Isaiah · chapter 7 · verse 25
Isaiah 7:25 in Kannada
ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ; ಆದರೆ ಅದು ಎತ್ತುಗಳನ್ನು ಬಿಡುವದಕ್ಕೂ ಚಿಕ್ಕ ಕರುಗಳು ತುಳಿದಾಡುವದಕ್ಕೂ ಎಡೆಯಾಗುವದು.
Guddaliyinda ageyuva guddagala mele mullu dattoorigalige hedari allige baralaarade iruvi; aadare adu ettugalannu biduvadakkoo chikka karugalu tulidaaduvadakkoo edeyaaguvadu.
Isaiah 7:25 in English
- King James Version (KJV)
- And [on] all hills that shall be digged with the mattock, there shall not come thither the fear of briers and thorns: but it shall be for the sending forth of oxen, and for the treading of lesser cattle.
- World English Bible (WEB)
- All the hills that were cultivated with the hoe, you shall not come there for fear of briers and thorns; but it shall be for the sending out of oxen, and for sheep to tread on.”
- American Standard Version (ASV)
- And all the hills that were digged with the mattock, thou shalt not come thither for fear of briers and thorns; but it shall be for the sending forth of oxen, and for the treading of sheep.
- Bible in Basic English (BBE)
- And they will send out the oxen and the sheep on all the hills which before were worked with the spade, ... fear of blackberries and thorns.
- Darby Translation (DBY)
- And all mountains that have been dug up with the hoe — thither will they not come, from fear of briars and thorns; and they shall be for the sending forth of oxen, and for the treading of small cattle.
- Webster's Bible (WBS)
- And [on] all hills that shall be digged with the mattock, there shall not come thither the fear of briers and thorns: but it shall be for the sending forth of oxen, and for the treading of lesser cattle.
- Young's Literal Translation (YLT)
- And all the hills that with a mattock are kept in order, Thither cometh not the fear of brier and thorn, And it hath been for the sending forth of ox, And for the treading of sheep!'
Read in context
- 23ಆ ದಿನದಲ್ಲಿ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷೆಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿ ಗಳಿಂದ ತುಂಬಿರುವದು.
- 24ದೇಶವೆಲ್ಲಾ ಮುಳ್ಳು ದತ್ತೂರಿಗಳಿಂದ ತುಂಬಿರುವದರಿಂದ ಮನುಷ್ಯರು ಬಿಲ್ಲು ಮತ್ತು ಬಾಣಗಳೊಂದಿಗೆ ಅಲ್ಲಿಗೆ ಬರುವರು.ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ; ಆದರೆ ಅದು ಎತ್ತುಗಳನ್ನು ಬಿಡುವದಕ್ಕೂ ಚಿಕ್ಕ ಕರುಗಳು ತುಳಿದಾಡುವದಕ್ಕೂ ಎಡೆಯಾಗುವದು.
- 25ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ; ಆದರೆ ಅದು ಎತ್ತುಗಳನ್ನು ಬಿಡುವದಕ್ಕೂ ಚಿಕ್ಕ ಕರುಗಳು ತುಳಿದಾಡುವದಕ್ಕೂ ಎಡೆಯಾಗುವದು.
Cross references
- Isaiah 7:21–22 ಯೆಶಾಯ 7:21–22ಆ ದಿನದಲ್ಲಿ ಮನುಷ್ಯನು ಒಂದು ಕಡಸನ್ನು ಮತ್ತು ಎರಡು ಕುರಿಗಳನ್ನು ಸಾಕುವನು. ಆಗ ಅವು ಸಮೃದ್ಧಿಯಾಗಿ ಹಾಲನ್ನು ಕೊಡುವದರಿಂದ ಅವನು ಬೆಣ್ಣೆಯನ್ನು ತಿನ್ನುವನು; ಆ ದೇಶದಲ್ಲಿ ಉಳಿದಿರುವ ವರೆಲ್ಲರೂ ಬೆಣ್ಣೆಯನ್ನು ಮತ್ತು ಜೇನು ತುಪ್ಪವನ್ನು ತಿನ್ನುವರು.
- Isaiah 17:2 ಯೆಶಾಯ 17:2ಆರೋಯೇರಿನ ಪಟ್ಟಣಗಳು ತಳ್ಳಿಹಾಕ ಲ್ಪಟ್ಟಿವೆ; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ಮಲಗುವ ಮಂದೆಗಳಿಗೆ ಸ್ಥಳವಾಗುವದು.
- Isaiah 5:17 ಯೆಶಾಯ 5:17ಆಗ ಕುರಿಮರಿಗಳು ತಮಗೆ ಮನಸ್ಸು ಬಂದ ಹಾಗೆ ಮೇಯುವವು, ಕೊಬ್ಬಿದವರ ಹಾಳಾದವುಗಳನ್ನು ಅನ್ಯರು ತಿನ್ನುವರು.
- Isaiah 13:20–22 ಯೆಶಾಯ 13:20–22ಅದು ಎಂದಿಗೂ ನಿವಾಸ ಸ್ಥಳ ವಾಗದು, ಇಲ್ಲವೆ ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಇಲ್ಲವೆ ಯಾವ ಅರಬಿಯನೂ ಗುಡಾರ ಹಾಕನು; ಅಥವಾ ಕುರುಬರು ಮಂದೆಯನ್ನು ತಂಗಿಸರು. ಆದರೆ ಮರುಭೂಮಿಯ ಕಾಡುಮೃಗಗಳು ಅಲ್ಲಿ ಮಲಗುವವು; ಅವರ ಮನೆಗಳು ವ್ಯೆಥೆಯಿಂದ ತುಂಬಿರುವವು; ಅಲ್ಲಿ ಗೂಬೆಗಳು ವಾಸಿಸುವವು, ದೆವ್ವಗಳು ಕುಣಿದಾಡುವವು.ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು. ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.
- Zephaniah 2:6 ಚೆಫನ್ಯ 2:6ಸಮುದ್ರದ ತೀರವು ಕುರುಬರು ಮೇಯಿಸುವ ಸ್ಥಳಗಳಾಗಿಯೂ ಕುಂಟೆ ಗಳಾಗಿಯೂ ಕುರೀಹಟ್ಟಿಗಳಾಗಿಯೂ ಇರುವದು.