Isaiah · chapter 8 · verse 18
Isaiah 8:18 in Kannada
ಇಗೋ, ನನಗೆ ಕರ್ತನು ದಯಪಾಲಿಸಿದ ಮಕ್ಕಳೂ ನಾನೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೈನ್ಯಗಳ ಕರ್ತನಿಂದುಂಟಾದ ಗುರುತುಗಳಾಗಿಯೂ ಅದ್ಭುತ ಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.
Igo, nanage kartanu dayapaalisida makkaloo naanoo cheeyon parvatadalli vaasavaagiruva sainyagala kartaninduntaada gurutugalaagiyoo adbhuta galaagiyoo israayelinalliddeve.
Isaiah 8:18 in English
- King James Version (KJV)
- Behold, I and the children whom the LORD hath given me [are] for signs and for wonders in Israel from the LORD of hosts, which dwelleth in mount Zion.
- World English Bible (WEB)
- Behold, I and the children whom the LORD has given me are for signs and for wonders in Israel from the LORD of Armies, who dwells in Mount Zion.
- American Standard Version (ASV)
- Behold, I and the children whom Jehovah hath given me are for signs and for wonders in Israel from Jehovah of hosts, who dwelleth in mount Zion.
- Bible in Basic English (BBE)
- See, I and the children whom the Lord has given me, are for signs and for wonders in Israel from the Lord of armies, whose resting-place is in Mount Zion.
- Darby Translation (DBY)
- Behold, I and the children that Jehovah hath given me are for signs and for wonders in Israel, from Jehovah of hosts, who dwelleth in mount Zion.
- Webster's Bible (WBS)
- Behold, I and the children whom the LORD hath given me [are] for signs and for wonders in Israel from the LORD of hosts, who dwelleth in mount Zion.
- Young's Literal Translation (YLT)
- Lo, I, and the children whom Jehovah hath given to me, [Are] for signs and for wonders in Israel, From Jehovah of Hosts, who is dwelling in Mount Zion.
Read in context
- 16ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ನ್ಯಾಯ ಪ್ರಮಾಣವನ್ನು ಮುದ್ರಿಸು.
- 17ಯಾಕೋಬಿನ ಮನೆಯವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಕರ್ತನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.
- 18ಇಗೋ, ನನಗೆ ಕರ್ತನು ದಯಪಾಲಿಸಿದ ಮಕ್ಕಳೂ ನಾನೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೈನ್ಯಗಳ ಕರ್ತನಿಂದುಂಟಾದ ಗುರುತುಗಳಾಗಿಯೂ ಅದ್ಭುತ ಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.
- 19ಲೊಚಗುಟ್ಟುವ ಪಿಸುಮಾತಾಡುವ ಮಂತ್ರಗಾರ ರನ್ನೂ ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ ಜನರು ತಮ್ಮ ದೇವರನ್ನೇ ಹುಡುಕುವದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವದುಂಟೋ?
- 20ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
Cross references
- Hebrews 2:13–14 ಇಬ್ರಿಯರಿಗೆ 2:13–14ನಾನು ಆತನ ಮೇಲೆ ಭರವಸವಿಡುವೆನು ಎಂತಲೂ ತಿರಿಗಿ--ಇಗೋ, ನಾನೂ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಎಂತಲೂ ಹೇಳುತ್ತಾನೆ. ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ
- Luke 2:34 ಲೂಕನು 2:34ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಈ ಶಿಶುವು ಗುರುತಾಗಿರುವನು.
- Zechariah 8:3 ಜೆಕರ್ಯ 8:3ಕರ್ತನು ಹೀಗೆ ಹೇಳುತ್ತಾನೆ--ಚೀಯೋನಿಗೆ ನಾನು ತಿರಿಗಿ ಕೊಂಡಿದ್ದೇನೆ; ಯೆರೂಸಲೇಮಿನ ಮಧ್ಯದಲ್ಲಿ ವಾಸಿಸು ವೆನು; ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೈನ್ಯಗಳ ಕರ್ತನ ಪರ್ವತವು ಪರಿಶುದ್ಧ ಪರ್ವತ ವೆಂದೂ ಕರೆಯಲ್ಪಡುವದು.
- Isaiah 53:10 ಯೆಶಾಯ 53:10ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
- Hebrews 12:22 ಇಬ್ರಿಯರಿಗೆ 12:22ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ
- Psalm 71:7 ಕೀರ್ತನೆಗಳು 71:7ಅನೇಕರಿಗೆ ನಾನು ಆಶ್ಚರ್ಯದಂತಿದ್ದೇನೆ. ಆದರೆ ನೀನು ನನ್ನ ಬಲವಾದ ಆಶ್ರಯವಾಗಿದ್ದೀ.
- Psalm 22:30 ಕೀರ್ತನೆಗಳು 22:30ಒಂದು ಸಂತಾನವು ಆತನನ್ನು ಸೇವಿಸುವದು. ಅದು ಕರ್ತನ ಸಂತತಿ ಎಂದು ಎಣಿಸ ಲ್ಪಡುವದು.ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
- Zechariah 3:8 ಜೆಕರ್ಯ 3:8ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.
- Isaiah 24:23 ಯೆಶಾಯ 24:23ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
- 1 Chronicles 23:25 1 ಪೂರ್ವಕಾಲವೃತ್ತಾಂತ 23:25ಅವರು ಯುಗ ಯುಗಾಂತರಕ್ಕೂ ಇಸ್ರಾಯೇಲಿನಲ್ಲಿ ವಾಸಿಸುವ ಹಾಗೆ ಇಸ್ರಾಯೇಲಿನ ದೇವರಾದ ಕರ್ತನು ತನ್ನ ಜನರಿಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಎಂದು ದಾವೀದನು ಹೇಳಿ
- Psalm 9:11 ಕೀರ್ತನೆಗಳು 9:11ಚೀಯೋನಿನಲ್ಲಿ ವಾಸಿಸುವ ಕರ್ತನನ್ನು ಕೀರ್ತಿಸಿರಿ; ಆತನ ಕ್ರಿಯೆಗಳನ್ನು ಜನಗಳಲ್ಲಿ ತಿಳಿಸಿರಿ.
- Isaiah 14:32 ಯೆಶಾಯ 14:32ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.