Isaiah · chapter 9 · verse 18
Isaiah 9:18 in Kannada
ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ ಮುಳ್ಳುಗಳನ್ನು ನುಂಗಿಬಿಟ್ಟು ಅಡವಿಯ ಪೊದೆಗ ಳನ್ನು ಹತ್ತಿಕೊಳ್ಳಲು ಅದು ಹೊಗೆಹೊಗೆಯಾಗಿ ಸುತ್ತಿ ಕೊಂಡು ಮೇಲಕ್ಕೆ ಏರುತ್ತದೆ.
Dushtatvavu benkiyante uridu dattoori mullugalannu nungibittu adaviya podega lannu hattikollalu adu hogehogeyaagi sutti kondu melakke eruttade.
Isaiah 9:18 in English
- King James Version (KJV)
- For wickedness burneth as the fire: it shall devour the briers and thorns, and shall kindle in the thickets of the forest, and they shall mount up [like] the lifting up of smoke.
- World English Bible (WEB)
- For wickedness burns like a fire. It devours the briers and thorns; yes, it kindles in the thickets of the forest, and they roll upward in a column of smoke.
- American Standard Version (ASV)
- For wickedness burneth as the fire; it devoureth the briers and thorns; yea, it kindleth in the thickets of the forest, and they roll upward in a column of smoke.
- Bible in Basic English (BBE)
- For evil was burning like a fire; the blackberries and thorns were burned up; the thick woods took fire, rolling up in dark clouds of smoke.
- Darby Translation (DBY)
- For wickedness burneth as a fire: it devoureth briars and thorns, and kindleth in the thickets of the forest, and they go rolling up like a pillar of smoke.
- Webster's Bible (WBS)
- For wickedness burneth as the fire: it shall devour the briers and thorns, and shall kindle in the thickets of the forest, and they shall mount up [like] the rising of smoke.
- Young's Literal Translation (YLT)
- For burned as a fire hath wickedness, Brier and thorn it devoureth, And it kindleth in thickets of the forest, And they lift themselves up, an exaltation of smoke!
Read in context
- 16ಈ ಜನರನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ; ಅವರಿಂದ ನಡಿ ಸಲ್ಪಟ್ಟವರು ನಾಶವಾಗಿದ್ದಾರೆ.
- 17ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಆನಂದಿಸುವದಿಲ್ಲ; ಅವರ ಅನಾಥರನ್ನೂ ವಿಧವೆಯರನ್ನೂ ಕರುಣಿಸುವದಿಲ್ಲ; ಪ್ರತಿಯೊಬ್ಬನು ಕಪಟಿಯೂ ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದದರಿಂದ ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
- 18ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ ಮುಳ್ಳುಗಳನ್ನು ನುಂಗಿಬಿಟ್ಟು ಅಡವಿಯ ಪೊದೆಗ ಳನ್ನು ಹತ್ತಿಕೊಳ್ಳಲು ಅದು ಹೊಗೆಹೊಗೆಯಾಗಿ ಸುತ್ತಿ ಕೊಂಡು ಮೇಲಕ್ಕೆ ಏರುತ್ತದೆ.
- 19ಸೈನ್ಯಗಳ ಕರ್ತನ ಕೋಪೋದ್ರೇಕದಿಂದ ದೇಶವು ಕತ್ತಲೆಯಾಗಿದೆ; ಜನರು ಉರಿಯುವ ಸೌದೆಯಂತಿದ್ದಾರೆ; ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವದಿಲ್ಲ.
- 20ಅವನು ಬಲಗಡೆಯಲ್ಲಿರುವದನ್ನು ಕಿತ್ತುಕೊಂಡು (ತಿಂದರೂ) ಹಸಿದೇ ಇರುವನು; ಅವನು ಎಡಗಡೆ ಯಲ್ಲಿರುವದನ್ನು ತಿಂದರೂ ಅವು ಅವನನ್ನು ತೃಪ್ತಿ ಪಡಿಸಲಾರವು. ಒಬ್ಬೊಬ್ಬನೂ ತನ್ನ ತನ್ನ ತೋಳಿನ ಮಾಂಸವನ್ನು ತಿನ್ನುವನು.ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
Cross references
- Malachi 4:1 ಮಲಾಕಿಯ 4:1ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Psalm 83:14 ಕೀರ್ತನೆಗಳು 83:14ಕಾಡನ್ನು ಸುಡುವ ಬೆಂಕಿಯ ಹಾಗೆಯೂ ಬೆಟ್ಟಗಳನ್ನು ದಹಿಸುವ ಜ್ವಾಲೆಯ ಹಾಗೆಯೂ
- Isaiah 5:24 ಯೆಶಾಯ 5:24ಅವರು ಸೈನ್ಯಗಳ ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದ್ದರಿಂದಲೂ ಇಸ್ರಾಯೇ ಲಿನ ಪರಿಶುದ್ಧನ ವಾಕ್ಯವನ್ನು ಅಸಡ್ಡೆಮಾಡಿದ್ದ ರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿಬಿಡುವ ಹಾಗೂ ಜ್ವಾಲೆಯು ಹೊಟ್ಟನ್ನು ಸುಟ್ಟುಬಿಡುವಂತೆಯೂ ಅದರ ಬೇರು ಕೊಳೆಯುವಂತೆಯೂ ಚಿಗುರು ಅವರ ಧೂಳಿನಂತೆಯೂ ತೂರಿಹೋಗುವವು.
- Isaiah 34:8–10 ಯೆಶಾಯ 34:8–10ಏಕಂದರೆ ಅದು ಕರ್ತನು ಮುಯ್ಯಿ ತೀರಿಸುವ ದಿನವಾಗಿದೆ; ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ. ಪ್ರವಾಹಗಳು ಇಳಿಜಾರಾಗಿ ಮಾರ್ಪಡುವದೂ; ಅದರ ದೂಳು ಗಂಧಕವಾಗುವದು; ದೇಶವು ಉರಿ ಯುವ ಇಳಿಜಾರು ಪ್ರದೇಶವಾಗುವದು. ಅದು ರಾತ್ರಿಯಲ್ಲಾದರೂ ಇಲ್ಲವೆ ಹಗಲಿನಲ್ಲಾದರೂ ಆರು ವದಿಲ್ಲ; ಅದರ ಹೊಗೆಯು ನಿರಂತರವಾಗಿ ಏಳುತ್ತಿರು ವದು; ಅದು ತಲತಲಾಂತರಕ್ಕೂ ಹಾಳಾಗಿ ಬಿದ್ದಿರು ವದು; ಅದನ್ನು ಎಂದೆಂದಿಗೂ ಯಾರೂ ಹಾದು ಹೋಗರು.
- Nahum 1:10 ನಹೂಮ 1:10ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು.
- Hebrews 6:8 ಇಬ್ರಿಯರಿಗೆ 6:8ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.
- Isaiah 27:4 ಯೆಶಾಯ 27:4ರೌದ್ರವು ನನ್ನಲ್ಲಿ ಇಲ್ಲ; ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ ನಾನು ಅವುಗಳನ್ನು ಹಾದು ಹೋಗಿ ಅವುಗಳನ್ನು ಒಟ್ಟಿಗೆ ಸುಡುವೆನು.
- Matthew 25:41 ಮತ್ತಾಯನು 25:41ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
- Isaiah 30:30 ಯೆಶಾಯ 30:30ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.
- Numbers 11:1–3 ಅರಣ್ಯಕಾಂಡ 11:1–3ಜನರು ಗುಣುಗುಟ್ಟಿದಾಗ ಅದು ಕರ್ತನಿಗೆ ಮೆಚ್ಚಿಗೆಯಾಗಲಿಲ್ಲ. ಕರ್ತನು ಅದನ್ನು ಕೇಳಿ ಕೋಪಿಸಿಗೊಂಡನು. ಕರ್ತನ ಬೆಂಕಿಯು ಅವರಲ್ಲಿ ಹತ್ತಿ ಪಾಳೆಯದ ಕಟ್ಟಕಡೆಯ ಭಾಗದಲ್ಲಿ ದಹಿಸಿತು. ಆಗ ಜನರು ಮೋಶೆಗೆ ಕೂಗಿಕೊಂಡದ್ದರಿಂದ ಮೋಶೆಯು ಕರ್ತನಿಗೆ ಪ್ರಾರ್ಥನೆ ಮಾಡಿದನು. ಆಗ ಬೆಂಕಿಯು ಆರಿಹೋಯಿತು. ಕರ್ತನ ಬೆಂಕಿಯು ಅವರಲ್ಲಿ ದಹಿಸಿದ್ದರಿಂದ ಆ ಸ್ಥಳಕ್ಕೆ ತಬೇರ ಎಂದು ಹೆಸರಿಟ್ಟರು.
- Nahum 1:6 ನಹೂಮ 1:6ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
- Revelation 14:11 ಪ್ರಕಟನೆ 14:11ಅವರ ಯಾತನೆಯ ಹೊಗೆಯು ಯುಗ ಯುಗಾಂತರಗಳಲ್ಲಿ ಏರುತ್ತಿರುವದು. ಆ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡುವವರೂ ಅದರ ಹೆಸರಿನ ಗುರುತನ್ನು ಹಾಕಿಸಿಕೊಂಡಿರುವವರೂ ಹಗಲಿ ರುಳು ವಿಶ್ರಾಂತಿಯಿಲ್ಲದೆ ಇರುವರು ಎಂದು ಮಹಾ ಶಬ್ದದಿಂದ ಹೇಳಿದನು.
Original words (Hebrew)
- wickedness · H7564רִשְׁעָה rishʻâh
- burneth · H1197בָּעַר bâʻar
- fire · H784אֵשׁ ʼêsh
- devour · H398אָכַל ʼâkal
- briers · H8068שָׁמִיר shâmîyr
- thorns · H7898שַׁיִת shayith
- kindle · H3341יָצַת yâtsath
- thickets · H5442סְבָךְ çᵉbâk
- forest · H3293יַעַר yaʻar
- up · H55אָבַךְ ʼâbak
- up · H1348גֵּאוּת gêʼûwth
- smoke · H6227עָשָׁן ʻâshân