Isaiah · chapter 9 · verse 1
Isaiah 9:1 in Kannada
ಆದಾಗ್ಯೂ ಸಂಕಟಪಟ್ಟ ದೇಶಕ್ಕೆ ಅಂಧ ಕಾರವಿನ್ನಿಲ್ಲ. ಹಿಂದಿನ ಕಾಲದಲ್ಲಿ ಜೆಬು ಲೋನ್ ಮತ್ತು ನಫ್ತಾಲೀ ಸೀಮೆಗಳನ್ನು ಆತನು ಅವಮಾನಕ್ಕೆ ಗುರಿಮಾಡಿ ಅನಂತರ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ ಈ ಪ್ರಾಂತ್ಯ ವನ್ನೆಲ್ಲಾ ಘನಪಡಿಸಿದ್ದಾನೆ.
Aadaagyoo sankatapatta deshakke andha kaaravinnilla. Hindina kaaladalli jebu lon mattu naphtaalee seemegalannu aatanu avamaanakke gurimaadi anantara yordanina aacheya seeme, samudrada kadegiruva seeme, anyajanagaliruva galilaaya seeme ee praantya vannellaa ghanapadisiddaane.
Isaiah 9:1 in English
- King James Version (KJV)
- Nevertheless the dimness [shall] not [be] such as [was] in her vexation, when at the first he lightly afflicted the land of Zebulun and the land of Naphtali, and afterward did more grievously afflict [her by] the way of the sea, beyond Jordan, in Galilee of the nations.
- World English Bible (WEB)
- But there shall be no more gloom for her who was in anguish. In the former time, he brought into contempt the land of Zebulun and the land of Naphtali; but in the latter time he has made it glorious, by the way of the sea, beyond the Jordan, Galilee of the nations.
- American Standard Version (ASV)
- But there shall be no gloom to her that was in anguish. In the former time he brought into contempt the land of Zebulun and the land of Naphtali; but in the latter time hath he made it glorious, by the way of the sea, beyond the Jordan, Galilee of the nations.
- Bible in Basic English (BBE)
- In earlier times he made the land of Zebulun and the land of Naphtali of small value, but after that he gave it glory, by the way of the sea, on the other side of Jordan, Galilee of the nations.
- Darby Translation (DBY)
- Nevertheless the darkness shall not be as when the distress was in the [land], at the time he at first lightly, and afterwards heavily, visited the land of Zebulun and the land of Naphtali, — the way of the sea, beyond the Jordan, Galilee of the nations:
- Webster's Bible (WBS)
- Nevertheless the dimness [shall] not [be] such as [was] in her distress, when at the first he lightly afflicted the land of Zebulun, and the land of Naphtali, and afterward did more grievously afflict [her by] the way of the sea, beyond Jordan, in Galilee of the nations.
- Young's Literal Translation (YLT)
- As the former time made light The land of Zebulun and the land of Naphtali, So the latter hath honoured the way of the sea, Beyond the Jordan, Galilee of the nations.
Read in context
- 1ಆದಾಗ್ಯೂ ಸಂಕಟಪಟ್ಟ ದೇಶಕ್ಕೆ ಅಂಧ ಕಾರವಿನ್ನಿಲ್ಲ. ಹಿಂದಿನ ಕಾಲದಲ್ಲಿ ಜೆಬು ಲೋನ್ ಮತ್ತು ನಫ್ತಾಲೀ ಸೀಮೆಗಳನ್ನು ಆತನು ಅವಮಾನಕ್ಕೆ ಗುರಿಮಾಡಿ ಅನಂತರ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ ಈ ಪ್ರಾಂತ್ಯ ವನ್ನೆಲ್ಲಾ ಘನಪಡಿಸಿದ್ದಾನೆ.
- 2ಕತ್ತಲೆಯಲ್ಲಿ ನಡೆಯುವ ಜನರು ದೊಡ್ಡ ಬೆಳಕನ್ನು ಕಂಡರು; ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಪ್ರಕಾಶಿ ಸುತ್ತದೆ.
- 3ನೀನು ಜನಾಂಗವನ್ನು ವೃದ್ಧಿಗೊಳಿಸಿದ್ದೀ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀ ಸುಗ್ಗಿಕಾಲದ ಸಂತೋಷ ದಂತೆಯೂ ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾ ಸಿಸುವ ಹಾಗೆಯೂ ನಿನ್ನ ಮುಂದೆ ಸಂತೋಷಿಸು ವರು.
Cross references
- Matthew 4:15–16 ಮತ್ತಾಯನು 4:15–16ಯೊರ್ದನಿನ ಆಚೆ ಸಮುದ್ರದ ಮಾರ್ಗದಲ್ಲಿರುವ ಜೆಬುಲೋನ್ ಪ್ರಾಂತ್ಯದಲ್ಲಿಯೂ ನೆಫ್ತಲೀಮ್ ಪ್ರಾಂತ್ಯ ಮತ್ತು ಅನ್ಯಜನರ ಗಲಿಲಾಯದಲ್ಲಿಯೂ ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಆ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ.
- 2 Kings 15:29 2 ಅರಸುಗಳು 15:29ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
- Isaiah 8:22 ಯೆಶಾಯ 8:22ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು.
- 1 Chronicles 5:26 1 ಪೂರ್ವಕಾಲವೃತ್ತಾಂತ 5:26ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.
- 2 Kings 17:5–6 2 ಅರಸುಗಳು 17:5–6ಆಗ ಅಶ್ಶೂರಿನ ಅರಸನು ದೇಶವೆಲ್ಲಾದರ ಮೇಲೆ ಬಂದು, ಸಮಾರ್ಯಕ್ಕೆ ಹೋಗಿ ಅದನ್ನು ಮೂರು ವರುಷಗಳ ವರೆಗೂ ಮುತ್ತಿಗೆ ಹಾಕಿದನು. ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
- 2 Chronicles 16:4 2 ಪೂರ್ವಕಾಲವೃತ್ತಾಂತ 16:4ಬೆನ್ಹದ ದನು ಅರಸನಾದ ಆಸನ ಮಾತು ಕೇಳಿ ತನ್ನ ಸೈನ್ಯಾಧಿ ಪತಿಗಳನ್ನು ಇಸ್ರಾಯೇಲಿನ ಪಟ್ಟಣಗಳ ಮೇಲೆ ಕಳು ಹಿಸಿದನು. ಅವರು ಇಯ್ಯೋನನ್ನೂ ದಾನನನ್ನೂ ಅಬೇ ಲ್ಮಯಿಮ್ವನ್ನೂ ನಫ್ತಾಲಿಯನ್ನು ಸಮಸ್ತ ಉಗ್ರಾಣ ಗಳ ಪಟ್ಟಣಗಳನ್ನೂ ಸಂಹರಿಸಿದರು.
- Leviticus 26:28 ಯಾಜಕಕಾಂಡ 26:28ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.
- 1 Kings 15:19–20 1 ಅರಸುಗಳು 15:19–20ಇಗೋ, ನಾನು ಬೆಳ್ಳಿ ಬಂಗಾರವನ್ನು ಕಾಣಿಕೆಯಾಗಿ ನಿನ್ನ ಬಳಿಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವ ಹಾಗೆ ನೀನು ಬಂದು ಅವನ ಸಂಗಡ ಮಾಡಿದ ನಿನ್ನ ಒಡಂಬಡಿಕೆಯನ್ನು ಮುರಿಯಬೇಕು ಅಂದನು. ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನಗುಂಟಾದ ಸೈನ್ಯಗಳ ಅಧಿಪತಿ ಗಳನ್ನು ಕಳುಹಿಸಿ ಇಯ್ಯೋನ್, ದಾನ್, ಆಬೇಲ್ಬೇ ತ್ಮಾಕಾ ಸಮಸ್ತ ಕಿನ್ನೆರೋತ್, ಸಮಸ್ತ ನಫ್ತಾಲಿ ದೇಶವು, ಇವುಗಳನ್ನು ಹೊಡೆದುಬಿಟ್ಟನು.
- Leviticus 26:24 ಯಾಜಕಕಾಂಡ 26:24ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.
Original words (Hebrew)
- dimness · H4155מוּעָף mûwʻâph
- vexation · H4164מוּצַק mûwtsaq
- when · H6256עֵת ʻêth
- first · H7223רִאשׁוֹן riʼshôwn
- afflicted · H7043קָלַל qâlal
- land · H776אֶרֶץ ʼerets
- Zebulun · H2074זְבוּלוּן Zᵉbûwlûwn
- land · H776אֶרֶץ ʼerets
- Naphtali · H5321נַפְתָּלִי Naphtâlîy
- afterward · H314אַחֲרוֹן ʼachărôwn
- afflict · H3513כָּבַד kâbad
- way · H1870דֶּרֶךְ derek
- sea · H3220יָם yâm
- beyond · H5676עֵבֶר ʻêber
- Jordan · H3383יַרְדֵּן Yardên
- Galilee · H1551גָּלִיל Gâlîyl
- nations · H1471גּוֹי gôwy