Skip to content
ThuthiThuthiThuthi
Isaiah · chapter 8 · verse 20

Isaiah 8:20 in Kannada

ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.

Nyaayapramaana mattu saakshiya vishayadalli ee vaakyada prakaara heladiru vadu avaralli belakilladdarindale.

Isaiah 8:20 in English

King James Version (KJV)
To the law and to the testimony: if they speak not according to this word, [it is] because [there is] no light in them.
World English Bible (WEB)
Turn to the law and to the covenant! If they don’t speak according to this word, surely there is no morning for them.
American Standard Version (ASV)
To the law and to the testimony! if they speak not according to this word, surely there is no morning for them.
Bible in Basic English (BBE)
Then say to them, Put your faith in the teaching and the witness. ... If they do not say such things. ... For him there is no dawn. ...
Darby Translation (DBY)
To the law and the testimony! If they speak not according to this word, for them there is no daybreak.
Webster's Bible (WBS)
To the law and to the testimony: if they speak not according to this word, [it is] because [there is] no light in them.
Young's Literal Translation (YLT)
To the law and to the testimony! If not, let them say after this manner, 'That there is no dawn to it.'

Read in context

  1. 18ಇಗೋ, ನನಗೆ ಕರ್ತನು ದಯಪಾಲಿಸಿದ ಮಕ್ಕಳೂ ನಾನೂ ಚೀಯೋನ್‌ ಪರ್ವತದಲ್ಲಿ ವಾಸವಾಗಿರುವ ಸೈನ್ಯಗಳ ಕರ್ತನಿಂದುಂಟಾದ ಗುರುತುಗಳಾಗಿಯೂ ಅದ್ಭುತ ಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.
  2. 19ಲೊಚಗುಟ್ಟುವ ಪಿಸುಮಾತಾಡುವ ಮಂತ್ರಗಾರ ರನ್ನೂ ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ ಜನರು ತಮ್ಮ ದೇವರನ್ನೇ ಹುಡುಕುವದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವದುಂಟೋ?
  3. 20ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
  4. 21ಅವರು ಘೋರ ಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯು ವರು; ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜ ನನ್ನೂ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು.
  5. 22ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು.
Read all of Isaiah 8

Cross references

Original words (Hebrew)

Isaiah 8:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.