Skip to content
ThuthiThuthiThuthi
Isaiah · chapter 7 · verse 21

Isaiah 7:21 in Kannada

ಆ ದಿನದಲ್ಲಿ ಮನುಷ್ಯನು ಒಂದು ಕಡಸನ್ನು ಮತ್ತು ಎರಡು ಕುರಿಗಳನ್ನು ಸಾಕುವನು.

Aa dinadalli manushyanu ondu kadasannu mattu eradu kurigalannu saakuvanu.

Isaiah 7:21 in English

King James Version (KJV)
And it shall come to pass in that day, [that] a man shall nourish a young cow, and two sheep;
World English Bible (WEB)
It shall happen in that day that a man shall keep alive a young cow, and two sheep.
American Standard Version (ASV)
And it shall come to pass in that day, that a man shall keep alive a young cow, and two sheep;
Bible in Basic English (BBE)
And it will be in that day that a man will give food to a young cow and two sheep;
Darby Translation (DBY)
And it shall come to pass in that day, [that] a man shall nourish a young cow and two sheep,
Webster's Bible (WBS)
And it shall come to pass in that day, [that] a man shall nourish a young cow, and two sheep;
Young's Literal Translation (YLT)
And it hath come to pass, in that day, A man keepeth alive a heifer of the herd, And two of the flock,

Read in context

  1. 19ಅವು ಬಂದು ಹಾಳಾದ ಕಣಿವೆಗಳಲ್ಲಿಯೂ ಬಂಡೆಗಳ ಬಿರುಕುಗಳಲ್ಲಿಯೂ ಎಲ್ಲಾ ಮುಳ್ಳಿನ ಮೇಲೆಯೂ ಎಲ್ಲಾ ಪೊದೆಗಳಲ್ಲಿಯೂ ಮುತ್ತಿಕೊಳ್ಳುವವು.
  2. 20ಅದೇ ದಿನದಲ್ಲಿ ಕರ್ತನು ನದಿಯ ಆಚೆಗಿರುವ ಅಶ್ಯೂರದ ರಾಜನೆಂಬವನಿಂದ ಬಾಡಿಗೆ ಕ್ಷೌರದ ಕತ್ತಿ ಯಿಂದ (ಯೆಹೂದದ) ತಲೆಯನ್ನು ಕಾಲುಕೂದ ಲನ್ನು ಬೋಳಿಸುವನು ಗಡ್ಡವನ್ನು ತೆಗೆದುಬಿಡುವನು.
  3. 21ಆ ದಿನದಲ್ಲಿ ಮನುಷ್ಯನು ಒಂದು ಕಡಸನ್ನು ಮತ್ತು ಎರಡು ಕುರಿಗಳನ್ನು ಸಾಕುವನು.
  4. 22ಆಗ ಅವು ಸಮೃದ್ಧಿಯಾಗಿ ಹಾಲನ್ನು ಕೊಡುವದರಿಂದ ಅವನು ಬೆಣ್ಣೆಯನ್ನು ತಿನ್ನುವನು; ಆ ದೇಶದಲ್ಲಿ ಉಳಿದಿರುವ ವರೆಲ್ಲರೂ ಬೆಣ್ಣೆಯನ್ನು ಮತ್ತು ಜೇನು ತುಪ್ಪವನ್ನು ತಿನ್ನುವರು.
  5. 23ಆ ದಿನದಲ್ಲಿ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷೆಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿ ಗಳಿಂದ ತುಂಬಿರುವದು.
Read all of Isaiah 7

Cross references

Original words (Hebrew)

Isaiah 7:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.