Skip to content
ThuthiThuthiThuthi
Isaiah · chapter 7 · verse 3

Isaiah 7:3 in Kannada

ಆಗ ಕರ್ತನು, ಯೆಶಾಯನಿಗೆ--ನೀನು ಶೆಯಾರ್‌ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು ಅವನಿಗೆ ಹೀಗೆ ಹೇಳು--

Aaga kartanu, yeshaayanige--neenu sheyaar yaashoobanemba ninna maganannu karedukondu hogi madivaalara holada mele hoguva daariyalli melina kereya kaaluveya koneya hattira aahaajanannu edurugondu avanige heege helu--

Isaiah 7:3 in English

King James Version (KJV)
Then said the LORD unto Isaiah, Go forth now to meet Ahaz, thou, and Shear-jashub thy son, at the end of the conduit of the upper pool in the highway of the fuller’s field;
World English Bible (WEB)
Then the LORD said to Isaiah, “Go out now to meet Ahaz, you, and Shearjashub your son, at the end of the conduit of the upper pool, on the highway of the fuller’s field.
American Standard Version (ASV)
Then said Jehovah unto Isaiah, Go forth now to meet Ahaz, thou, and Shear-jashub thy son, at the end of the conduit of the upper pool, in the highway of the fuller’s field;
Bible in Basic English (BBE)
Then the Lord said to Isaiah, Go out now, you and Shear-jashub, your son, and you will come across Ahaz at the end of the stream flowing from the higher pool, in the highway of the washerman's field;
Darby Translation (DBY)
And Jehovah said to Isaiah, Go out now to meet Ahaz, thou and thy son Shear-jashub, at the end of the aqueduct of the upper pool, on the highway of the fuller's field;
Webster's Bible (WBS)
Then said the LORD to Isaiah, Go forth now to meet Ahaz, thou, and Shear-jashub thy son, at the end of the conduit of the upper pool in the highway of the fuller's field;
Young's Literal Translation (YLT)
And Jehovah saith unto Isaiah, 'Go forth, I pray thee, to meet Ahaz, thou, and Shear-Jashub thy son, unto the end of the conduit of the upper pool, unto the highway of the fuller's field,

Read in context

  1. 1ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲ್ಯರ ಅರ ಸನೂ ಆದ ಪೆಕಹ ಎಂಬವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ.
  2. 2ಸಿರಿಯಾದವರು ಎಫ್ರಾಯಾಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂದು ದಾವೀದನ ಮನೆಗೆ ತಿಳಿದಾಗ ಅವನ ಹೃದಯವು ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು.
  3. 3ಆಗ ಕರ್ತನು, ಯೆಶಾಯನಿಗೆ--ನೀನು ಶೆಯಾರ್‌ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು ಅವನಿಗೆ ಹೀಗೆ ಹೇಳು--
  4. 4ಜಾಗ ರೂಕನಾಗಿ ಸುಮ್ಮನಿರು; ಭಯಪಡಬೇಡ ಇಲ್ಲವೆ ರೆಚೀನ ಅರಾಮ್ಯ ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟು ಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.
  5. 5ಸಿರಿಯಾದವರೂ ಎಫ್ರಾಯಿಮಿನವರೂ ರೆಮಲ್ಯನ ಮಗನೂ ನಿನಗೆ ವಿರೋಧವಾಗಿ ದುರಾಲೋಚನೆ ಮಾಡಿ,
Read all of Isaiah 7

Cross references

Original words (Hebrew)

Isaiah 7:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.