Isaiah · chapter 8 · verse 2
Isaiah 8:2 in Kannada
ನಾನು ನಂಬಿಗಸ್ತರಾದ ಯಾಜಕನಾದ ಊರೀಯನನ್ನು ಯೆಬೆ ರೆಕ್ಯನ ಮಗನಾದ ಜೆಕರ್ಯನನ್ನು ಸಾಕ್ಷಿಗಳನ್ನಾಗಿ ಇರಿಸಿಕೊಂಡೆನು.
Naanu nambigastaraada yaajakanaada ooreeyanannu yebe rekyana maganaada jekaryanannu saakshigalannaagi irisikondenu.
Isaiah 8:2 in English
- King James Version (KJV)
- And I took unto me faithful witnesses to record, Uriah the priest, and Zechariah the son of Jeberechiah.
- World English Bible (WEB)
- and I will take for myself faithful witnesses to testify: Uriah the priest, and Zechariah the son of Jeberechiah.”
- American Standard Version (ASV)
- and I will take unto me faithful witnesses to record, Uriah the priest, and Zechariah the son of Jeberechiah.
- Bible in Basic English (BBE)
- And take true witnesses to the writing, Uriah the priest, and Zechariah, the son of Jeberechiah.
- Darby Translation (DBY)
- And I took unto me to witness, sure witnesses, Urijah the priest, and Zechariah the son of Jeberechiah.
- Webster's Bible (WBS)
- And I took to me faithful witnesses to record, Uriah the priest, and Zechariah the son of Jeberechiah.
- Young's Literal Translation (YLT)
- And I cause faithful witnesses to testify to me, Uriah the priest, and Zechariah son of Jeberechiah.
Read in context
- 1ಇದಲ್ಲದೆ ಕರ್ತನು ನನಗೆ -- ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಮನುಷ್ಯನ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್ (ಅಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ) ವಿಷಯವಾಗಿ ಬರೆ ಅಂದನು.
- 2ನಾನು ನಂಬಿಗಸ್ತರಾದ ಯಾಜಕನಾದ ಊರೀಯನನ್ನು ಯೆಬೆ ರೆಕ್ಯನ ಮಗನಾದ ಜೆಕರ್ಯನನ್ನು ಸಾಕ್ಷಿಗಳನ್ನಾಗಿ ಇರಿಸಿಕೊಂಡೆನು.
- 3ಅನಂತರ ನಾನು ಪ್ರವಾದಿನಿ ಯನ್ನು ಕೂಡಲು ಆಕೆಯು ಬಸುರಾಗಿ ಒಬ್ಬ ಮಗನನ್ನು ಹೆತ್ತಳು. ಆಗ ಕರ್ತನು ನನಗೆ--ಅವನಿಗೆ ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು ಎಂದು ಹೇಳಿದನು.
- 4ಆ ಮಗುವು--ಅಪ್ಪಾ, ಅಮ್ಮಾ ಎಂದು ಕೂಗಬಲ್ಲವನಾಗುವದರ ಮುಂಚೆ ಅಶ್ಯೂರದ ಅರಸ ನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆ ಯನ್ನೂ ತೆಗೆದುಕೊಂಡು ಹೋಗುವನು ಅಂದನು.
Cross references
- 2 Kings 16:10–11 2 ಅರಸುಗಳು 16:10–11ಅರಸನಾದ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇಸೆರನನ್ನು ಎದುರುಗೊಳ್ಳಲು ದಮಸ್ಕಕ್ಕೆ ಹೋಗಿ ಅಲ್ಲಿ ಒಂದು ಬಲಿಪೀಠವನ್ನು ಕಂಡನು. ಆಗ ಅರಸ ನಾದ ಆಹಾಜನು ಆ ಬಲಿಪೀಠದ ರೂಪವನ್ನೂ ಅದರ ಎಲ್ಲಾ ಕೈ ಕೆಲಸದ ಪ್ರಕಾರ ಮಾದರಿಯನ್ನೂ ಯಾಜಕನಾದ ಊರೀಯನಿಗೆ ಕಳುಹಿಸಿದನು. ಆಗ ಯಾಜಕನಾದ ಊರೀಯನು ಅರಸನಾದ ಆಹಾಜನು ದಮಸ್ಕದಿಂದ ಕಳುಹಿಸಿದ ಪ್ರಕಾರವೇ ಒಂದು ಬಲಿ ಪೀಠವನ್ನು ಕಟ್ಟಿಸಿದನು; ಹಾಗೆಯೇ ಅರಸನಾದ ಆಹಾಜನು ದಮಸ್ಕದಿಂದ ಬಂದಾಗ ಯಾಜಕನಾದ ಊರೀಯನು ಅದನ್ನು ಮಾಡಿಸಿದನು.
- 2 Kings 16:15–16 2 ಅರಸುಗಳು 16:15–16ಇದಲ್ಲದೆ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ --ಉದಯದಲ್ಲಿ ದಹನಬಲಿಯನ್ನೂ ಸಾಯಂಕಾಲದ ಆಹಾರ ಸಮರ್ಪಣೆಯನ್ನೂ ಅರಸನ ದಹನಬಲಿ ಯನ್ನೂ ಆಹಾರ ಅರ್ಪಣೆಯನ್ನೂ ದೇಶದ ಜನರೆಲ್ಲರ ದಹನಬಲಿಯನ್ನೂ ಅವರ ಆಹಾರ ಸಮರ್ಪಣೆ ಯನ್ನೂ ಪಾನಗಳನ್ನೂ ದೊಡ್ಡ ಬಲಿಪೀಠದ ಮೇಲೆ ಸುಟ್ಟು ದಹನಬಲಿಯ ರಕ್ತವೆಲ್ಲವನ್ನೂ ಬಲಿಯ ರಕ್ತವೆಲ್ಲವನ್ನೂ ಚಿಮಿಕಿಸು; ಆದರೆ ಹಿತ್ತಾಳೆ ಬಲಿಪೀಠವು ನಾನು ವಿಚಾರಿಸುವ ನಿಮಿತ್ತವಾಗಿ ಇರಲಿ ಎಂದು ಆಜ್ಞಾಪಿಸಿದನು. ಅರಸನಾದ ಆಹಾಜನು ಆಜ್ಞಾಪಿಸಿದ ಪ್ರಕಾರವೇ ಯಾಜಕನಾದ ಊರೀಯನು ಮಾಡಿದನು.
- 2 Kings 18:2 2 ಅರಸುಗಳು 18:2ಅವನು ಆಳಲು ಆರಂಭಿಸಿದಾಗ ಇಪ್ಪ ತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪ ತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಅಬಿಯು; ಅವಳು ಜೆಕರ್ಯನ ಮಗಳಾಗಿದ್ದಳು.
- 2 Corinthians 13:1 2 ಕೊರಿಂಥದವರಿಗೆ 13:1ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು.
- Ruth 4:10–11 ರೂತಳು 4:10–11ಇದಲ್ಲದೆ ಸತ್ತವನ ಸಹೋದರರಿಂದಲೂ ಅವನ ಸ್ಥಳದ ಬಾಗಲದಿಂದಲೂ ಅವನ ಹೆಸರು ಕಡಿದು ಹಾಕಲ್ಪಡದ ಹಾಗೆ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡಲು ನಾನು ಮಹ್ಲೋನನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನಗೆ ಹೆಂಡತಿಯಾಗಿ ಕೊಂಡುಕೊಂಡೆನು. ಇದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು. ಆಗ ಬಾಗಲಲ್ಲಿರುವ ಸಮಸ್ತ ಜನರೂ ಹಿರಿಯರೂ ಹೇಳಿದ್ದೇನಂದರೆ--ನಾವು ಸಾಕ್ಷಿಗಳೇ; ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಕರ್ತನು ಇಸ್ರಾಯೇಲ್ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡುವ ವನಾಗಲಿ; ಎಫ್ರಾತದಲ್ಲಿ ಯೋಗ್ಯ ಕಾರ್ಯ ಮಾಡು, ಬೇತ್ಲೆಹೇಮಿನಲ್ಲಿ ಹೆಸರುಗೊಂಡವನಾಗಿರು.
- Ruth 4:2 ರೂತಳು 4:2ಆಗ ಬೋವಜನು ಪಟ್ಟಣದ ಹಿರಿಯರಲ್ಲಿ ಹತ್ತು ಮಂದಿ ಯನ್ನು ಕರೆದು ಅವರಿಗೆ ಇಲ್ಲಿ ಕುಳಿತುಕೊಳ್ಳಿರಿ ಅಂದನು. ಅವರು ಕುಳಿತರು.