Isaiah · chapter 8 · verse 4
Isaiah 8:4 in Kannada
ಆ ಮಗುವು--ಅಪ್ಪಾ, ಅಮ್ಮಾ ಎಂದು ಕೂಗಬಲ್ಲವನಾಗುವದರ ಮುಂಚೆ ಅಶ್ಯೂರದ ಅರಸ ನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆ ಯನ್ನೂ ತೆಗೆದುಕೊಂಡು ಹೋಗುವನು ಅಂದನು.
Aa maguvu--appaa, ammaa endu koogaballavanaaguvadara munche ashyoorada arasa nu damaskada aastiyannoo samaaryada soore yannoo tegedukondu hoguvanu andanu.
Isaiah 8:4 in English
- King James Version (KJV)
- For before the child shall have knowledge to cry, My father, and my mother, the riches of Damascus and the spoil of Samaria shall be taken away before the king of Assyria.
- World English Bible (WEB)
- For before the child knows how to say, ‘My father’ and ‘My mother,’ the riches of Damascus and the plunder of Samaria will be carried away by the king of Assyria.”
- American Standard Version (ASV)
- For before the child shall have knowledge to cry, My father, and, My mother, the riches of Damascus and the spoil of Samaria shall be carried away before the king of Assyria.
- Bible in Basic English (BBE)
- For before the child is able to say, Father, or, Mother, the wealth of Damascus and the goods of Samaria will be taken away by the king of Assyria.
- Darby Translation (DBY)
- For before the lad knoweth to cry, My father! and, My mother! the riches of Damascus and the spoil of Samaria shall be taken away before the king of Assyria.
- Webster's Bible (WBS)
- For before the child shall have knowledge to cry, My father, and my mother, the riches of Damascus and the spoil of Samaria shall be taken away before the king of Assyria.
- Young's Literal Translation (YLT)
- for before the youth doth know to cry, My father, and My mother, one taketh away the wealth of Damascus and the spoil of Samaria, before the king of Asshur.'
Read in context
- 2ನಾನು ನಂಬಿಗಸ್ತರಾದ ಯಾಜಕನಾದ ಊರೀಯನನ್ನು ಯೆಬೆ ರೆಕ್ಯನ ಮಗನಾದ ಜೆಕರ್ಯನನ್ನು ಸಾಕ್ಷಿಗಳನ್ನಾಗಿ ಇರಿಸಿಕೊಂಡೆನು.
- 3ಅನಂತರ ನಾನು ಪ್ರವಾದಿನಿ ಯನ್ನು ಕೂಡಲು ಆಕೆಯು ಬಸುರಾಗಿ ಒಬ್ಬ ಮಗನನ್ನು ಹೆತ್ತಳು. ಆಗ ಕರ್ತನು ನನಗೆ--ಅವನಿಗೆ ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು ಎಂದು ಹೇಳಿದನು.
- 4ಆ ಮಗುವು--ಅಪ್ಪಾ, ಅಮ್ಮಾ ಎಂದು ಕೂಗಬಲ್ಲವನಾಗುವದರ ಮುಂಚೆ ಅಶ್ಯೂರದ ಅರಸ ನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆ ಯನ್ನೂ ತೆಗೆದುಕೊಂಡು ಹೋಗುವನು ಅಂದನು.
- 5ಕರ್ತನು ಮತ್ತೊಂದಾವರ್ತಿ ನನಗೆ--
- 6ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ ರೆಚೀನಿನಲ್ಲಿಯೂ ರೆಮಲ್ಯನ ಮಗನಲ್ಲಿಯೂ ಮೆರೆದಿದ್ದರಿಂದ
Cross references
- Romans 9:11 ರೋಮಾಪುರದವರಿಗೆ 9:11(ಮಕ್ಕಳಿನ್ನೂ ಹುಟ್ಟದಿರುವಾಗ ಮತ್ತು ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದಿರು ವಾಗ ಆಯ್ಕೆಯ ಪ್ರಕಾರ ದೇವರ ಸಂಕಲ್ಪವು ಸ್ಥಿರಗೊಳ್ಳು ವಂತೆ ಕ್ರಿಯೆಗಳಿಂದಲ್ಲ, ಆದರೆ ಕರೆದಾತನಿಂದಲೇ)
- Isaiah 7:15–16 ಯೆಶಾಯ 7:15–16ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳುವ ಳಿಕೆಯು ಬರುವ ತನಕ ಬೆಣ್ಣೆ ಮತ್ತು ಜೇನನ್ನು ತಿನ್ನುವನು. ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವದಕ್ಕಿಂತ ಮುಂಚೆಯೇ ನೀನು ಹೇಸಿಕೊಳ್ಳುವ ದೇಶವನ್ನು ಅವಳ ಇಬ್ಬರು ಅರಸರು ತ್ಯಜಿಸಿಬಿಡುವರು.
- Deuteronomy 1:39 ಧರ್ಮೋಪದೇಶಕಾಂಡ 1:39ಇದಲ್ಲದೆ ಸುಲಿಗೆ ಆಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕವರೂ ಈಹೊತ್ತು ಮೇಲು ಕೇಡು ಅರಿಯದ ನಿಮ್ಮ ಮಕ್ಕಳೂ ಅವರೇ ಅದರಲ್ಲಿ ಪ್ರವೇಶಿಸುವರು; ಅವರಿಗೆ ಅದನ್ನು ಕೊಡುವೆನು; ಅವರು ಅದನ್ನು ಸ್ವತಂತ್ರಿಸಿಕೊಳ್ಳುವರು.
- 2 Kings 17:5–6 2 ಅರಸುಗಳು 17:5–6ಆಗ ಅಶ್ಶೂರಿನ ಅರಸನು ದೇಶವೆಲ್ಲಾದರ ಮೇಲೆ ಬಂದು, ಸಮಾರ್ಯಕ್ಕೆ ಹೋಗಿ ಅದನ್ನು ಮೂರು ವರುಷಗಳ ವರೆಗೂ ಮುತ್ತಿಗೆ ಹಾಕಿದನು. ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
- Isaiah 7:8–9 ಯೆಶಾಯ 7:8–9ದಮಸ್ಕವು ಸಿರಿ ಯಾದ ತಲೆಯಾಗಿದೆ ಮತ್ತು ದಮಸ್ಕದ ತಲೆಯು ರೆಚೀನ; ಅರುವತ್ತೈದು ವರುಷಗಳೊಳಗೆ ಎಫ್ರಾಯಾ ಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು. ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ.
- 2 Kings 16:9 2 ಅರಸುಗಳು 16:9ಆಗ ಅಶ್ಶೂರಿನ ಅರಸನು ಅವನ ಮಾತು ಕೇಳಿ ದಮಸ್ಕಕ್ಕೆ ಹೋಗಿ ಅದನ್ನು ಹಿಡಿದು ಅದರ ನಿವಾಸಿಗಳನ್ನು ಕೀರ್ ಪ್ರಾಂತಕ್ಕೆ ಸೆರೆಯಾಗಿ ತಂದು ರೆಚೀನನನ್ನು ಕೊಂದುಹಾಕಿದನು.
- 2 Kings 17:3 2 ಅರಸುಗಳು 17:3ಅಶ್ಶೂರಿನ ಅರಸನಾದ ಶಲ್ಮನೆಸೆರನು ಅವನ ಮೇಲೆ ಬಂದದ್ದರಿಂದ ಹೋಶೇಯನು ಅವನಿಗೆ ಸೇವಕ ನಾಗಿ ಕಪ್ಪವನ್ನು ಕೊಟ್ಟನು.
- Isaiah 17:3 ಯೆಶಾಯ 17:3ಎಫ್ರಾ ಯಾಮಿನಿಂದ ಕೋಟೆಯೂ ದಮಸ್ಕದ ರಾಜ್ಯವೂ ಸಿರಿಯಾದ ಉಳಿದವುಗಳೂ ನಿಂತು ಹೋಗುವವು; ಅವರು ಇಸ್ರಾಯೇಲಿನ ಮಕ್ಕಳ ವೈಭವದಂತೆ ಇರು ವರು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Isaiah 10:6–14 ಯೆಶಾಯ 10:6–14ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು. ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ. ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ? ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ? ಯೆರೂಸಲೇಮಿನಲ್ಲಿಯೂ ಸಮಾರ್ಯ ದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ? ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು. ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ. ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು.
- Jonah 4:11 ಯೋನ 4:11ಆ ಸೋರೇಗಿಡದ ಮೇಲೆ ಕನಿಕರ ಪಟ್ಟಿಯಲ್ಲಾ, ಹಾಗಾ ದರೆ ಎಡ ಬಲ ಕೈಗಳನ್ನು ತಿಳಿಯದವರಾದ ಲಕ್ಷ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು, ಬಹಳ ದನ ಗಳು ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆ ಯನ್ನು ನಾನು ಕನಿಕರಿಸಬಾರದೋ ಅಂದನು.
- 2 Kings 15:29 2 ಅರಸುಗಳು 15:29ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
Original words (Hebrew)
- child · H5288נַעַר naʻar
- knowledge · H3045יָדַע yâdaʻ
- cry · H7121קָרָא qârâʼ
- father · H1אָב ʼâb
- mother · H517אֵם ʼêm
- riches · H2428חַיִל chayil
- Damascus · H1834דַּמֶּשֶׂק Dammeseq
- spoil · H7998שָׁלָל shâlâl
- Samaria · H8111שֹׁמְרוֹן Shômᵉrôwn
- away · H5375נָשָׂא nâsâʼ
- before · H6440פָּנִים pânîym
- king · H4428מֶלֶךְ melek
- Assyria · H804אַשּׁוּר ʼAshshûwr