Skip to content
ThuthiThuthiThuthi
Isaiah · chapter 9 · verse 11

Isaiah 9:11 in Kannada

ಹೀಗಿರುವದರಿಂದ ಕರ್ತನು ರೆಚೀ ನನ ವೈರಿಗಳನ್ನು ಅವನಿಗೆ ವಿರೋಧವಾಗಿ ಎಬ್ಬಿಸಿ ಅವನ ಶತ್ರುಗಳಾದ ಸಿರಿಯಾದವರನ್ನು ಮುಂದೆಯೂ ಫಿಲಿಷ್ಟಿಯರನ್ನು ಹಿಂದೆಯೂ ಒಟ್ಟುಗೂಡಿಸುವನು.

Heegiruvadarinda kartanu rechee nana vairigalannu avanige virodhavaagi ebbisi avana shatrugalaada siriyaadavarannu mundeyoo philishtiyarannu hindeyoo ottugoodisuvanu.

Isaiah 9:11 in English

King James Version (KJV)
Therefore the LORD shall set up the adversaries of Rezin against him, and join his enemies together;
World English Bible (WEB)
Therefore the LORD will set up on high against him the adversaries of Rezin, and will stir up his enemies,
American Standard Version (ASV)
Therefore Jehovah will set up on high against him the adversaries of Rezin, and will stir up his enemies,
Bible in Basic English (BBE)
For this cause the Lord has made strong the haters of Israel, driving them on to make war against him;
Darby Translation (DBY)
And Jehovah will set up the adversaries of Rezin against him, and arm his enemies,
Webster's Bible (WBS)
Therefore the LORD will set up the adversaries of Rezin against him, and join his enemies together;
Young's Literal Translation (YLT)
And Jehovah setteth the adversaries of Rezin on high above him, And his enemies he joineth together,

Read in context

  1. 9ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು;
  2. 10ಅತ್ತಿಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು ಎಂದು ಹೃದಯದ ಗರ್ವದಿಂದಲೂ ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ ಎಫ್ರಾಯಾಮ್ಯ ರಿಗೂ ಸಮಾರ್ಯದ ನಿವಾಸಿಗಳೆಲ್ಲರಿಗೂ ಆ ಮಾತು ಗೊತ್ತಾಗುವದು.
  3. 11ಹೀಗಿರುವದರಿಂದ ಕರ್ತನು ರೆಚೀ ನನ ವೈರಿಗಳನ್ನು ಅವನಿಗೆ ವಿರೋಧವಾಗಿ ಎಬ್ಬಿಸಿ ಅವನ ಶತ್ರುಗಳಾದ ಸಿರಿಯಾದವರನ್ನು ಮುಂದೆಯೂ ಫಿಲಿಷ್ಟಿಯರನ್ನು ಹಿಂದೆಯೂ ಒಟ್ಟುಗೂಡಿಸುವನು.
  4. 12ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿ ಬಿಡುವರು; ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
  5. 13ಹೀಗಿದ್ದಾಗ್ಯೂ ಆ ಜನರು ತಮ್ಮನ್ನು ಹೊಡೆ ದಾತನ ಕಡೆಗೆ ತಿರುಗದೆಯೂ ಇಲ್ಲವೆ ಸೈನ್ಯಗಳ ಕರ್ತನನ್ನು ಹುಡುಕದೆಯೂ ಇದ್ದಾರೆ.
Read all of Isaiah 9

Cross references

Original words (Hebrew)

Isaiah 9:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.