Isaiah · chapter 8 · verse 15
Isaiah 8:15 in Kannada
ಅವರಲ್ಲಿ ಅನೇಕರು ಎಡವಿಬಿದ್ದು, ಹೊಡೆಯಲ್ಪಟ್ಟು ಬಲೆಗೆ ಸಿಕ್ಕಿ ಬೀಳುವರು.
Avaralli anekaru edavibiddu, hodeyalpattu balege sikki beeluvaru.
Isaiah 8:15 in English
- King James Version (KJV)
- And many among them shall stumble, and fall, and be broken, and be snared, and be taken.
- World English Bible (WEB)
- Many will stumble over it, fall, be broken, be snared, and be captured.”
- American Standard Version (ASV)
- And many shall stumble thereon, and fall, and be broken, and be snared, and be taken.
- Bible in Basic English (BBE)
- And numbers of them, falling on the stone, will be broken, and will be taken in the net.
- Darby Translation (DBY)
- And many among them shall stumble, and fall, and be broken, and snared, and taken.
- Webster's Bible (WBS)
- And many among them shall stumble, and fall, and be broken, and be insnared, and be taken.
- Young's Literal Translation (YLT)
- And many among them have stumbled and fallen, And been broken, and snared, and captured.
Read in context
- 13ಸೈನ್ಯಗಳ ಕರ್ತನನ್ನೇ ಪ್ರತಿಷ್ಠೆಪಡಿಸಿ ಕೊಳ್ಳಿರಿ; ಆತನೇ ನಿಮ್ಮ ಭಯವೂ ಭಯಂಕರನೂ ಆಗಿರಲಿ.
- 14ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು.
- 15ಅವರಲ್ಲಿ ಅನೇಕರು ಎಡವಿಬಿದ್ದು, ಹೊಡೆಯಲ್ಪಟ್ಟು ಬಲೆಗೆ ಸಿಕ್ಕಿ ಬೀಳುವರು.
- 16ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ನ್ಯಾಯ ಪ್ರಮಾಣವನ್ನು ಮುದ್ರಿಸು.
- 17ಯಾಕೋಬಿನ ಮನೆಯವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಕರ್ತನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.
Cross references
- Matthew 21:44 ಮತ್ತಾಯನು 21:44ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು.
- Isaiah 28:13 ಯೆಶಾಯ 28:13ಆದರೆ ಅವರು ಹೋಗಿ ಹಿಂದಕ್ಕೆ ಎಡವಿ ಮುರಿದುಕೊಳ್ಳುವ ಹಾಗೆಯೂ ಬೋನಿನಲ್ಲಿ ಹಿಡಿ ಯಲ್ಪಟ್ಟು ಸಿಕ್ಕಿಬೀಳುವ ಹಾಗೆಯೂ ಕರ್ತನ ವಾಕ್ಯವು ಅವರಿಗೆ ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ ಇರುವದು.
- Luke 20:17–18 ಲೂಕನು 20:17–18ಆಗ ಆತನು ಅವರನ್ನು ನೋಡಿ--ಹಾಗಾದರೆ ಮನೇ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರು ವದು ಏನು? ಯಾವನಾದರೂ ಆ ಕಲ್ಲಿನ ಮೇಲೆ ಬಿದ್ದರೆ ತುಂಡುತುಂಡಾಗುವನು. ಆದರೆ ಇದು ಯಾರ ಮೇಲೆ ಬೀಳುವದೋ ಅವನನ್ನು ಅದು ಅರೆದು ಪುಡಿಪುಡಿ ಮಾಡುವದು ಅಂದನು.
- Romans 9:32 ರೋಮಾಪುರದವರಿಗೆ 9:32ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
- Isaiah 59:10 ಯೆಶಾಯ 59:10ಕುರುಡರ ಹಾಗೆ ಗೋಡೆಯನ್ನು ತಡವರಿ ಸುತ್ತೇವೆ; ಕಣ್ಣಿಲ್ಲದವರ ಹಾಗೆ ತಡವಾಡುತ್ತೇವೆ; ಮಧ್ಯಾಹ್ನದಲ್ಲಿ, ರಾತ್ರಿಯ ಹಾಗೆ ಎಡವುತ್ತೇವೆ, ಸತ್ತವರ ಹಾಗೆ ಹಾಳಾದ ಸ್ಥಳಗಳಲ್ಲಿ ಇದ್ದೇವೆ.
- Matthew 15:14 ಮತ್ತಾಯನು 15:14ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.
- Matthew 11:6 ಮತ್ತಾಯನು 11:6ನನ್ನ ವಿಷಯವಾಗಿ ಸಂಶಯಪಡದವನೇ ಧನ್ಯನು ಅಂದನು.
- John 6:66 ಯೋಹಾನನು 6:66ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟುಹೋಗಿ ಮತ್ತೆ ಅವರು ಆತನ ಸಂಗಡ ಎಂದಿಗೂ ಸಂಚರಿಸಲೇ ಇಲ್ಲ.
- 1 Corinthians 1:23 1 ಕೊರಿಂಥದವರಿಗೆ 1:23ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ.