Isaiah · chapter 7 · verse 2
Isaiah 7:2 in Kannada
ಸಿರಿಯಾದವರು ಎಫ್ರಾಯಾಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂದು ದಾವೀದನ ಮನೆಗೆ ತಿಳಿದಾಗ ಅವನ ಹೃದಯವು ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು.
Siriyaadavaru ephraayaamyarondige hondikondiddaarendu daaveedana manege tilidaaga avana hrudayavu prajeya hrudayavu aranyada maragalu gaalige alugaaduvante nadugidavu.
Isaiah 7:2 in English
- King James Version (KJV)
- And it was told the house of David, saying, Syria is confederate with Ephraim. And his heart was moved, and the heart of his people, as the trees of the wood are moved with the wind.
- World English Bible (WEB)
- David’s house was told, “Syria is allied with Ephraim.” His heart trembled, and the heart of his people, as the trees of the forest tremble with the wind.
- American Standard Version (ASV)
- And it was told the house of David, saying, Syria is confederate with Ephraim. And his heart trembled, and the heart of his people, as the trees of the forest tremble with the wind.
- Bible in Basic English (BBE)
- And word came to the family of David that Aram had put up its tents in Ephraim. And the king's heart, and the hearts of his people, were moved, like the trees of the wood shaking in the wind.
- Darby Translation (DBY)
- And it was told the house of David saying, Syria is allied with Ephraim. Then his heart and the heart of his people shook, as the trees of the forest are shaken with the wind.
- Webster's Bible (WBS)
- And it was told the house of David, saying, Syria is confederate with Ephraim. And his heart was moved, and the heart of his people, as the trees of the wood are moved with the wind.
- Young's Literal Translation (YLT)
- And it is declared to the house of David, saying, 'Aram hath been led towards Ephraim,' And his heart and the heart of his people is moved, like the moving of trees of a forest by the presence of wind.
Read in context
- 1ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲ್ಯರ ಅರ ಸನೂ ಆದ ಪೆಕಹ ಎಂಬವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ.
- 2ಸಿರಿಯಾದವರು ಎಫ್ರಾಯಾಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂದು ದಾವೀದನ ಮನೆಗೆ ತಿಳಿದಾಗ ಅವನ ಹೃದಯವು ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು.
- 3ಆಗ ಕರ್ತನು, ಯೆಶಾಯನಿಗೆ--ನೀನು ಶೆಯಾರ್ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು ಅವನಿಗೆ ಹೀಗೆ ಹೇಳು--
- 4ಜಾಗ ರೂಕನಾಗಿ ಸುಮ್ಮನಿರು; ಭಯಪಡಬೇಡ ಇಲ್ಲವೆ ರೆಚೀನ ಅರಾಮ್ಯ ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟು ಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.
Cross references
- Isaiah 8:12 ಯೆಶಾಯ 8:12ಇವರು ಯಾವದನ್ನು ಒಪ್ಪಂದ ಎಂದು ಹೇಳುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಅವರ ಭಯಕ್ಕೆ ನೀವು ಭಯಪಡಬೇಡಿರಿ, ಇಲ್ಲವೆ ಹೆದರಬೇಡಿರಿ.
- Isaiah 7:13 ಯೆಶಾಯ 7:13ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ?
- Isaiah 9:9 ಯೆಶಾಯ 9:9ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು;
- Proverbs 28:1 ಜ್ಞಾನೋಕ್ತಿಗಳು 28:1ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.
- Jeremiah 21:12 ಯೆರೆಮೀಯ 21:12ಕರ್ತನ ವಾಕ್ಯವನ್ನು ಕೇಳಿರಿ, ದಾವೀದನ ಮನೆಯವರೇ, ಕರ್ತನು ಹೇಳುವದೇನಂದರೆ--ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾರದ ಹಾಗೆ ಉರಿಯುವದು.
- Isaiah 11:13 ಯೆಶಾಯ 11:13ಎಫ್ರಾಯಾಮಿನ ಹೊಟ್ಟೇಕಿಚ್ಚು ತೊಲಗಿ ಯೆಹೂದದ ವಿರೋಧಿಗಳು ಕಡಿದುಹಾಕಲ್ಪಡುವರು; ಹೀಗೆ ಎಫ್ರಾಯಾಮು ಯೆಹೂದದ ಮೇಲೆ ಹೊಟ್ಟೇ ಕಿಚ್ಚುಪಡದು, ಯೆಹೂದವು ಎಫ್ರಾಯಾಮನ್ನು ಹಿಂಸಿ ಸದು.
- Psalm 112:7–8 ಕೀರ್ತನೆಗಳು 112:7–8ಅವನು ಕೆಟ್ಟಸುದ್ದಿಗೆ ಭಯಪಡನು; ಅವನ ಹೃದಯವು ಕರ್ತನಲ್ಲಿ ಭರವಸವಿಟ್ಟು ಸ್ಥಿರವಾಗಿದೆ. ಅವನ ಹೃದಯವು ದೃಢವಾಗಿದೆ; ತನ್ನ ವೈರಿಗಳ ಮೇಲೆ ತನ್ನ ಇಷ್ಟವನ್ನು ನೋಡುವ ಮಟ್ಟಿಗೂ ಭಯಪಡನು.
- Leviticus 26:36–37 ಯಾಜಕಕಾಂಡ 26:36–37ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು. ಓಡಿಸುವವ ನಿಲ್ಲದೆ ಒಬ್ಬರ ಮೇಲೊಬ್ಬರು ಕತ್ತಿಯ ಭಯದಿಂದಾದ ಹಾಗೆ ಬೀಳುವರು; ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವದು ನಿಮ್ಮಿಂದಾಗದು.
- Hosea 12:1 ಹೋಶೇಯ 12:1ಎಫ್ರಾಯಾಮು ಗಾಳಿಯನ್ನೇ ಸೇವಿಸುತ್ತದೆ; ಪಶ್ಚಿಮದ ಗಾಳಿಯ ಹಿಂದೆ ಹಿಂಬಾಲಿಸಿ ಕೊಂಡು ಹೋಗುತ್ತದೆ. ಅವರು ಪ್ರತಿದಿನವು ಸುಳ್ಳನ್ನೂ ನಾಶನವನ್ನೂ ಹೆಚ್ಚಿಸಿ ಅಶ್ಯೂರ್ಯರೊಂದಿಗೆ ಒಡಂಬಡಿಕೆ ಮಾಡಿಕೊಂಡು ಐಗುಪ್ತಕ್ಕೆ ಎಣ್ಣೆಯನ್ನು ಹೊತ್ತುಕೊಂಡು ಹೋಗುತ್ತಾರೆ.
- Isaiah 6:13 ಯೆಶಾಯ 6:13ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.
- Isaiah 37:27 ಯೆಶಾಯ 37:27ಆದದರಿಂದ ಅವುಗಳ ನಿವಾಸಿ ಗಳು ಬಲವಿಲ್ಲದವರಾಗಿ ಆಶಾಭಂಗ ಪಟ್ಟು ಕಳವಳ ಗೊಂಡರು; ಅವರು ಹೊಲದ ಹುಲ್ಲಿನಂತೆಯೂ ಹಸಿರು ಎಲೆಯಂತೆಯೂ ಮಾಳಿಗೆಯ ಮೇಲಿನ ಹುಲ್ಲಿನಂತೆಯೂ ಹೊಡೆಯುವದಕ್ಕಿಂತ ಮೊದಲೇ ಬಾಡಿಹೋಗುವ ಪೈರಿನಂತೆಯೂ ಇದ್ದರು.
- Deuteronomy 28:65–66 ಧರ್ಮೋಪದೇಶಕಾಂಡ 28:65–66ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು. ನಿನ್ನ ಜೀವವು ನಿನ್ನ ಮುಂದೆ ತೂಗಾಡುವದು. ರಾತ್ರಿ ಹಗಲು ನಿನ್ನ ಜೀವನಕ್ಕೆ ನಿಶ್ಚಯವಿಲ್ಲದೆ ಹೆದರುವಿ.
Original words (Hebrew)
- told · H5046נָגַד nâgad
- house · H1004בַּיִת bayith
- David · H1732דָּוִד Dâvid
- saying · H559אָמַר ʼâmar
- Syria · H758אֲרָם ʼĂrâm
- confederate · H5117נוּחַ nûwach
- Ephraim · H669אֶפְרַיִם ʼEphrayim
- heart · H3824לֵבָב lêbâb
- moved · H5128נוּעַ nûwaʻ
- heart · H3824לֵבָב lêbâb
- people · H5971עַם ʻam
- trees · H6086עֵץ ʻêts
- wood · H3293יַעַר yaʻar
- moved · H5128נוּעַ nûwaʻ
- with · H6440פָּנִים pânîym
- wind · H7307רוּחַ rûwach