Isaiah · chapter 7 · verse 20
Isaiah 7:20 in Kannada
ಅದೇ ದಿನದಲ್ಲಿ ಕರ್ತನು ನದಿಯ ಆಚೆಗಿರುವ ಅಶ್ಯೂರದ ರಾಜನೆಂಬವನಿಂದ ಬಾಡಿಗೆ ಕ್ಷೌರದ ಕತ್ತಿ ಯಿಂದ (ಯೆಹೂದದ) ತಲೆಯನ್ನು ಕಾಲುಕೂದ ಲನ್ನು ಬೋಳಿಸುವನು ಗಡ್ಡವನ್ನು ತೆಗೆದುಬಿಡುವನು.
Ade dinadalli kartanu nadiya aachegiruva ashyoorada raajanembavaninda baadige kshaurada katti yinda (yehoodada) taleyannu kaalukooda lannu bolisuvanu gaddavannu tegedubiduvanu.
Isaiah 7:20 in English
- King James Version (KJV)
- In the same day shall the Lord shave with a razor that is hired, [namely], by them beyond the river, by the king of Assyria, the head, and the hair of the feet: and it shall also consume the beard.
- World English Bible (WEB)
- In that day the Lord will shave with a razor that is hired in the parts beyond the River, even with the king of Assyria, the head and the hair of the feet; and it shall also consume the beard.
- American Standard Version (ASV)
- In that day will the Lord shave with a razor that is hired in the parts beyond the River, [even] with the king of Assyria, the head and the hair of the feet; and it shall also consume the beard.
- Bible in Basic English (BBE)
- In that day will the Lord take away the hair of the head and of the feet, as well as the hair of the face, with a blade got for a price from the other side of the River; even with the king of Assyria.
- Darby Translation (DBY)
- In that day will the Lord, with a razor which is hired beyond the river, with the king of Assyria, shave the head and the hair of the feet, yea, the beard also will it take away.
- Webster's Bible (WBS)
- In the same day will the LORD shave with a razor that is hired, [namely] , by them beyond the river, by the king of Assyria, the head, and the hair of the feet: and it shall also consume the beard.
- Young's Literal Translation (YLT)
- In that day doth the Lord shave, By a razor that is hired beyond the river, By the king of Asshur, The head, and the hair of the feet, Yea, also the beard it consumeth.
Read in context
- 18ಆ ದಿನದಲ್ಲಿ ಐಗುಪ್ತದ ನದಿಗಳ ಕಟ್ಟಕಡೆ ಯಿಂದ ನೊಣಕ್ಕೂ ಅಶ್ಯೂರ ದೇಶದ ಜೇನು ಹುಳಕ್ಕೂ ಕರ್ತನು ಸಿಳ್ಳುಹಾಕುವನು.
- 19ಅವು ಬಂದು ಹಾಳಾದ ಕಣಿವೆಗಳಲ್ಲಿಯೂ ಬಂಡೆಗಳ ಬಿರುಕುಗಳಲ್ಲಿಯೂ ಎಲ್ಲಾ ಮುಳ್ಳಿನ ಮೇಲೆಯೂ ಎಲ್ಲಾ ಪೊದೆಗಳಲ್ಲಿಯೂ ಮುತ್ತಿಕೊಳ್ಳುವವು.
- 20ಅದೇ ದಿನದಲ್ಲಿ ಕರ್ತನು ನದಿಯ ಆಚೆಗಿರುವ ಅಶ್ಯೂರದ ರಾಜನೆಂಬವನಿಂದ ಬಾಡಿಗೆ ಕ್ಷೌರದ ಕತ್ತಿ ಯಿಂದ (ಯೆಹೂದದ) ತಲೆಯನ್ನು ಕಾಲುಕೂದ ಲನ್ನು ಬೋಳಿಸುವನು ಗಡ್ಡವನ್ನು ತೆಗೆದುಬಿಡುವನು.
- 21ಆ ದಿನದಲ್ಲಿ ಮನುಷ್ಯನು ಒಂದು ಕಡಸನ್ನು ಮತ್ತು ಎರಡು ಕುರಿಗಳನ್ನು ಸಾಕುವನು.
- 22ಆಗ ಅವು ಸಮೃದ್ಧಿಯಾಗಿ ಹಾಲನ್ನು ಕೊಡುವದರಿಂದ ಅವನು ಬೆಣ್ಣೆಯನ್ನು ತಿನ್ನುವನು; ಆ ದೇಶದಲ್ಲಿ ಉಳಿದಿರುವ ವರೆಲ್ಲರೂ ಬೆಣ್ಣೆಯನ್ನು ಮತ್ತು ಜೇನು ತುಪ್ಪವನ್ನು ತಿನ್ನುವರು.
Cross references
- Isaiah 8:7 ಯೆಶಾಯ 8:7ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ
- Isaiah 10:15 ಯೆಶಾಯ 10:15ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು.
- Ezekiel 5:1–4 ಯೆಹೆಜ್ಕೇಲನು 5:1–4ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು. ಅದರ ಮೂರನೆಯ ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು, ಮೂರನೆಯ ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು; ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಕತ್ತಿಯನ್ನು ಬೀಸುವೆನು ನೀನು ಅವುಗಳೊಳಗಿಂದ ಕೆಲವನ್ನು ಲೆಕ್ಕದಲ್ಲಿ ತೆಗೆದು ನಿನ್ನ ಸೆರಗುಗಳಲ್ಲಿ ಕಟ್ಟು ಅಂದನು. ತಿರುಗಿ ಅವುಗಳೊಳಗಿಂದ ತೆಗೆದು ಬೆಂಕಿಯ ಮಧ್ಯದಲ್ಲಿ ಹಾಕಿ ಅವುಗಳನ್ನು ಬೆಂಕಿಯಿಂದ ಸುಡು; ಇದರಿಂದ ಆ ಬೆಂಕಿಯು ಸಮಸ್ತ ಇಸ್ರಾಯೇಲಿನ ಮನೆತನದವರೆಗೂ ಹೋಗುವದು.
- Ezekiel 29:18 ಯೆಹೆಜ್ಕೇಲನು 29:18ಮನುಷ್ಯ ಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮ ವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಪಟ್ಟ ಶ್ರಮಕ್ಕೆ ಅವನಿಗಾಗಲೀ ಅವನ ಸೈನಿಕರಿಗಾಗಲೀ ತೂರ್ನಿಂದ ಪ್ರತಿಫಲವೇನೂ ದೊರೆಯಲಿಲ್ಲ.
- Jeremiah 27:6–7 ಯೆರೆಮೀಯ 27:6–7ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ. ಜನಾಂಗಗಳೆಲ್ಲಾ ಅವನಿಗೂ ಅವನ ಮಗನಿಗೂ ಅವನ ಮಗನ ಮಗನಿಗೂ ಅವನ ದೇಶಕ್ಕೆ ಕಾಲ ಸವಿಾಪಿಸುವ ವರೆಗೂ ಸೇವಿಸುವವು. ಆಮೇಲೆ ಬಹಳ ಜನಾಂಗಗಳೂ ದೊಡ್ಡ ಅರಸರೂ ಅವನಿಂದ ಸೇವೆ ಮಾಡಿಸಿಕೊಳ್ಳುವರು.
- Isaiah 10:5–6 ಯೆಶಾಯ 10:5–6ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ. ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
- Isaiah 9:14–17 ಯೆಶಾಯ 9:14–17ಆದದರಿಂದ ಕರ್ತನು ಇಸ್ರಾಯೇಲಿನಿಂದ ತಲೆಬಾಲಗಳನ್ನೂ ಕೊಂಬೆ ರೆಂಬೆಗಳನ್ನೂ ಒಂದು ದಿನದಲ್ಲಿ ಕತ್ತರಿಸಿ ಹಾಕುವನು. ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು; ಸುಳ್ಳುಬೋಧಿಸುವ ಪ್ರವಾ ದಿಯು ಬಾಲವಾಗಿರುವನು. ಈ ಜನರನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ; ಅವರಿಂದ ನಡಿ ಸಲ್ಪಟ್ಟವರು ನಾಶವಾಗಿದ್ದಾರೆ. ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಆನಂದಿಸುವದಿಲ್ಲ; ಅವರ ಅನಾಥರನ್ನೂ ವಿಧವೆಯರನ್ನೂ ಕರುಣಿಸುವದಿಲ್ಲ; ಪ್ರತಿಯೊಬ್ಬನು ಕಪಟಿಯೂ ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದದರಿಂದ ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
- Isaiah 24:1–2 ಯೆಶಾಯ 24:1–2ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ. ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೂ ದಾಸನಿಗೆ ಹೇಗೋ ಹಾಗೆಯೇ ಅವನ ಯಜಮಾನನಿಗೆ, ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ತರುವ ವನಿಗೆ; ಬಡ್ಡಿಕೊಡುವವನಿಗೆ ಹೇಗೋ ಹಾಗೆಯೇ ತಕ್ಕೊಳ್ಳುವವನಿಗೆ ಆಗುವದು.
- 2 Kings 18:13–16 2 ಅರಸುಗಳು 18:13–16ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರಿನ ಅರಸನಾದ ಸನ್ಹೇರೀಬನು ಯೆಹೂದದ ಕೋಟೆಯುಳ್ಳ ಸಕಲ ಪಟ್ಟಣಗಳ ಮೇಲೆ ಬಂದು ಅವುಗಳನ್ನು ವಶಪಡಿಸಿಕೊಂಡನು. ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀ ಷನ ಬಳಿಯಲ್ಲಿದ್ದ ಅಶ್ಶೂರಿನ ಅರಸನಿಗೆ--ನಾನು ಪಾಪಮಾಡಿದ್ದೇನೆ; ನನ್ನನ್ನು ಬಿಟ್ಟು ಹಿಂತಿರಿಗಿ ಹೋಗು; ನೀನು ನನ್ನ ಮೇಲೆ ಹೊರಿಸುವದನ್ನು ನಾನು ತಾಳಿಕೊಳ್ಳುತ್ತೇನೆ ಎಂದು ಹೇಳಿ ಕಳುಹಿಸಿ ದನು. ಆಗ ಅಶ್ಶೂರಿನ ಅರಸನು ಯೆಹೂದದ ಅರಸನಾದ ಹಿಜ್ಕೀಯನಿಗೆ ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಲು ನೇಮಕ ಮಾಡಿದನು. ಆದದರಿಂದ ಹಿಜ್ಕೀಯನು ಕರ್ತನ ಮನೆಯಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಎಲ್ಲಾ ಬೆಳ್ಳಿ ಯನ್ನು ಕೊಟ್ಟನು. ಆ ಕಾಲದಲ್ಲಿ ಯೆಹೂದದ ಅರಸನಾದ ಹಿಜ್ಕೀಯನು ಕರ್ತನ ಮಂದಿರದ ಕದ ಗಳ ಮೇಲೆಯೂ ಸ್ತಂಭಗಳ ಮೇಲೆಯೂ ತಾನು ಹೊದಿಸಿದ್ದ ಬಂಗಾರವನ್ನು ಕತ್ತರಿಸಿ ಅಶ್ಶೂರಿನ ಅರಸ ನಿಗೆ ಕೊಟ್ಟನು.
- 2 Chronicles 28:20–21 2 ಪೂರ್ವಕಾಲವೃತ್ತಾಂತ 28:20–21ಆಗ ಅಶ್ಶೂರಿನ ಅರಸನಾದ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು ಅವನನ್ನು ಬಲಪಡಿಸದೆ ಬಾಧೆಪಡಿಸಿ ದನು. ಆಹಾಜನು ಕರ್ತನ ಮನೆಯಿಂದಲೂ ಅರಮನೆಯಿಂದಲೂ ಪ್ರಧಾನರಿಂದಲೂ ಒಂದು ಪಾಲನ್ನು ತೆಗೆದುಕೊಂಡು ಅಶ್ಶೂರಿನ ಅರಸನಿಗೆ ಕೊಟ್ಟನು; ಆದರೆ ಅವನು ಇವನಿಗೆ ಸಹಾಯ ಮಾಡದೆ ಹೋದನು.
- Ezekiel 29:20 ಯೆಹೆಜ್ಕೇಲನು 29:20ಅವನು ಅದಕ್ಕೆ ವಿರುದ್ಧವಾಗಿ ಪಟ್ಟ ಕಷ್ಟಗಳಿಗೋಸ್ಕರ ನಾನು ಅವನಿಗೆ ಐಗುಪ್ತದೇಶವನ್ನು ಕೊಟ್ಟಿದ್ದೇನೆ; ನನಗೋಸ್ಕರ ಅದನ್ನು ಮಾಡಿದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.ಆ ದಿನದಲ್ಲಿ ನಾನು ಇಸ್ರಾಯೇಲ್ಯರ ಮನೆ ತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯ ದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ನಾನೇ ಕರ್ತನೆಂದು ಅವರು ತಿಳಿಯುವರು.
- 2 Kings 16:7–8 2 ಅರಸುಗಳು 16:7–8ಆದರೆ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇ ಸೆರನಿಗೆ--ನಾನು ನಿನ್ನ ಸೇವಕನೂ ನಿನ್ನ ಮಗನೂ ಆಗಿದ್ದೇನೆ; ನನಗೆ ವಿರೋಧವಾಗಿ ಎದ್ದ ಅರಾಮ್ಯರ ಅರಸನ ಕೈಗೂ ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ ರಕ್ಷಿಸುವ ಹಾಗೆ ಬರ ಹೇಳು ಅಂದನು. ಇದಲ್ಲದೆ ಆಹಾಜನು ಕರ್ತನ ಮನೆಯಲ್ಲಿಯೂ ಅರಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಬೆಳ್ಳಿ ಬಂಗಾರವನ್ನು ತಕ್ಕೊಂಡು ಕಾಣಿಕೆಯಾಗಿ ಅಶ್ಶೂರಿನ ಅರಸನಿಗೆ ಕಳುಹಿ ಸಿದನು.
Original words (Hebrew)
- day · H3117יוֹם yôwm
- Lord · H136אֲדֹנָי ʼĂdônây
- shave · H1548גָּלַח gâlach
- razor · H8593תַּעַר taʻar
- hired · H7917שְׂכִירָה sᵉkîyrâh
- beyond · H5676עֵבֶר ʻêber
- river · H5104נָהָר nâhâr
- king · H4428מֶלֶךְ melek
- Assyria · H804אַשּׁוּר ʼAshshûwr
- head · H7218רֹאשׁ rôʼsh
- hair · H8181שֵׂעָר sêʻâr
- feet · H7272רֶגֶל regel
- consume · H5595סָפָה çâphâh
- beard · H2206זָקָן zâqân