Isaiah · chapter 8 · verse 1
Isaiah 8:1 in Kannada
ಇದಲ್ಲದೆ ಕರ್ತನು ನನಗೆ -- ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಮನುಷ್ಯನ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್ (ಅಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ) ವಿಷಯವಾಗಿ ಬರೆ ಅಂದನು.
Idallade kartanu nanage -- ondu dodda suruliyannu tegedukondu manushyana lekhaniyindale maher shaalaal haash baj (andare soorege aatura, kollege avasara) vishayavaagi bare andanu.
Isaiah 8:1 in English
- King James Version (KJV)
- Moreover the LORD said unto me, Take thee a great roll, and write in it with a man’s pen concerning Maher-shalal-hash-baz.
- World English Bible (WEB)
- The LORD said to me, “Take a large tablet, and write on it with a man’s pen, ‘For Maher Shalal Hash Baz’;
- American Standard Version (ASV)
- And Jehovah said unto me, Take thee a great tablet, and write upon it with the pen of a man, For Maher-shalal-hash-baz;
- Bible in Basic English (BBE)
- And the Lord said to me, Take a great writing-board, and on it put down in common letters, Maher-shalal-hash-baz;
- Darby Translation (DBY)
- And Jehovah said to me, Take thee a great tablet, and write thereon with a man's style, concerning Maher-shalal-hash-baz.
- Webster's Bible (WBS)
- Moreover, the LORD said to me, Take thee a great roll, and write in it with a man's pen concerning Maher-shalal-hash-baz.
- Young's Literal Translation (YLT)
- And Jehovah saith unto me, 'Take to thee a great tablet, and write upon it with a graving tool of man, To haste spoil, enjoy prey.'
Read in context
- 1ಇದಲ್ಲದೆ ಕರ್ತನು ನನಗೆ -- ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಮನುಷ್ಯನ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್ (ಅಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ) ವಿಷಯವಾಗಿ ಬರೆ ಅಂದನು.
- 2ನಾನು ನಂಬಿಗಸ್ತರಾದ ಯಾಜಕನಾದ ಊರೀಯನನ್ನು ಯೆಬೆ ರೆಕ್ಯನ ಮಗನಾದ ಜೆಕರ್ಯನನ್ನು ಸಾಕ್ಷಿಗಳನ್ನಾಗಿ ಇರಿಸಿಕೊಂಡೆನು.
- 3ಅನಂತರ ನಾನು ಪ್ರವಾದಿನಿ ಯನ್ನು ಕೂಡಲು ಆಕೆಯು ಬಸುರಾಗಿ ಒಬ್ಬ ಮಗನನ್ನು ಹೆತ್ತಳು. ಆಗ ಕರ್ತನು ನನಗೆ--ಅವನಿಗೆ ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು ಎಂದು ಹೇಳಿದನು.
Cross references
- Isaiah 30:8 ಯೆಶಾಯ 30:8ಈಗ ಹೋಗಿ ಇದನ್ನು ಅವರ ಮುಂದೆ ಹಲಗೆ ಯಲ್ಲಿ ಬರೆ. ಮುಂದೆ ಬರುವ ನಿತ್ಯಕಾಲಕ್ಕಾಗಿ ಪುಸ್ತಕ ದಲ್ಲಿ ಇದನ್ನು ರಚಿಸು.
- Habakkuk 2:2–3 ಹಬಕ್ಕೂಕ 2:2–3ಆಗ ಕರ್ತನು ನನಗೆ ಉತ್ತರಕೊಟ್ಟು ಹೇಳಿದ್ದೇ ನಂದರೆ--ದರ್ಶನವನ್ನು ಬರೆ; ಓದುವವನು ಶೀಘ್ರ ವಾಗಿ ಓದುವಂತೆ ಅದನ್ನು ಹಲಗೆಗಳ ಮೇಲೆ ಕೆತ್ತು. ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
- Job 19:23–24 ಯೋಬನು 19:23–24ಹಾ! ನನ್ನ ಮಾತುಗಳು ಬರಯಲ್ಪಟ್ಟಿದ್ದರೆ, ಅವು ಪುಸ್ತಕದಲ್ಲಿ ರಚಿಸಲ್ಪಟ್ಟಿದ್ದರೆ ಕಬ್ಬಿಣದ ಕಂಠದಿಂದ ಸೀಸದ ಸಂಗಡ ನಿತ್ಯವಾಗಿ ಬಂಡೆಯಲ್ಲಿ ಅವುಗಳು ಕೆತ್ತಲ್ಪಟ್ಟಿದ್ದರೆ, ಎಷ್ಟೋ ಒಳ್ಳೇದು!
- Isaiah 8:3 ಯೆಶಾಯ 8:3ಅನಂತರ ನಾನು ಪ್ರವಾದಿನಿ ಯನ್ನು ಕೂಡಲು ಆಕೆಯು ಬಸುರಾಗಿ ಒಬ್ಬ ಮಗನನ್ನು ಹೆತ್ತಳು. ಆಗ ಕರ್ತನು ನನಗೆ--ಅವನಿಗೆ ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು ಎಂದು ಹೇಳಿದನು.
- Jeremiah 36:2 ಯೆರೆಮೀಯ 36:2ಪುಸ್ತಕದ ಸುರಳಿಯನ್ನು ತಕ್ಕೊಂಡು ನಾನು ಇಸ್ರಾಯೇಲಿಗೂ ಯೆಹೂದಕ್ಕೂ ಎಲ್ಲಾ ಜನಾಂಗ ಗಳಿಗೂ ವಿರೋಧವಾಗಿ ನಿನ್ನ ಸಂಗಡ ಮಾತಾಡಿ ದಂದಿನಿಂದ ಯೋಷೀಯನ ದಿನಗಳು ಮೊದಲು ಗೊಂಡು ಈ ದಿನದ ವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.
- Revelation 13:18 ಪ್ರಕಟನೆ 13:18ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.
- Revelation 21:17 ಪ್ರಕಟನೆ 21:17ಅದರ ಗೋಡೆಯನ್ನು ಅವನು ಅಳತೆ ಮಾಡಿದನು; ಅದು ನೂರನಾಲ್ವತ್ತ ನಾಲ್ಕು ಮೊಳ ದಷ್ಟಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ ಅಂದರೆ ದೂತನ ಮೊಳ.
- Jeremiah 36:28 ಯೆರೆಮೀಯ 36:28ನೀನು ಮತ್ತೊಂದು ಸುರಳಿಯನ್ನು ತಕ್ಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರಳಿ ಯಲ್ಲಿದ್ದ ಮುಂಚಿನ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.
- Jeremiah 36:32 ಯೆರೆಮೀಯ 36:32ಆಗ ಯೆರೆವಿಾ ಯನು ಮತ್ತೊಂದು ಸುರಳಿಯನ್ನು ತಕ್ಕೊಂಡು ನೇರೀಯನ ಮಗನಾದ ಲೇಖಕನಾದ ಬಾರೂಕನಿಗೆ ಕೊಟ್ಟನು; ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಪುಸ್ತಕದ ವಾಕ್ಯಗಳನ್ನೆಲ್ಲಾ ಯೆರೆವಿಾಯನ ಬಾಯಿಂದ ಬಂದ ಹಾಗೆ ಬರೆದನು; ಇದಲ್ಲದೆ ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲ್ಪಟ್ಟವು.