Isaiah · chapter 8 · verse 17
Isaiah 8:17 in Kannada
ಯಾಕೋಬಿನ ಮನೆಯವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಕರ್ತನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.
Yaakobina maneyavarige mukhavannu maremaadikondiruva kartanigaagi naanu kaadukondu edurunoduttiruvenu.
Isaiah 8:17 in English
- King James Version (KJV)
- And I will wait upon the LORD, that hideth his face from the house of Jacob, and I will look for him.
- World English Bible (WEB)
- I will wait for the LORD, who hides his face from the house of Jacob, and I will look for him.
- American Standard Version (ASV)
- And I will wait for Jehovah, that hideth his face from the house of Jacob, and I will look for him.
- Bible in Basic English (BBE)
- And I will be waiting for the Lord, whose face is veiled from the house of Jacob, and I will be looking for him.
- Darby Translation (DBY)
- And I will wait for Jehovah, who hideth his face from the house of Jacob; and I will look for him.
- Webster's Bible (WBS)
- And I will wait upon the LORD, that hideth his face from the house of Jacob, and I will look for him.
- Young's Literal Translation (YLT)
- And I have waited for Jehovah, Who is hiding His face from the house of Jacob, And I have looked for Him.
Read in context
- 15ಅವರಲ್ಲಿ ಅನೇಕರು ಎಡವಿಬಿದ್ದು, ಹೊಡೆಯಲ್ಪಟ್ಟು ಬಲೆಗೆ ಸಿಕ್ಕಿ ಬೀಳುವರು.
- 16ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ನ್ಯಾಯ ಪ್ರಮಾಣವನ್ನು ಮುದ್ರಿಸು.
- 17ಯಾಕೋಬಿನ ಮನೆಯವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಕರ್ತನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.
- 18ಇಗೋ, ನನಗೆ ಕರ್ತನು ದಯಪಾಲಿಸಿದ ಮಕ್ಕಳೂ ನಾನೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೈನ್ಯಗಳ ಕರ್ತನಿಂದುಂಟಾದ ಗುರುತುಗಳಾಗಿಯೂ ಅದ್ಭುತ ಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.
- 19ಲೊಚಗುಟ್ಟುವ ಪಿಸುಮಾತಾಡುವ ಮಂತ್ರಗಾರ ರನ್ನೂ ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ ಜನರು ತಮ್ಮ ದೇವರನ್ನೇ ಹುಡುಕುವದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವದುಂಟೋ?
Cross references
- Hebrews 10:36–39 ಇಬ್ರಿಯರಿಗೆ 10:36–39ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ. ನಿಶ್ಚಯವಾಗಿ ಬರುವಾತನು ಇನ್ನು ಸ್ವಲ್ಪ ಕಾಲ ದಲ್ಲಿ ಬರುವನು, ತಡಮಾಡುವದಿಲ್ಲ. ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ. ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
- Habakkuk 2:3 ಹಬಕ್ಕೂಕ 2:3ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
- Lamentations 3:25–26 ಪ್ರಲಾಪಗಳು 3:25–26ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ. ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
- Isaiah 25:9 ಯೆಶಾಯ 25:9ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.
- Psalm 33:20 ಕೀರ್ತನೆಗಳು 33:20ನಮ್ಮ ಪ್ರಾಣವು ಕರ್ತನಿಗಾಗಿ ಕಾದುಕೊಳ್ಳುತ್ತದೆ; ನಮ್ಮ ಸಹಾಯವೂ ಗುರಾಣಿಯೂ ಆತನೇ.
- Isaiah 54:8 ಯೆಶಾಯ 54:8ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ.
- Deuteronomy 31:17–18 ಧರ್ಮೋಪದೇಶಕಾಂಡ 31:17–18ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು. ಅವರು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತವೂ ಅನ್ಯದೇವರುಗಳ ಕಡೆಗೆ ತಿರುಗಿದ್ದರಿಂದಲೂ ನಾನು ಆ ದಿವಸದಲ್ಲಿ ನನ್ನ ಮುಖವನ್ನು ಖಂಡಿತವಾಗಿ ಮರೆಮಾಡುವೆನು.
- Hebrews 9:28 ಇಬ್ರಿಯರಿಗೆ 9:28ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
- Psalm 27:14 ಕೀರ್ತನೆಗಳು 27:14ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
- Isaiah 59:2 ಯೆಶಾಯ 59:2ನಿಮ್ಮ ಅಕ್ರಮಗಳೇ ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿಯವೆ; ನಿಮ್ಮ ಪಾಪಗಳೇ ಆತನು ಕೇಳದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಯವೆ.
- Isaiah 50:10 ಯೆಶಾಯ 50:10ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
- Micah 7:7 ಮೀಕ 7:7ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು.