Isaiah · chapter 8 · verse 3
Isaiah 8:3 in Kannada
ಅನಂತರ ನಾನು ಪ್ರವಾದಿನಿ ಯನ್ನು ಕೂಡಲು ಆಕೆಯು ಬಸುರಾಗಿ ಒಬ್ಬ ಮಗನನ್ನು ಹೆತ್ತಳು. ಆಗ ಕರ್ತನು ನನಗೆ--ಅವನಿಗೆ ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು ಎಂದು ಹೇಳಿದನು.
Anantara naanu pravaadini yannu koodalu aakeyu basuraagi obba maganannu hettalu. Aaga kartanu nanage--avanige maher shaalaal haash baj endu hesaridu endu helidanu.
Isaiah 8:3 in English
- King James Version (KJV)
- And I went unto the prophetess; and she conceived, and bare a son. Then said the LORD to me, Call his name Maher-shalal-hash-baz.
- World English Bible (WEB)
- I went to the prophetess, and she conceived, and bore a son. Then the LORD said to me, “Call his name ‘Maher Shalal Hash Baz.’
- American Standard Version (ASV)
- And I went unto the prophetess; and she conceived, and bare a son. Then said Jehovah unto me, Call his name Maher-shalal-hash-baz.
- Bible in Basic English (BBE)
- And I went in to my wife, and she became with child, and gave birth to a son. Then the Lord said to me, Give him the name Maher-shalal-hash-baz,
- Darby Translation (DBY)
- And I came near to the prophetess, and she conceived and bore a son; and Jehovah said unto me, Call his name, Maher-shalal-hash-baz.
- Webster's Bible (WBS)
- And I went to the prophetess; and she conceived, and bore a son. Then said the LORD to me, Call his name Maher-shalal-hash-baz.
- Young's Literal Translation (YLT)
- And I draw near unto the prophetess, and she conceiveth, and beareth a son; and Jehovah saith unto me, 'Call his name Maher-shalal-hash-baz,
Read in context
- 1ಇದಲ್ಲದೆ ಕರ್ತನು ನನಗೆ -- ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಮನುಷ್ಯನ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್ (ಅಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ) ವಿಷಯವಾಗಿ ಬರೆ ಅಂದನು.
- 2ನಾನು ನಂಬಿಗಸ್ತರಾದ ಯಾಜಕನಾದ ಊರೀಯನನ್ನು ಯೆಬೆ ರೆಕ್ಯನ ಮಗನಾದ ಜೆಕರ್ಯನನ್ನು ಸಾಕ್ಷಿಗಳನ್ನಾಗಿ ಇರಿಸಿಕೊಂಡೆನು.
- 3ಅನಂತರ ನಾನು ಪ್ರವಾದಿನಿ ಯನ್ನು ಕೂಡಲು ಆಕೆಯು ಬಸುರಾಗಿ ಒಬ್ಬ ಮಗನನ್ನು ಹೆತ್ತಳು. ಆಗ ಕರ್ತನು ನನಗೆ--ಅವನಿಗೆ ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು ಎಂದು ಹೇಳಿದನು.
- 4ಆ ಮಗುವು--ಅಪ್ಪಾ, ಅಮ್ಮಾ ಎಂದು ಕೂಗಬಲ್ಲವನಾಗುವದರ ಮುಂಚೆ ಅಶ್ಯೂರದ ಅರಸ ನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆ ಯನ್ನೂ ತೆಗೆದುಕೊಂಡು ಹೋಗುವನು ಅಂದನು.
- 5ಕರ್ತನು ಮತ್ತೊಂದಾವರ್ತಿ ನನಗೆ--
Cross references
- Hosea 1:3–9 ಹೋಶೇಯ 1:3–9ಆಗ ಅವನು ಹೋಗಿ ದಿಬ್ಲಯಿ ಮನ ಮಗಳಾದ ಗೋಮೆರಳನ್ನು ಮದುವೆಯಾದನು; ಅವಳು ಗರ್ಭಿಣಿಯಾಗಿ ಅವನಿಗೆ ಮಗನನ್ನು ಹೆತ್ತಳು. ಆಗ ಕರ್ತನು ಅವನಿಗೆ--ಅವನನ್ನು ಇಜ್ರೇಲ್ ಎಂಬ ಹೆಸರಿನಿಂದ ಕರೆ. ಇನ್ನೂ ಸ್ವಲ್ಪಕಾಲದಲ್ಲಿಯೇ ನಾನು ಇಜ್ರೇಲಿನ ರಕ್ತವನ್ನು ಯೆಹೂವಿನ ಮನೆತನದವರ ಮೇಲೆ ಸೇಡು ತೀರಿಸಿಕೊಳ್ಳುವೆನು; ಇಸ್ರಾಯೇಲಿನ ಮನೆತನದ ರಾಜ್ಯವು ನಿಂತುಹೋಗುವಂತೆ ಮಾಡು ವೆನು. ಆ ದಿನದಲ್ಲಿ ಆಗುವದೇನಂದರೆ--ನಾನು ಇಸ್ರಾಯೇಲಿನ ಬಿಲ್ಲನ್ನು ಇಜ್ರೇಲಿನ ತಗ್ಗಿನಲ್ಲಿ ಮುರಿದು ಹಾಕುವೆನು ಅಂದನು. ಅವಳು ತಿರುಗಿ ಬಸುರಾಗಿ ಮಗಳನ್ನು ಹೆತ್ತಳು. ಆಗ ದೇವರು ಅವನಿಗೆ-- ಅವಳನ್ನು ಲೋರುಹಾಮ ಎಂಬ ಹೆಸರಿನಿಂದ ಕರೆ; ಯಾಕಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನ ದವರನ್ನು ಕರುಣಿಸುವದೇ ಇಲ್ಲ; ಆದರೆ ನಾನು ಅವರನ್ನು ಸಂಪೂರ್ಣವಾಗಿ ತೆಗೆದುಬಿಡುತ್ತೇನೆ. ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು. ಆಕೆಯು ಲೊರು ಹಾಮಳನ್ನು ಮೊಲೆ ಬಿಡಿಸಿದ ಮೇಲೆ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು. ಆಗ ದೇವರು--ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ, ಯಾಕಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವದಿಲ್ಲ ಅಂದನು.
- 2 Kings 22:14 2 ಅರಸುಗಳು 22:14ಹಾಗೆಯೇ ಯಾಜಕನಾದ ಹಿಲ್ಕೀಯನೂ ಅಹೀಕಾ ಮನೂ ಅಕ್ಬೋರನೂ ಶಾಫಾನನೂ ಅಸಾಯನೂ ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ವಸ್ತ್ರಗಳ ಕೆಲಸಗಾರರಾದ ಶಲ್ಲೂಮನ ಹೆಂಡತಿಯಾದ ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಮಾತನಾಡಿದರು. ಅವಳು ಯೆರೂಸಲೇಮಿ ನೊಳಗೆ ಎರಡನೇ ಭಾಗದಲ್ಲಿ ವಾಸವಾಗಿದ್ದಳು.
- Judges 4:4 ನ್ಯಾಯಸ್ಥಾಪಕರು 4:4ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿಯಾದ ದೆಬೋರಳೆಂಬ ಪ್ರವಾದಿನಿ ಇಸ್ರಾಯೇಲ್ಯರಿಗೆ ನ್ಯಾಯ ತೀರಿಸುತ್ತಿದ್ದಳು.
- Isaiah 7:13–14 ಯೆಶಾಯ 7:13–14ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ? ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.