Isaiah · chapter 7 · verse 8
Isaiah 7:8 in Kannada
ದಮಸ್ಕವು ಸಿರಿ ಯಾದ ತಲೆಯಾಗಿದೆ ಮತ್ತು ದಮಸ್ಕದ ತಲೆಯು ರೆಚೀನ; ಅರುವತ್ತೈದು ವರುಷಗಳೊಳಗೆ ಎಫ್ರಾಯಾ ಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು.
Damaskavu siri yaada taleyaagide mattu damaskada taleyu recheena; aruvattaidu varushagalolage ephraayaa myaru bhangapattu janaangavenisikollaru.
Isaiah 7:8 in English
- King James Version (KJV)
- For the head of Syria [is] Damascus, and the head of Damascus [is] Rezin; and within threescore and five years shall Ephraim be broken, that it be not a people.
- World English Bible (WEB)
- For the head of Syria is Damascus, and the head of Damascus is Rezin. Within sixty-five years Ephraim shall be broken in pieces, so that it shall not be a people.
- American Standard Version (ASV)
- For the head of Syria is Damascus, and the head of Damascus is Rezin; and within threescore and five years shall Ephraim be broken in pieces, so that it shall not be a people:
- Bible in Basic English (BBE)
- For the head of Aram is Damascus, and the head of Damascus is Rezin (and in sixty-five years from now Ephraim will be broken, and will no longer be a people):
- Darby Translation (DBY)
- for the head of Syria is Damascus, and the head of Damascus is Rezin; and within sixty-five years shall Ephraim be broken, so as to be no [more a] people;
- Webster's Bible (WBS)
- For the head of Syria [is] Damascus, and the head of Damascus [is] Rezin; and within sixty five years shall Ephraim be broken, that it be not a people.
- Young's Literal Translation (YLT)
- For the head of Aram [is] Damascus, And the head of Damascus [is] Rezin, And within sixty and five years Is Ephraim broken from [being] a people.
Read in context
- 6ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ ಅದನ್ನು ವ್ಯಥೆಪಡಿಸಿ ಅದರಲ್ಲಿ ನಮಗಾಗಿ ಮಾಡಿ ಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೇಲನ ಮಗನನ್ನು ನೇಮಿಸಿಕೊಳ್ಳೋಣ ಎಂದು ಹೇಳುವರು
- 7ಅದಕ್ಕೆ ಕರ್ತನಾದ ದೇವರು--ಅದು ನಿಲ್ಲುವದಿಲ್ಲ; ಇಲ್ಲವೆ ಅದು ಆಗುವದೇ ಇಲ್ಲ.
- 8ದಮಸ್ಕವು ಸಿರಿ ಯಾದ ತಲೆಯಾಗಿದೆ ಮತ್ತು ದಮಸ್ಕದ ತಲೆಯು ರೆಚೀನ; ಅರುವತ್ತೈದು ವರುಷಗಳೊಳಗೆ ಎಫ್ರಾಯಾ ಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು.
- 9ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ.
- 10ಇದಲ್ಲದೆ ಕರ್ತನು ಆಹಾಜನಿಗೆ --
Cross references
- Isaiah 17:1–3 ಯೆಶಾಯ 17:1–3ದಮಸ್ಕದ ವಿಷಯವಾದ ದೈವೋಕ್ತಿ. ಇಗೋ, ದಮಸ್ಕವು ಇನ್ನು ಪಟ್ಟಣವಾಗಿ ರದೆ ತೆಗೆದುಹಾಕಲ್ಪಟ್ಟಿದೆ ಅದು ಹಾಳು ದಿಬ್ಬವಾಗಿ ರುವದು. ಆರೋಯೇರಿನ ಪಟ್ಟಣಗಳು ತಳ್ಳಿಹಾಕ ಲ್ಪಟ್ಟಿವೆ; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ಮಲಗುವ ಮಂದೆಗಳಿಗೆ ಸ್ಥಳವಾಗುವದು. ಎಫ್ರಾ ಯಾಮಿನಿಂದ ಕೋಟೆಯೂ ದಮಸ್ಕದ ರಾಜ್ಯವೂ ಸಿರಿಯಾದ ಉಳಿದವುಗಳೂ ನಿಂತು ಹೋಗುವವು; ಅವರು ಇಸ್ರಾಯೇಲಿನ ಮಕ್ಕಳ ವೈಭವದಂತೆ ಇರು ವರು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Genesis 14:15 ಆದಿಕಾಂಡ 14:15ರಾತ್ರಿಯಲ್ಲಿ ಅವರಿಗೆ ವಿರೋಧ ವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ ಅವರನ್ನು ಹೊಡೆದು ದಮಸ್ಕದ ಬಲಗಡೆಯಲ್ಲಿರುವ ಹೋಬಾದ ವರೆಗೆ ಅವರನ್ನು ಸಂಹರಿಸಿ
- 2 Samuel 8:6 2 ಸಮುವೇಲನು 8:6ತರುವಾಯ ಕಾವಲುದಂಡುಗಳನ್ನು ದಾವೀದನು ದಮಸ್ಕಕ್ಕೆ ಹೊಂದಿದ ಅರಾಮ್ಯದ ಠಾಣ ಗಳಲ್ಲಿ ಇಟ್ಟನು. ಹಾಗೆಯೇ ಅರಾಮ್ಯರು ದಾವೀದ ನಿಗೆ ದಾಸರಾಗಿ ಕಪ್ಪಗಳನ್ನು ತಂದರು; ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿ ದನು.
- 2 Kings 17:5–23 2 ಅರಸುಗಳು 17:5–23ಆಗ ಅಶ್ಶೂರಿನ ಅರಸನು ದೇಶವೆಲ್ಲಾದರ ಮೇಲೆ ಬಂದು, ಸಮಾರ್ಯಕ್ಕೆ ಹೋಗಿ ಅದನ್ನು ಮೂರು ವರುಷಗಳ ವರೆಗೂ ಮುತ್ತಿಗೆ ಹಾಕಿದನು. ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು. ಯಾಕೆ ಹೀಗಾಯಿತಂದರೆ, ಇಸ್ರಾಯೇಲಿನ ಮಕ್ಕಳು, ಐಗುಪ್ತದ ಅರಸನಾದ ಫರೋಹನ ಕೈಯಿಂದ ತಪ್ಪಿಸಿ ಐಗುಪ್ತದೇಶದೊಳಗಿಂದ ಬರ ಮಾಡಿದ ತಮ್ಮ ದೇವರಾದ ಕರ್ತನಿಗೆ ವಿರೋಧ ವಾಗಿ ಪಾಪಮಾಡಿ ಇತರ ದೇವರುಗಳಿಗೆ ಭಯಪಟ್ಟರು. ಇಸ್ರಾಯೇಲ್ಯರ ಮುಂದೆ ಕರ್ತನು ಹೊರ ಡಿಸಿಬಿಟ್ಟ ಅನ್ಯ ಜನಾಂಗಗಳ ಕಟ್ಟಳೆಗಳಲ್ಲಿಯೂ ಇಸ್ರಾ ಯೇಲಿನ ಅರಸುಗಳು ಮಾಡಿದ ಕಟ್ಟಳೆಗಳಲ್ಲಿಯೂ ನಡೆದರು. ಇಸ್ರಾಯೇಲಿನ ಮಕ್ಕಳು ಗುಪ್ತವಾಗಿ ತಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಅಯುಕ್ತ ವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲು ಗೊಂಡು ಕೋಟೆಯುಳ್ಳ ಪಟ್ಟಣಗಳ ವರೆಗೂ ತಮ್ಮ ಎಲ್ಲಾ ಪಟ್ಟಣಗಳಲ್ಲಿ ತಮಗೆ ಉನ್ನತ ಸ್ಥಳಗಳನ್ನು ಕಟ್ಟಿಸಿ ಕೊಂಡಿದ್ದರು. ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ ಹಸುರಾದ ಎಲ್ಲಾ ಮರಗಳ ಕೆಳಗೂ ತಮಗೆ ವಿಗ್ರಹಗಳನ್ನು ನಿಲ್ಲಿಸಿ ಅಲ್ಲಿ ಕರ್ತನು ತಮ್ಮ ಮುಂದೆ ಓಡಿಸಿಬಿಟ್ಟ ಅನ್ಯ ಜನಾಂಗಗಳ ಹಾಗೆ ಅವರು ಎಲ್ಲಾ ಉನ್ನತ ಸ್ಥಳಗಳಲ್ಲಿ ಧೂಪವನ್ನು ಸುಟ್ಟು ಕರ್ತನನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು-- ನೀವು ಈ ಕಾರ್ಯವನ್ನು ಮಾಡಬೇಡಿರೆಂದು ಕರ್ತನು ತಮಗೆ ಹೇಳಿದ ಮಣ್ಣು ಪ್ರತಿಮೆಗಳನ್ನು ಸೇವಿಸಿದರು. ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು. ಆದರೆ ಅವರು ಕೇಳ ದೆಯೂ ತಮ್ಮ ದೇವರಾದ ಕರ್ತನಲ್ಲಿ ನಂಬಿಕೆ ಇಡ ದೆಯೂ ತಮ್ಮ ಪಿತೃಗಳ ಕುತ್ತಿಗೆಯ ಹಾಗೆ ತಮ್ಮ ಕುತ್ತಿಗೆಯನ್ನು ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು. ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು. ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ. ಆದರೆ ಯೆಹೂದದವರು ತಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳದೆ ಇಸ್ರಾ ಯೇಲು ಮಾಡಿಕೊಂಡ ಕಟ್ಟಳೆಗಳಲ್ಲಿ ನಡೆದರು. ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವನು ಇಸ್ರಾಯೇಲನ್ನು ದಾವೀದನ ಮನೆಯಿಂದ ಹರಿದುಬಿಟ್ಟನು; ಅವರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲ್ಯರನ್ನು ಕರ್ತ ನನ್ನು ಹಿಂಬಾಲಿಸುವದರಿಂದ ತಪ್ಪಿಸಿ ಅವರನ್ನು ಮಹಾ ಪಾಪಮಾಡಲು ಪ್ರೇರೇಪಿಸಿದನು. ಕರ್ತನು ಪ್ರವಾ ದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಹಾಗೆ ಅವನು ಇಸ್ರಾಯೇಲನ್ನು ತನ್ನ ಸಮ್ಮುಖದಿಂದ ತೆಗೆದು ಹಾಕುವ ವರೆಗೆ ಇಸ್ರಾಯೇಲಿನ ಮಕ್ಕಳು ಯಾರೊ ಬ್ಬಾಮನು ಮಾಡಿದ ಎಲ್ಲಾ ಪಾಪಗಳಲ್ಲಿ ನಡೆದರು; ಅವುಗಳನ್ನು ತೊರೆದು ಬಿಡಲಿಲ್ಲ. ಹೀಗೆಯೇ ಇಸ್ರಾ ಯೇಲಿನವರು ಇಂದಿನ ವರೆಗೂ ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಯಾಗಿ ಒಯ್ಯಲ್ಪಟ್ಟರು.
- Ezra 4:2 ಎಜ್ರನು 4:2ಅವರು ಜೆರುಬ್ಬಾಬೆಲಿನ ಬಳಿಗೂ ಪಿತೃಗಳ ಮುಖ್ಯಸ್ಥರ ಬಳಿಗೂ ಬಂದು ಅವರಿಗೆ--ನಾವು ನಿಮ್ಮ ಕೂಡ ಕಟ್ಟುತ್ತೇವೆ; ನಾವು ನಿಮ್ಮ ಹಾಗೆ ನಿಮ್ಮ ದೇವ ರನ್ನು ಹುಡುಕುತ್ತೇವೆ; ತಮ್ಮನ್ನು ಇಲ್ಲಿಗೆ ಬರಮಾಡಿದ ಅಶ್ಶೂರಿನ ಅರಸನಾದ ಎಸರ್ಹದೋನನ ದಿವಸಗಳು ಮೊದಲುಗೊಂಡು ಆತನಿಗೆ ನಾವೂ ಬಲಿಯನ್ನು ಅರ್ಪಿಸುತ್ತಾ ಇದ್ದೇವೆ ಅಂದರು.
- Isaiah 8:4 ಯೆಶಾಯ 8:4ಆ ಮಗುವು--ಅಪ್ಪಾ, ಅಮ್ಮಾ ಎಂದು ಕೂಗಬಲ್ಲವನಾಗುವದರ ಮುಂಚೆ ಅಶ್ಯೂರದ ಅರಸ ನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆ ಯನ್ನೂ ತೆಗೆದುಕೊಂಡು ಹೋಗುವನು ಅಂದನು.
- Hosea 1:6–10 ಹೋಶೇಯ 1:6–10ಅವಳು ತಿರುಗಿ ಬಸುರಾಗಿ ಮಗಳನ್ನು ಹೆತ್ತಳು. ಆಗ ದೇವರು ಅವನಿಗೆ-- ಅವಳನ್ನು ಲೋರುಹಾಮ ಎಂಬ ಹೆಸರಿನಿಂದ ಕರೆ; ಯಾಕಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನ ದವರನ್ನು ಕರುಣಿಸುವದೇ ಇಲ್ಲ; ಆದರೆ ನಾನು ಅವರನ್ನು ಸಂಪೂರ್ಣವಾಗಿ ತೆಗೆದುಬಿಡುತ್ತೇನೆ. ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು. ಆಕೆಯು ಲೊರು ಹಾಮಳನ್ನು ಮೊಲೆ ಬಿಡಿಸಿದ ಮೇಲೆ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು. ಆಗ ದೇವರು--ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ, ಯಾಕಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವದಿಲ್ಲ ಅಂದನು. ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
Original words (Hebrew)
- head · H7218רֹאשׁ rôʼsh
- Syria · H758אֲרָם ʼĂrâm
- Damascus · H1834דַּמֶּשֶׂק Dammeseq
- head · H7218רֹאשׁ rôʼsh
- Damascus · H1834דַּמֶּשֶׂק Dammeseq
- Rezin · H7526רְצִין Rᵉtsîyn
- threescore · H8346שִׁשִּׁים shishshîym
- five · H2568חָמֵשׁ châmêsh
- years · H8141שָׁנֶה shâneh
- Ephraim · H669אֶפְרַיִם ʼEphrayim
- broken · H2865חָתַת châthath
- people · H5971עַם ʻam