ್ಳುಗಳ ಬೆಂಕಿಯ ಹಾಗೆ ಆರಿಹೋಗುತ್ತಾರೆ, ಕರ್ತನ ಹೆಸರಿನಲ್ಲಿ ನಾನು ಅವ ರನ್ನು ಸಂಹರಿಸುವೆನು.
- Exodus 8:21 ವಿಮೋಚನಕಾಂಡ 8:21ನೀನು ನನ್ನ ಜನರನ್ನು ಕಳುಹಿಸದೆ ಹೋದರೆ ಇಗೋ, ನಾನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಮನೆಗಳಲ್ಲಿಯೂ ನೊಣಗಳನ್ನು ಕಳುಹಿಸುವೆನು. ಐಗುಪ್ತ್ಯರ ಮನೆಗಳೂ ಅವರು ವಾಸವಾಗಿರುವ ಭೂಮಿಯೂ ನೊಣಗಳಿಂದ ತುಂಬಿರುವವು.
- Exodus 8:24 ವಿಮೋಚನಕಾಂಡ 8:24ಕರ್ತನು ಹಾಗೆಯೇ ಮಾಡಿದನು; ಬಾಧಿಸುವ ನೊಣಗಳು ಫರೋಹನ ಮನೆಯಲ್ಲಿಯೂ ಅವನ ಸೇವಕರ ಮನೆಗಳಲ್ಲಿಯೂ ಸಮಸ್ತ ಐಗುಪ್ತದೇಶ ದಲ್ಲಿಯೂ ತುಂಬಿಕೊಂಡವು; ಅವುಗಳಿಂದ ದೇಶವು ಕೆಟ್ಟುಹೋಯಿತು.
- Isaiah 30:1–2 ಯೆಶಾಯ 30:1–2ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ. ಫರೋಹನ ಬಲದಲ್ಲಿ ತಾವು ಬಲಗೊಳ್ಳುವ ಹಾಗೆ ಯೂ ಐಗುಪ್ತದ ನೆರಳಿನಲ್ಲಿ ಭರವಸವಿಟ್ಟು ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿ ದ್ದಾರೆ.