Isaiah · chapter 7 · verse 22
Isaiah 7:22 in Kannada
ಆಗ ಅವು ಸಮೃದ್ಧಿಯಾಗಿ ಹಾಲನ್ನು ಕೊಡುವದರಿಂದ ಅವನು ಬೆಣ್ಣೆಯನ್ನು ತಿನ್ನುವನು; ಆ ದೇಶದಲ್ಲಿ ಉಳಿದಿರುವ ವರೆಲ್ಲರೂ ಬೆಣ್ಣೆಯನ್ನು ಮತ್ತು ಜೇನು ತುಪ್ಪವನ್ನು ತಿನ್ನುವರು.
Aaga avu samruddhiyaagi haalannu koduvadarinda avanu benneyannu tinnuvanu; aa deshadalli ulidiruva varellaroo benneyannu mattu jenu tuppavannu tinnuvaru.
Isaiah 7:22 in English
- King James Version (KJV)
- And it shall come to pass, for the abundance of milk [that] they shall give he shall eat butter: for butter and honey shall every one eat that is left in the land.
- World English Bible (WEB)
- It shall happen, that because of the abundance of milk which they shall give he shall eat butter, for everyone will eat butter and honey that is left within the land.
- American Standard Version (ASV)
- and it shall come to pass, that because of the abundance of milk which they shall give he shall eat butter: for butter and honey shall every one eat that is left in the midst of the land.
- Bible in Basic English (BBE)
- And they will give so much milk that he will be able to have butter for his food: for butter and honey will be the food of all who are still living in the land.
- Darby Translation (DBY)
- and it shall come to pass, from the abundance of milk they shall give, [that] he shall eat butter; for every one that remaineth in the midst of the land shall eat butter and honey.
- Webster's Bible (WBS)
- And it shall come to pass, for the abundance of milk [that] they shall give, he shall eat butter: for butter and honey shall every one eat that is left in the land.
- Young's Literal Translation (YLT)
- And it hath come to pass, From the abundance of the yielding of milk he eateth butter, For butter and honey doth every one eat Who is left in the heart of the land.
Read in context
- 20ಅದೇ ದಿನದಲ್ಲಿ ಕರ್ತನು ನದಿಯ ಆಚೆಗಿರುವ ಅಶ್ಯೂರದ ರಾಜನೆಂಬವನಿಂದ ಬಾಡಿಗೆ ಕ್ಷೌರದ ಕತ್ತಿ ಯಿಂದ (ಯೆಹೂದದ) ತಲೆಯನ್ನು ಕಾಲುಕೂದ ಲನ್ನು ಬೋಳಿಸುವನು ಗಡ್ಡವನ್ನು ತೆಗೆದುಬಿಡುವನು.
- 21ಆ ದಿನದಲ್ಲಿ ಮನುಷ್ಯನು ಒಂದು ಕಡಸನ್ನು ಮತ್ತು ಎರಡು ಕುರಿಗಳನ್ನು ಸಾಕುವನು.
- 22ಆಗ ಅವು ಸಮೃದ್ಧಿಯಾಗಿ ಹಾಲನ್ನು ಕೊಡುವದರಿಂದ ಅವನು ಬೆಣ್ಣೆಯನ್ನು ತಿನ್ನುವನು; ಆ ದೇಶದಲ್ಲಿ ಉಳಿದಿರುವ ವರೆಲ್ಲರೂ ಬೆಣ್ಣೆಯನ್ನು ಮತ್ತು ಜೇನು ತುಪ್ಪವನ್ನು ತಿನ್ನುವರು.
- 23ಆ ದಿನದಲ್ಲಿ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷೆಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿ ಗಳಿಂದ ತುಂಬಿರುವದು.
- 24ದೇಶವೆಲ್ಲಾ ಮುಳ್ಳು ದತ್ತೂರಿಗಳಿಂದ ತುಂಬಿರುವದರಿಂದ ಮನುಷ್ಯರು ಬಿಲ್ಲು ಮತ್ತು ಬಾಣಗಳೊಂದಿಗೆ ಅಲ್ಲಿಗೆ ಬರುವರು.ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ; ಆದರೆ ಅದು ಎತ್ತುಗಳನ್ನು ಬಿಡುವದಕ್ಕೂ ಚಿಕ್ಕ ಕರುಗಳು ತುಳಿದಾಡುವದಕ್ಕೂ ಎಡೆಯಾಗುವದು.
Cross references
- Isaiah 7:15 ಯೆಶಾಯ 7:15ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳುವ ಳಿಕೆಯು ಬರುವ ತನಕ ಬೆಣ್ಣೆ ಮತ್ತು ಜೇನನ್ನು ತಿನ್ನುವನು.
- Matthew 3:4 ಮತ್ತಾಯನು 3:4ಈ ಯೋಹಾನನಿಗೆ ಒಂಟೇ ಕೂದಲಿನ ಉಡುಪೂ ಸೊಂಟಕ್ಕೆ ಚರ್ಮದ ನಡುಕಟ್ಟೂ ಇದ್ದವು; ಮತ್ತು ಮಿಡತೆಗಳೂ ಕಾಡು ಜೇನೂ ಇವನಿಗೆ ಆಹಾರವಾಗಿದ್ದವು.
- 2 Samuel 17:29 2 ಸಮುವೇಲನು 17:29ಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು.