Isaiah · chapter 8 · verse 16
Isaiah 8:16 in Kannada
ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ನ್ಯಾಯ ಪ್ರಮಾಣವನ್ನು ಮುದ್ರಿಸು.
Saakshiyannu kattidu, nanna shishyarolage nyaaya pramaanavannu mudrisu.
Isaiah 8:16 in English
- King James Version (KJV)
- Bind up the testimony, seal the law among my disciples.
- World English Bible (WEB)
- Wrap up the covenant. Seal the law among my disciples.
- American Standard Version (ASV)
- Bind thou up the testimony, seal the law among my disciples.
- Bible in Basic English (BBE)
- Let my teaching be kept secret: and my words be given to my disciples only.
- Darby Translation (DBY)
- Bind up the testimony, seal the law among my disciples.
- Webster's Bible (WBS)
- Bind up the testimony, seal the law among my disciples.
- Young's Literal Translation (YLT)
- Bind up the testimony, Seal the law among My disciples.
Read in context
- 14ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು.
- 15ಅವರಲ್ಲಿ ಅನೇಕರು ಎಡವಿಬಿದ್ದು, ಹೊಡೆಯಲ್ಪಟ್ಟು ಬಲೆಗೆ ಸಿಕ್ಕಿ ಬೀಳುವರು.
- 16ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ನ್ಯಾಯ ಪ್ರಮಾಣವನ್ನು ಮುದ್ರಿಸು.
- 17ಯಾಕೋಬಿನ ಮನೆಯವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಕರ್ತನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.
- 18ಇಗೋ, ನನಗೆ ಕರ್ತನು ದಯಪಾಲಿಸಿದ ಮಕ್ಕಳೂ ನಾನೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೈನ್ಯಗಳ ಕರ್ತನಿಂದುಂಟಾದ ಗುರುತುಗಳಾಗಿಯೂ ಅದ್ಭುತ ಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.
Cross references
- Daniel 12:4 ದಾನಿಯೇಲನು 12:4ಆದರೆ ಓ ದಾನಿಯೇಲನೇ, ನೀನು ಅಂತ್ಯ ಕಾಲದ ವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆಯುವ ಆ ಗ್ರಂಥಕ್ಕೆ ಮುದ್ರೆಹಾಕು; ಅನೇಕರು ಅತ್ತಿತ್ತ ಓಡಾಡುವರು ಮತ್ತು ಜ್ಞಾನವು ಹೆಚ್ಚಾಗುವದು ಎಂದು ಹೇಳಿದನು.
- Hebrews 3:5 ಇಬ್ರಿಯರಿಗೆ 3:5ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದವುಗಳಿಗೆ ಸಾಕ್ಷಿಯಾಗಿ ದ್ದನು.
- Mark 4:34 ಮಾರ್ಕನು 4:34ಸಾಮ್ಯವಿಲ್ಲದೆ ಅವರೊಂ ದಿಗೆ ಮಾತನಾಡಲಿಲ್ಲ; ಆದರೆ ಅವರು ಏಕಾಂತದ ಲ್ಲಿದ್ದಾಗ ಆತನು ಎಲ್ಲಾ ವಿಷಯಗಳನ್ನು ತನ್ನ ಶಿಷ್ಯರಿಗೆ ವಿವರಿಸಿದನು.
- 1 Corinthians 2:14 1 ಕೊರಿಂಥದವರಿಗೆ 2:14ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.
- Revelation 19:10 ಪ್ರಕಟನೆ 19:10ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ
- Matthew 13:11 ಮತ್ತಾಯನು 13:11ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
- Mark 4:10–11 ಮಾರ್ಕನು 4:10–11ಆತನು ಒಬ್ಬನೇ ಇದ್ದಾಗ ಆತನ ಸುತ್ತಲೂ ಇದ್ದವರು ಹನ್ನೆರಡು ಮಂದಿಯೊಂದಿಗೆ ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು. ಅದಕ್ಕೆ ಆತನು ಅವರಿಗೆ--ದೇವರ ರಾಜ್ಯದ ಮರ್ಮವನ್ನು ತಿಳಿದುಕೊಳ್ಳಲು ನಿಮಗೆ ಕೊಡಲ್ಪಟ್ಟಿದೆ. ಆದರೆ ಹೊರಗಿನವರಿಗೆ ಇವೆಲ್ಲವುಗಳು ಸಾಮ್ಯಗಳಿಂದ ಹೇಳಲ್ಪಡುತ್ತವೆ.
- Isaiah 29:11–12 ಯೆಶಾಯ 29:11–12ದರ್ಶನವೆಲ್ಲಾ ನಿಮಗೆ ಮುದ್ರೆ ಹಾಕಿ ದ ವಾಕ್ಯಗಳ ಪುಸ್ತಕದ ಹಾಗಾಯಿತು; ಅದನ್ನು ಅಕ್ಷರ ಬಲ್ಲವನಿಗೆ ಕೊಟ್ಟು ಇದನ್ನು ಓದು ಎಂದು ಬೇಡಿದರೆ ಅವನು--ಮುದ್ರೆ ಹಾಕಿದೆಯಲ್ಲಾ, ಆಗುವದಿಲ್ಲ ಅನ್ನು ವನು; ಅಕ್ಷರವಿಲ್ಲದವನಿಗೆ ಆ ಪುಸ್ತಕವನ್ನು ಒಪ್ಪಿಸಿದರೆ ಅವನು--ನನಗೆ ವಿದ್ಯೆಯಿಲ್ಲ ಅನ್ನುವನು.
- Deuteronomy 4:45 ಧರ್ಮೋಪದೇಶಕಾಂಡ 4:45ಇಸ್ರಾಯೇಲ್ ಮಕ್ಕಳು ಐಗುಪ್ತದೊಳಗಿಂದ ಹೊರಟ ಮೇಲೆ
- Revelation 5:5 ಪ್ರಕಟನೆ 5:5ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಆ ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು.
- Revelation 5:1 ಪ್ರಕಟನೆ 5:1ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯಲ್ಲಿ ಒಂದು ಪುಸ್ತಕವನ್ನು ಕಂಡೆನು; ಅದರ ಒಳಗೂ ಹಿಂದಿನ ಭಾಗದ ಮೇಲೆಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
- Daniel 9:24 ದಾನಿಯೇಲನು 9:24ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.