Skip to content
ThuthiThuthiThuthi
Isaiah · chapter 7 · verse 23

Isaiah 7:23 in Kannada

ಆ ದಿನದಲ್ಲಿ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷೆಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿ ಗಳಿಂದ ತುಂಬಿರುವದು.

Aa dinadalli saavira roopaayi beleya sahasra draaksheya balligalu beleyuva pratiyondu pradeshavu mullu mattu dattoori galinda tumbiruvadu.

Isaiah 7:23 in English

King James Version (KJV)
And it shall come to pass in that day, [that] every place shall be, where there were a thousand vines at a thousand silverlings, it shall [even] be for briers and thorns.
World English Bible (WEB)
It will happen in that day that every place where there were a thousand vines worth a thousand silver shekels, will be for briers and thorns.
American Standard Version (ASV)
And it shall come to pass in that day, that every place, where there were a thousand vines at a thousand silverlings, shall be for briers and thorns.
Bible in Basic English (BBE)
And it will be in that day that in every place where before there were a thousand vines valued at a thousand shekels of silver, there will be nothing but blackberries and thorns.
Darby Translation (DBY)
And it shall come to pass in that day, [that] every place, where there were a thousand vines at a thousand silver pieces, shall become briars and thorns:
Webster's Bible (WBS)
And it shall come to pass in that day, [that] every place shall be, where there were a thousand vines at a thousand pieces of silver, it shall [even] be for briers and thorns.
Young's Literal Translation (YLT)
And it hath come to pass, in that day, Every place where there are a thousand vines, At a thousand silverlings, Is for briers and for thorns.

Read in context

  1. 21ಆ ದಿನದಲ್ಲಿ ಮನುಷ್ಯನು ಒಂದು ಕಡಸನ್ನು ಮತ್ತು ಎರಡು ಕುರಿಗಳನ್ನು ಸಾಕುವನು.
  2. 22ಆಗ ಅವು ಸಮೃದ್ಧಿಯಾಗಿ ಹಾಲನ್ನು ಕೊಡುವದರಿಂದ ಅವನು ಬೆಣ್ಣೆಯನ್ನು ತಿನ್ನುವನು; ಆ ದೇಶದಲ್ಲಿ ಉಳಿದಿರುವ ವರೆಲ್ಲರೂ ಬೆಣ್ಣೆಯನ್ನು ಮತ್ತು ಜೇನು ತುಪ್ಪವನ್ನು ತಿನ್ನುವರು.
  3. 23ಆ ದಿನದಲ್ಲಿ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷೆಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿ ಗಳಿಂದ ತುಂಬಿರುವದು.
  4. 24ದೇಶವೆಲ್ಲಾ ಮುಳ್ಳು ದತ್ತೂರಿಗಳಿಂದ ತುಂಬಿರುವದರಿಂದ ಮನುಷ್ಯರು ಬಿಲ್ಲು ಮತ್ತು ಬಾಣಗಳೊಂದಿಗೆ ಅಲ್ಲಿಗೆ ಬರುವರು.ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ; ಆದರೆ ಅದು ಎತ್ತುಗಳನ್ನು ಬಿಡುವದಕ್ಕೂ ಚಿಕ್ಕ ಕರುಗಳು ತುಳಿದಾಡುವದಕ್ಕೂ ಎಡೆಯಾಗುವದು.
  5. 25ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ; ಆದರೆ ಅದು ಎತ್ತುಗಳನ್ನು ಬಿಡುವದಕ್ಕೂ ಚಿಕ್ಕ ಕರುಗಳು ತುಳಿದಾಡುವದಕ್ಕೂ ಎಡೆಯಾಗುವದು.
Read all of Isaiah 7

Cross references

Original words (Hebrew)

Isaiah 7:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.