Isaiah · chapter 8 · verse 19
Isaiah 8:19 in Kannada
ಲೊಚಗುಟ್ಟುವ ಪಿಸುಮಾತಾಡುವ ಮಂತ್ರಗಾರ ರನ್ನೂ ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ ಜನರು ತಮ್ಮ ದೇವರನ್ನೇ ಹುಡುಕುವದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವದುಂಟೋ?
Lochaguttuva pisumaataaduva mantragaara rannoo kaniheluvavarannoo hudukiri endu avaru nimage heluvaaga janaru tamma devaranne hudukuvadillavo? Jeevitarigaagi sattavaralli hoguvadunto?
Isaiah 8:19 in English
- King James Version (KJV)
- And when they shall say unto you, Seek unto them that have familiar spirits, and unto wizards that peep, and that mutter: should not a people seek unto their God? for the living to the dead?
- World English Bible (WEB)
- When they tell you, “Consult with those who have familiar spirits and with the wizards, who chirp and who mutter,” shouldn’t a people consult with their God? Should they consult the dead on behalf of the living?
- American Standard Version (ASV)
- And when they shall say unto you, Seek unto them that have familiar spirits and unto the wizards, that chirp and that mutter: should not a people seek unto their God? on behalf of the living [should they seek] unto the dead?
- Bible in Basic English (BBE)
- And when they say to you, Make request for us to those who have control of spirits, and to those wise in secret arts, who make hollow bird-like sounds; is it not right for a people to make request to their gods, to make request for the living to the dead?
- Darby Translation (DBY)
- And when they shall say unto you, Seek unto the necromancers and unto the soothsayers, who chirp and who mutter, [say,] Shall not a people seek unto their God? [Will they go] for the living unto the dead?
- Webster's Bible (WBS)
- And when they shall say to you, Seek to them that have familiar spirits, and to wizards that peep, and that mutter: should not a people seek to their God? for the living to the dead?
- Young's Literal Translation (YLT)
- And when they say unto you, 'Seek unto those having familiar spirits, And unto wizards, who chatter and mutter, Doth not a people seek unto its God? — For the living unto the dead!
Read in context
- 17ಯಾಕೋಬಿನ ಮನೆಯವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಕರ್ತನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.
- 18ಇಗೋ, ನನಗೆ ಕರ್ತನು ದಯಪಾಲಿಸಿದ ಮಕ್ಕಳೂ ನಾನೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೈನ್ಯಗಳ ಕರ್ತನಿಂದುಂಟಾದ ಗುರುತುಗಳಾಗಿಯೂ ಅದ್ಭುತ ಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.
- 19ಲೊಚಗುಟ್ಟುವ ಪಿಸುಮಾತಾಡುವ ಮಂತ್ರಗಾರ ರನ್ನೂ ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ ಜನರು ತಮ್ಮ ದೇವರನ್ನೇ ಹುಡುಕುವದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವದುಂಟೋ?
- 20ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
- 21ಅವರು ಘೋರ ಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯು ವರು; ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜ ನನ್ನೂ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು.
Cross references
- 1 Chronicles 10:13 1 ಪೂರ್ವಕಾಲವೃತ್ತಾಂತ 10:13ಹೀಗೆಯೇ ಸೌಲನು ಕರ್ತನಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಕರ್ತನ ವಾಕ್ಯವನ್ನು ಕೈಕೊಳ್ಳದೆ,ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು.
- Leviticus 20:6 ಯಾಜಕಕಾಂಡ 20:6ಮಂತ್ರವಾದಿಗಳ ಕಡೆಗೆ ತಿರುಗಿ ಕೊಳ್ಳುವವನಿಗೂ ವ್ಯಭಿಚಾರಮಾಡುವಂತೆ ಮಾಟಗಾರರನ್ನು ಹಿಂಬಾಲಿಸುವವನಿಗೂ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
- 2 Chronicles 33:6 2 ಪೂರ್ವಕಾಲವೃತ್ತಾಂತ 33:6ಬೆನ್ ಹಿನ್ನೋಮ್ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು.
- Psalm 106:28 ಕೀರ್ತನೆಗಳು 106:28ಬಾಳ್ಪೆಗೊ ಯೋರಿಗೆ ಕೂಡಿಕೊಂಡು ಸತ್ತವರಿಗೆ ಅರ್ಪಿಸಿದ ಬಲಿಗಳನ್ನು ತಿಂದು
- Leviticus 19:31 ಯಾಜಕಕಾಂಡ 19:31ಮಂತ್ರವಾದಿಗಳನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಹೊಲೆಯಾಗದಂತೆ ಮಾಟಗಾರ ರನ್ನು ಅನುಸರಿಸಬೇಡ; ನಿಮ್ಮ ದೇವರಾಗಿರುವ ಕರ್ತನು ನಾನೇ.
- Isaiah 19:3 ಯೆಶಾಯ 19:3ಐಗುಪ್ತದ ಆತ್ಮವು ಅದರ ಮಧ್ಯದಲ್ಲಿ ಕುಂದುವದು; ಅದರ ಆಲೋಚನೆಯನ್ನು ಕೆಡಿಸಿಬಿಡುವೆನು; ಅಲ್ಲಿಯ ವರು ವಿಗ್ರಹಗಳನ್ನೂ ಮಾಟಗಾರರನ್ನೂ ಯಕ್ಷಣಿಗಾರ ರನ್ನೂ ಮಂತ್ರವಾದಿಗಳನ್ನೂ ಹುಡುಕುವರು.
- Isaiah 29:4 ಯೆಶಾಯ 29:4ಆಗ ನೀನು ತಗ್ಗಿಸಲ್ಪಟ್ಟು ಭೂಮಿಯೊಳಗಿಂದ ಮಾತಾಡುವಿ. ನಿನ್ನ ನುಡಿಯು ದೂಳಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವದು, ನಿನ್ನ ಸ್ವರವು ಭೂತದ ಹಾಗೆ ನೆಲದೊಳಗಿಂದ ಬರು ವದು; ನಿನ್ನ ನುಡಿಯು ದೂಳಿನೊಳಗಿಂದ ಪಿಸುಗುಟ್ಟು ವದು;
- Deuteronomy 18:11 ಧರ್ಮೋಪದೇಶಕಾಂಡ 18:11ಗಾರಡಿಗಾರನೂ ಯಕ್ಷಿಣಿಗಾರನೂ ಮಂತ್ರಜ್ಞನೂ ಸತ್ತವರ ಹತ್ತಿರ ವಿಚಾರಿಸುವವನೂ ನಿನ್ನಲ್ಲಿ ಸಿಕ್ಕಬಾರದು.
- 1 Samuel 28:8 1 ಸಮುವೇಲನು 28:8ಆಗ ಸೌಲನು ತನ್ನನ್ನು ಮರೆಮಾಡಿಕೊಳ್ಳುವಂತೆ ಬದಲು ವಸ್ತ್ರಗಳನ್ನು ಧರಿಸಿ ತನ್ನ ಸಂಗಡ ಇಬ್ಬರು ಮನುಷ್ಯರನ್ನು ಕರಕೊಂಡು ರಾತ್ರಿಯಲ್ಲಿ ಆ ಸ್ತ್ರೀಯ ಬಳಿಗೆ ಬಂದು ಅವಳಿಗೆ--ನೀನು ದಯಮಾಡಿ ನಿನ್ನ ಯಕ್ಷಿಣಿ ವಿದ್ಯೆ ಯಿಂದ ಕಣಿಹೇಳು; ನಾನು ನಿನಗೆ ಹೇಳುವವನನ್ನು ನನಗೆ ಏರಿಬರುವಂತೆ ಮಾಡು ಅಂದನು.
- Jeremiah 10:10 ಯೆರೆಮೀಯ 10:10ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು.
- 2 Kings 1:3 2 ಅರಸುಗಳು 1:3ಆದರೆ ಕರ್ತನ ದೂತನು ತಿಷ್ಬೀಯ ನಾದ ಎಲೀಯನಿಗೆ--ನೀನೆದ್ದು ಸಮಾರ್ಯದ ಅರಸನ ಸೇವಕರಿಗೆ ಎದುರಾಗಿ ಹೋಗಿ ಅವರಿಗೆ ಹೇಳಬೇಕಾ ದದ್ದೇನಂದರೆ--ಇಸ್ರಾಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀವು ಎಕ್ರೋನಿನ ದೇವ ರಾದ ಬಾಳ್ಜೆಬೂಬನನ್ನು ವಿಚಾರಿಸಲು ಹೋಗುತ್ತೀರಿ?
- 2 Kings 21:6 2 ಅರಸುಗಳು 21:6ಅವನು ತನ್ನ ಮಗನನ್ನು ಬೆಂಕಿಯಲ್ಲಿ ದಾಟುವಂತೆ ಮಾಡಿದನು; ಮೇಘ ಮಂತ್ರ ಗಳನ್ನೂ ಸರ್ಪಮಂತ್ರಗಳನ್ನೂ ಮಾಡಿದನು; ಯಕ್ಷಿಣಿ ಗಾರರ ಬಳಿಯಲ್ಲೂ ಮಂತ್ರಜ್ಞರ ಬಳಿಯಲ್ಲೂ ವಿಚಾರಿ ಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸಲು ಆತನ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿದನು.