Isaiah · chapter 7 · verse 9
Isaiah 7:9 in Kannada
ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ.
Ephraa yaamina tale samaarya samaaryada tale remalyana maganu. Neevu nambade hodare neevu nijavaagiyoo nelegolluvadilla embade.
Isaiah 7:9 in English
- King James Version (KJV)
- And the head of Ephraim [is] Samaria, and the head of Samaria [is] Remaliah’s son. If ye will not believe, surely ye shall not be established.
- World English Bible (WEB)
- The head of Ephraim is Samaria, and the head of Samaria is Remaliah’s son. If you will not believe, surely you shall not be established.’”
- American Standard Version (ASV)
- and the head of Ephraim is Samaria, and the head of Samaria is Remaliah’s son. If ye will not believe, surely ye shall not be established.
- Bible in Basic English (BBE)
- And the head of Ephraim is Samaria, and the head of Samaria is Remaliah's son. If you will not have faith, your kingdom will be broken.
- Darby Translation (DBY)
- and the head of Ephraim is Samaria, and the head of Samaria is Remaliah's son. If ye believe not, surely ye shall not be established.
- Webster's Bible (WBS)
- And the head of Ephraim [is] Samaria, and the head of Samaria [is] Remaliah's son. If ye will not believe, surely ye shall not be established.
- Young's Literal Translation (YLT)
- And the head of Ephraim [is] Samaria, And the head of Samaria [is] the son of Remaliah. If ye do not give credence, Surely ye are not stedfast.'
Read in context
- 7ಅದಕ್ಕೆ ಕರ್ತನಾದ ದೇವರು--ಅದು ನಿಲ್ಲುವದಿಲ್ಲ; ಇಲ್ಲವೆ ಅದು ಆಗುವದೇ ಇಲ್ಲ.
- 8ದಮಸ್ಕವು ಸಿರಿ ಯಾದ ತಲೆಯಾಗಿದೆ ಮತ್ತು ದಮಸ್ಕದ ತಲೆಯು ರೆಚೀನ; ಅರುವತ್ತೈದು ವರುಷಗಳೊಳಗೆ ಎಫ್ರಾಯಾ ಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು.
- 9ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ.
- 10ಇದಲ್ಲದೆ ಕರ್ತನು ಆಹಾಜನಿಗೆ --
- 11ನಿನ್ನ ದೇವರಾದ ಕರ್ತನಿಂದ ಒಂದು ಗುರುತನ್ನು ಕೇಳು; ಅದು ಕೆಳಗೆ ಆಳದಲ್ಲಾದರೂ ಇಲ್ಲವೆ ಮೇಲೆ ಎತ್ತರದ ಲ್ಲಿದ್ದರೂ ಅದನ್ನು ಕೇಳಿಕೋ ಎಂದು ಹೇಳಿದನು.
Cross references
- Hebrews 11:6 ಇಬ್ರಿಯರಿಗೆ 11:6ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.
- Romans 11:20 ರೋಮಾಪುರದವರಿಗೆ 11:20ಒಳ್ಳೆಯದು, ಅವರು ನಂಬದೆ ಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ, ಗರ್ವ ಪಡಬೇಡ, ಭಯದಿಂದಿರು;
- 2 Chronicles 20:20 2 ಪೂರ್ವಕಾಲವೃತ್ತಾಂತ 20:20ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
- 1 John 5:10 1 ಯೋಹಾನನು 5:10ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.
- Acts 27:25 ಅಪೊಸ್ತಲರ ಕೃತ್ಯಗಳು 27:25ಆದಕಾರಣ ಅಯ್ಯಗಳಿರಾ, ನೀವು ಧೈರ್ಯವಾಗಿರ್ರಿ; ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ನಾನು ದೇವರನ್ನು ನಂಬುತ್ತೇನೆ.
- Isaiah 8:6–8 ಯೆಶಾಯ 8:6–8ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ ರೆಚೀನಿನಲ್ಲಿಯೂ ರೆಮಲ್ಯನ ಮಗನಲ್ಲಿಯೂ ಮೆರೆದಿದ್ದರಿಂದ ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.
- Isaiah 30:12–14 ಯೆಶಾಯ 30:12–14ಆದಕಾರಣ ಇಸ್ರಾಯೇಲ್ಯರ ಪರಿ ಶುದ್ಧನು ಹೇಳುವದೇನಂದರೆ-- ನೀವು ಈ ಮಾತನ್ನು ತಿರಸ್ಕಾರ ಮಾಡಿ ಬಲತ್ಕಾರ, ಕುಯುಕ್ತಿಗಳನ್ನು ನಂಬಿ ಅವುಗಳನ್ನೇ ಆಧಾರಮಾಡಿಕೊಂಡದ್ದರಿಂದ ಎತ್ತರ ವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವದು. ಉರಿಯಿಂದ ಕೆಂಡವನ್ನು ತೆಗೆಯುವದಕ್ಕಾಗಲಿ ಬಾವಿಯಿಂದ ನೀರನ್ನು ತೆಗೆಯುವದಕ್ಕಾಗಲಿ ಬೋಕಿ ಯ ತುಂಡುಗಳಲ್ಲಿ ಒಂದೂ ಉಳಿಯದಂತೆ ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ಒಡೆದುಬಿಡುವನು.
- 1 Kings 16:24–29 1 ಅರಸುಗಳು 16:24–29ತಿರ್ಚದಲ್ಲಿ ಆರು ವರುಷ ಆಳಿದನು ಅವನು ಶೆಮೆರ್ ನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಸಮಾರ್ಯ ವೆಂಬ ಬೆಟ್ಟವನ್ನು ಕೊಂಡುಕೊಂಡು ಆ ಬೆಟ್ಟದ ಮೇಲೆ ಪಟ್ಟಣವನ್ನು ಕಟ್ಟಿಸಿ ಶೆಮೆರನೆಂಬ ಬೆಟ್ಟದ ಯಜಮಾನನ ಹೆಸರಿನ ಹಾಗೆ ತಾನು ಕಟ್ಟಿಸಿದ ಪಟ್ಟಣಕ್ಕೆ ಸಮಾರ್ಯ ವೆಂದು ಹೆಸರಿಟ್ಟನು. ಆದರೆ ಒಮ್ರಿಯು ಕರ್ತನ ಸಮ್ಮುಖದಲ್ಲಿ ಕೆಟ್ಟತನ ಮಾಡಿ ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕೆಟ್ಟವನಾಗಿ ನಡೆದನು. ಅದೇನಂದರೆ, ಅವನು ನೆಬಾಟನ ಮಗನಾದ ಯಾರೊಬ್ಬಾಮನ ಸಕಲ ಮಾರ್ಗಗಳಲ್ಲಿಯೂ ಇಸ್ರಾಯೇಲಿನ ದೇವ ರಾದ ಕರ್ತನಿಗೆ ತಮ್ಮ ವ್ಯರ್ಥವಾದವುಗಳಿಂದ ಕೋಪ ವನ್ನು ಎಬ್ಬಿಸಿದ ಹಾಗೆ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪದಲ್ಲಿಯೂ ನಡೆದನು. ಆದರೆ ಒಮ್ರಿಯು ಮಾಡಿದ ಇತರ ಕಾರ್ಯಗಳೂ ಅವನು ತೋರಿಸಿದ ಅವನ ಪರಾ ಕ್ರಮವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಒಮ್ರಿಯು ತನ್ನ ಪಿತೃಗಳ ಸಂಗಡ ಮಲಗಿ ಸಮಾರ್ಯ ಪಟ್ಟಣ ದಲ್ಲಿ ಹೂಣಿಡಲ್ಪಟ್ಟನು; ಅವನಿಗೆ ಬದಲಾಗಿ ಅವನ ಮಗನಾದ ಅಹಾಬನು ಆಳಿದನು. ಯೆಹೂದದ ಅರಸನಾದ ಆಸನ ಮೂವ ತ್ತೆಂಟನೇ ವರುಷದಲ್ಲಿ ಒಮ್ರಿಯ ಮಗನಾದ ಅಹಾ ಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಇಪ್ಪತ್ತೆರಡು ವರುಷ ಆಳಿದನು;
- Acts 27:11 ಅಪೊಸ್ತಲರ ಕೃತ್ಯಗಳು 27:11ಆದರೂ ಪೌಲನು ಹೇಳಿದವುಗಳಿಗಿಂತ ಹೆಚ್ಚಾಗಿ ಹಡಗಿನ ನಾಯಕನೂ ಯಜಮಾನನೂ ಆಗಿದ್ದವನನ್ನು ಶತಾಧಿಪತಿಯು ನಂಬಿದನು.
- 2 Kings 15:27 2 ಅರಸುಗಳು 15:27ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೇ ವರುಷದಲ್ಲಿ ರೆಮಲ್ಯನ ಮಗನಾದ ಪೆಕಹನು ಇಸ್ರಾಯೇಲಿನ ಮೇಲೆ ಸಮಾರ್ಯದಲ್ಲಿ ಆಳಲು ಆರಂಭಿಸಿ ಇಪ್ಪತ್ತು ವರುಷ ಆಳಿದನು.