Isaiah · chapter 8 · verse 7
Isaiah 8:7 in Kannada
ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ
Igo, kartanu ellaa mahimeyinda koodida ashyoorada arasanemba mahaanadiya rabhasavaada dodda pravaahavannu ivara mele baramaaduvanu; adu tanna kaaluvegalannellaa olagondu dadagalannellaa viాri
Isaiah 8:7 in English
- King James Version (KJV)
- Now therefore, behold, the Lord bringeth up upon them the waters of the river, strong and many, [even] the king of Assyria, and all his glory: and he shall come up over all his channels, and go over all his banks:
- World English Bible (WEB)
- now therefore, behold, the Lord brings upon them the mighty flood waters of the River: the king of Assyria and all his glory. It will come up over all its channels, and go over all its banks.
- American Standard Version (ASV)
- now therefore, behold, the Lord bringeth up upon them the waters of the River, strong and many, [even] the king of Assyria and all his glory: and it shall come up over all its channels, and go over all its banks;
- Bible in Basic English (BBE)
- For this cause the Lord is sending on them the waters of the River, deep and strong, even the king of Assyria and all his glory: and it will come up through all its streams, overflowing all its edges:
- Darby Translation (DBY)
- therefore behold, the Lord will bring up upon them the waters of the river, strong and many, the king of Assyria and all his glory; and he shall mount up over all his channels, and go over all his banks:
- Webster's Bible (WBS)
- Now therefore, behold, the LORD bringeth up upon them the waters of the river, strong and many, [even] the king of Assyria, and all his glory: and he shall come up over all its channels, and go over all its banks:
- Young's Literal Translation (YLT)
- Therefore, lo, the Lord is bringing up on them, The waters of the river, the mighty and the great, (The king of Asshur, and all his glory,) And it hath gone up over all its streams, And hath gone on over all its banks.
Read in context
- 5ಕರ್ತನು ಮತ್ತೊಂದಾವರ್ತಿ ನನಗೆ--
- 6ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ ರೆಚೀನಿನಲ್ಲಿಯೂ ರೆಮಲ್ಯನ ಮಗನಲ್ಲಿಯೂ ಮೆರೆದಿದ್ದರಿಂದ
- 7ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ
- 8ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.
- 9ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ.
Cross references
- Isaiah 17:12–13 ಯೆಶಾಯ 17:12–13ಸಮುದ್ರವು ಭೋರ್ಗರೆಯುವಂತೆ ಭೋರ್ಗರೆ ಯುವ ಬಹು ಜನಗಳ ಸಮೂಹಕ್ಕೆ ಅಯ್ಯೋ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಾಂಗಗಳಿಗೆ ಅಯ್ಯೋ! ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
- Isaiah 7:20 ಯೆಶಾಯ 7:20ಅದೇ ದಿನದಲ್ಲಿ ಕರ್ತನು ನದಿಯ ಆಚೆಗಿರುವ ಅಶ್ಯೂರದ ರಾಜನೆಂಬವನಿಂದ ಬಾಡಿಗೆ ಕ್ಷೌರದ ಕತ್ತಿ ಯಿಂದ (ಯೆಹೂದದ) ತಲೆಯನ್ನು ಕಾಲುಕೂದ ಲನ್ನು ಬೋಳಿಸುವನು ಗಡ್ಡವನ್ನು ತೆಗೆದುಬಿಡುವನು.
- Amos 9:5 ಆಮೋಸ 9:5ಸೈನ್ಯಗಳ ದೇವರಾದ ಕರ್ತನೇ, ದೇಶವನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುವದು. ಅದರಲ್ಲಿ ವಾಸವಾಗಿರುವವರೆಲ್ಲರೂ ಗೋಳಾಡುವರು. ಅವೆಲ್ಲಾ ನದಿಯ ಹಾಗೆ ಪ್ರವಾಹದಂತೆ ಉಕ್ಕಿ, ಐಗುಪ್ತದ ಪ್ರವಾಹದಂತೆ ಉಕ್ಕಿ ಮುಳುಗಿ ಹೋಗುವದು.
- Genesis 6:17 ಆದಿಕಾಂಡ 6:17ಇಗೋ, ನಾನು ನಾನಾಗಿಯೇ ಆಕಾಶದ ಕೆಳಗೆ ಜೀವಶ್ವಾಸವಿರುವವುಗಳನ್ನೆಲ್ಲಾ ನಾಶ ಮಾಡುವದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ; ಆಗ ಭೂಮಿಯಲ್ಲಿರುವದೆಲ್ಲಾ ಸತ್ತುಹೋಗುವದು.
- Isaiah 7:17 ಯೆಶಾಯ 7:17ಕರ್ತನು ನಿನ್ನ ಮೇಲೆ ಯೂ ನಿನ್ನ ಜನರ ಮೇಲೆಯೂ ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾ ಯಾಮು ಅಗಲಿದಂದಿನಿಂದ ಅಂದರೆ ಅಶ್ಯೂರ ಅರ ಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವನು.
- Amos 8:8 ಆಮೋಸ 8:8ಇದಕ್ಕಾಗಿ ದೇಶವು ನಡುಗುವದಿಲ್ಲವೇ? ಅದರಲ್ಲಿ ವಾಸಿಸುವವರೆಲ್ಲರೂ ಗೋಳಾಡುವದಿಲ್ಲವೇ? ಅದು ಪ್ರವಾಹದಂತೆ ಉಬ್ಬಿ ಐಗುಪ್ತದ ಪ್ರವಾಹದಂತೆ ಬಡುಕೊಂಡು ಇಳಿಯು ವದು.
- Ezekiel 31:3–18 ಯೆಹೆಜ್ಕೇಲನು 31:3–18ಇಗೋ, ಅಶ್ಶೂರ್ಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವ ದಾರು ಆಗಿದೆ. ಅದರ ನೆರಳು ದಟ್ಟವಾಗಿದೆ, ಎತ್ತರವು ನೀಳವಾಗಿದೆ; ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು. ನೀರು ಅದನ್ನು ಬೆಳೆಸಿತು, ಅಗಾಧವು ತನ್ನ ನದಿಗಳನ್ನು ಅದರ ಸುತ್ತಲೂ ಹರಿಸಿ ತನ್ನ ಕಾಲುವೆಗಳನ್ನು ಬಯಲಿನ ಮರಗಳಿಗೆಲ್ಲಾ ಕಳುಹಿಸಿ, ಅದನ್ನು ಎತ್ತರವಾಗಿ ಬೆಳೆಯುವಂತೆ ಮಾಡಿತು. ಆದ ದರಿಂದ ಅದರ ಎತ್ತರವು ಬಯಲಿನ ಎಲ್ಲಾ ಮರ ಗಳಿಗಿಂತ ಎತ್ತರವಾಗಿತ್ತು; ಅದು ಹಬ್ಬಿದ್ದದರಿಂದ ಮತ್ತು ಹೆಚ್ಚು ನೀರಿನ ದೆಸೆಯಿಂದ ಅದರ ಕೊಂಬೆಗಳು ಅಧಿಕವಾದವು; ಅದರ ರೆಂಬೆಗಳು ಉದ್ದವಾದವು. ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಅದರ ರೆಂಬೆ ಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮಕೊಟ್ಟವು; ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು. ಹೀಗೆ ಅವನು ತನ್ನ ದೊಡ್ಡಸ್ತಿಕೆಯಲ್ಲಿ ತನ್ನ ಕೊಂಬೆಗಳ ಉದ್ದದಲ್ಲಿ ಸುಂದರವಾಗಿದ್ದನು; ಯಾಕಂದರೆ ಅವನ ಬೇರು ಮಹಾ ನೀರಿನಿಂದಾಗಿತ್ತು. ದೇವರ ತೋಟದ ದೇವದಾರುಗಳು ಅವನನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅವನ ಕೊಂಬೆಗಳಿಗೆ ಸಮ ವಾಗಲಿಲ್ಲ; ಆಲದ ಮರಗಳು ಅವನ ರೆಂಬೆಗಳಷ್ಟೂ ಇಲ್ಲ; ಆ ದೇವರ ತೋಟದ ಯಾವುದೇ ಮರವು ಇವನ ಸೌಂದರ್ಯಕ್ಕೆ ಸಮವಾಗಲಿಲ್ಲ. ನಾನು ಅವನನ್ನು ಅವನ ಕೊಂಬೆಗಳ ಸಮೂಹದಿಂದ ಸೌಂದರ್ಯಪಡಿಸಿದೆನು; ಅದರಿಂದ ದೇವರ ತೋಟ ದಲ್ಲಿನ ಏದೆನಿನ ಮರಗಳೆಲ್ಲಾ ಅವನ ಮೇಲೆ ಹೊಟ್ಟೇ ಕಿಚ್ಚುಪಟ್ಟವು. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಯಾಕಂದರೆ ನೀನು ನೀಳದಲ್ಲಿ ಎತ್ತರವಾಗಿ ಅವನು ತನ್ನ ತಲೆಯನ್ನು ಒತ್ತಿಕೊಂಡಿರುವ ಕೊಂಬೆಗಳ ಕಡೆಗೆ ಚಾಚಿದ ಕಾರಣದಿಂದ ಅವನ ಹೃದಯವು ತನ್ನ ಎತ್ತರದಲ್ಲಿ ಹೆಚ್ಚಿಸಲ್ಪಟ್ಟಿದೆ. ಆದದರಿಂದ ನಾನು ಅವನನ್ನು ಅನ್ಯಜನಾಂಗಗಳಲ್ಲಿ ಶೂರನಾದ ಒಬ್ಬನ ಕೈಗೆ ಒಪ್ಪಿಸಿದ್ದೇನೆ; ಇವನು ನಿಶ್ಚಯವಾಗಿ ಅವನನ್ನು ದಂಡಿಸುತ್ತಾನೆ. ಅವನ ದುಷ್ಟತ್ವದ ನಿಮಿತ್ತ ನಾನು ಅವನನ್ನು ತಳ್ಳಿಹಾಕಿದ್ದೇನೆ. ಜನಾಂಗಗಳಲ್ಲಿ ಭಯಂಕರವಾದ ಅಪರಿಚಿತರು ಅವನನ್ನು ಕಡಿದುಹಾಕು ವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅವನ ಕೊಂಬೆಗಳು ಬೀಳುವವು, ದೇಶದ ಹಳ್ಳಗಳ ಲ್ಲೆಲ್ಲಾ ಅವನ ರೆಂಬೆಗಳು ಮುರಿದುಹೋಗುವವು; ಭೂಮಿಯ ಜನಗಳೆಲ್ಲಾ ಅವನ ನೆರಳಿನಿಂದ ದೂರ ಸರಿದು ಅವನನ್ನು ಬಿಟ್ಟುಬಿಡುವರು. ಅವನ ಬುಡದ ಮೇಲೆ ಆಕಾಶದ ಪಕ್ಷಿಗಳೆಲ್ಲಾ ಕೂತುಕೊಳ್ಳುವವು; ಬಯಲಿನ ಎಲ್ಲಾ ಪ್ರಾಣಿಗಳು ಅವನ ರೆಂಬೆಗಳ ಬಳಿಯಲ್ಲಿರುವವು; ನೀರಾವರಿಯ ಯಾವ ಮರಗಳು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗಲಿಸದೆ ಇರುವದರಿಂದ ನೀರನ್ನು ಹೀರುತ್ತಲಿರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು, ಅವೆಲ್ಲಾ ಮರಣದ ಪಾಲಾಗುವವು; ಅವುಗಳಿಗೆ ಅಧೋ ಲೋಕವೇ ಗತಿಯಾಗುವದು, ಪಾತಾಳಕ್ಕೆ ಇಳಿದು ಹೋದ ಮನುಷ್ಯ ಜನ್ಮದವರ ಬಳಿಗೆ ಒಂದೇ ಗುಂಪಾಗಿ ಸೇರುವವು. ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅವನು ಸಮಾಧಿಗೆ ಇಳಿದ ದಿನದಲ್ಲಿ ಗೋಳಾಟ ಹುಟ್ಟಿಸುವೆನು, ಅವನಿಗಾಗಿ ನಾನು ಅಗಾಧವನ್ನು ಮುಚ್ಚುವೆನು; ನಾನು ಅದರ ಪ್ರವಾಹವನ್ನು ತಡೆಹಿಡಿಯುವೆನು; ಮಹಾ ಜಲವು ನಿಲ್ಲಿಸಲ್ಪಡುವವು. ನಾನು ಲೆಬನೋನನ್ನು ಸಹ ಅವನಿಗೋಸ್ಕರ ಗೋಳಾಡಿಸುವೆನು. ಬಯಲಿನ ಮರಗಳೆಲ್ಲಾ ಅವನಿಗೋಸ್ಕರ ಕುಗ್ಗಿಹೋಗುವವು. ನಾನು ಅದನ್ನು ಕುಣಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು; ಅಧೋ ಲೋಕಕ್ಕೆ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿ ಕೊಂಡವು. ಅವರು ಕೂಡ ಅನ್ಯಜನಾಂಗಗಳೊಳಗೆ ಅವನ ನೆರಳಿನಲ್ಲಿ ಕುಳಿತುಕೊಳ್ಳುವರು; ಅವನ ಕೈಗಳು ಸಹ ಅವನ ಸಂಗಡವೇ ಪಾತಾಳಕ್ಕೆ ಕತ್ತಿಯಿಂದ ಹತವಾದವರ ಬಳಿಗೆ ಇಳಿದುಹೋಗುವವು;ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆ ಯಿಂದಲೂ ಏದೆನಿನ ಯಾವ ಮರಗಳಿಗೆ ಸಮ ನಾಗಿರುವೆ? ಆದರೂ ಏದೆನಿನ ಮರಗಳ ಸಂಗಡ ಕೆಳಗಿನ ಸೀಮೆಗಳಿಗೆ ಇಳಿಸಲ್ಪಡುವಿ; ಸುನ್ನತಿಯಿಲ್ಲದವರ ಮಧ್ಯದಲ್ಲಿ ಕತ್ತಿಯಿಂದ ಹತವಾದವರ ಸಂಗಡ ಮಲ ಗುವಿ. ಇದೇ ಫರೋಹನನೂ ಅವನ ಎಲ್ಲಾ ಜನ ಸಮೂಹವೂ ಆಗಿವೆ ಎಂದು ದೇವರಾದ ಕರ್ತನು ಹೇಳುತ್ತಾನೆ. ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆ ಯಿಂದಲೂ ಏದೆನಿನ ಯಾವ ಮರಗಳಿಗೆ ಸಮ ನಾಗಿರುವೆ? ಆದರೂ ಏದೆನಿನ ಮರಗಳ ಸಂಗಡ ಕೆಳಗಿನ ಸೀಮೆಗಳಿಗೆ ಇಳಿಸಲ್ಪಡುವಿ; ಸುನ್ನತಿಯಿಲ್ಲದವರ ಮಧ್ಯದಲ್ಲಿ ಕತ್ತಿಯಿಂದ ಹತವಾದವರ ಸಂಗಡ ಮಲ ಗುವಿ. ಇದೇ ಫರೋಹನನೂ ಅವನ ಎಲ್ಲಾ ಜನ ಸಮೂಹವೂ ಆಗಿವೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- Daniel 11:22 ದಾನಿಯೇಲನು 11:22ಪ್ರವಾಹದಂತಿರುವ ಆ ವ್ಯೂಹಗಳೂ ಒಡಂಬಡಿಕೆಯ ಪ್ರಧಾನನೂ ಅವನ ರಭಸಕ್ಕೆ ಸಿಕ್ಕಿ ಒಡೆದುಕೊಂಡು ಹೋಗಿ ಮುರಿದು ಹೋಗುವರು.
- Isaiah 7:1–6 ಯೆಶಾಯ 7:1–6ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲ್ಯರ ಅರ ಸನೂ ಆದ ಪೆಕಹ ಎಂಬವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ. ಸಿರಿಯಾದವರು ಎಫ್ರಾಯಾಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂದು ದಾವೀದನ ಮನೆಗೆ ತಿಳಿದಾಗ ಅವನ ಹೃದಯವು ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು. ಆಗ ಕರ್ತನು, ಯೆಶಾಯನಿಗೆ--ನೀನು ಶೆಯಾರ್ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು ಅವನಿಗೆ ಹೀಗೆ ಹೇಳು-- ಜಾಗ ರೂಕನಾಗಿ ಸುಮ್ಮನಿರು; ಭಯಪಡಬೇಡ ಇಲ್ಲವೆ ರೆಚೀನ ಅರಾಮ್ಯ ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟು ಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ. ಸಿರಿಯಾದವರೂ ಎಫ್ರಾಯಿಮಿನವರೂ ರೆಮಲ್ಯನ ಮಗನೂ ನಿನಗೆ ವಿರೋಧವಾಗಿ ದುರಾಲೋಚನೆ ಮಾಡಿ, ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ ಅದನ್ನು ವ್ಯಥೆಪಡಿಸಿ ಅದರಲ್ಲಿ ನಮಗಾಗಿ ಮಾಡಿ ಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೇಲನ ಮಗನನ್ನು ನೇಮಿಸಿಕೊಳ್ಳೋಣ ಎಂದು ಹೇಳುವರು
- Revelation 17:15 ಪ್ರಕಟನೆ 17:15ಅವನು ನನಗೆ--ನೀನು ಕಂಡ ಆ ಜಾರಸ್ತ್ರೀಯು ಕೂತುಕೊಂಡಿರುವ ನೀರುಗಳು ಅಂದರೆ ಪ್ರಜೆಗಳೂ ಸಮೂಹಗಳೂ ಜನಾಂಗಗಳೂ ಭಾಷೆಗಳೂ ಆಗಿವೆ.
- Isaiah 28:17 ಯೆಶಾಯ 28:17ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು.
- Deuteronomy 28:49–52 ಧರ್ಮೋಪದೇಶಕಾಂಡ 28:49–52ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು. ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು. ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು.
Original words (Hebrew)
- Lord · H136אֲדֹנָי ʼĂdônây
- up · H5927עָלָה ʻâlâh
- waters · H4325מַיִם mayim
- river · H5104נָהָר nâhâr
- strong · H6099עָצוּם ʻâtsûwm
- many · H7227רַב rab
- king · H4428מֶלֶךְ melek
- Assyria · H804אַשּׁוּר ʼAshshûwr
- glory · H3519כָּבוֹד kâbôwd
- up · H5927עָלָה ʻâlâh
- channels · H650אָפִיק ʼâphîyq
- over · H1980הָלַךְ hâlak
- banks · H1415גָּדָה gâdâh