Isaiah · chapter 9 · verse 19
Isaiah 9:19 in Kannada
ಸೈನ್ಯಗಳ ಕರ್ತನ ಕೋಪೋದ್ರೇಕದಿಂದ ದೇಶವು ಕತ್ತಲೆಯಾಗಿದೆ; ಜನರು ಉರಿಯುವ ಸೌದೆಯಂತಿದ್ದಾರೆ; ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವದಿಲ್ಲ.
Sainyagala kartana kopodrekadinda deshavu kattaleyaagide; janaru uriyuva saudeyantiddaare; yaava manushyanoo tanna sahodaranannu ulisuvadilla.
Isaiah 9:19 in English
- King James Version (KJV)
- Through the wrath of the LORD of hosts is the land darkened, and the people shall be as the fuel of the fire: no man shall spare his brother.
- World English Bible (WEB)
- Through the LORD of Armies’ wrath, the land is burned up; and the people are the fuel for the fire. No one spares his brother.
- American Standard Version (ASV)
- Through the wrath of Jehovah of hosts is the land burnt up; and the people are as the fuel of fire: no man spareth his brother.
- Bible in Basic English (BBE)
- The land was dark with the wrath of the Lord of armies: the people were like those who take men's flesh for food.
- Darby Translation (DBY)
- Through the wrath of Jehovah of hosts is the land burned up, and the people is as fuel for fire: a man spareth not his brother;
- Webster's Bible (WBS)
- Through the wrath of the LORD of hosts is the land darkened, and the people shall be as the fuel of the fire: no man shall spare his brother.
- Young's Literal Translation (YLT)
- In the wrath of Jehovah of Hosts Hath the land been consumed, And the people is as fuel of fire; A man on his brother hath no pity,
Read in context
- 17ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಆನಂದಿಸುವದಿಲ್ಲ; ಅವರ ಅನಾಥರನ್ನೂ ವಿಧವೆಯರನ್ನೂ ಕರುಣಿಸುವದಿಲ್ಲ; ಪ್ರತಿಯೊಬ್ಬನು ಕಪಟಿಯೂ ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದದರಿಂದ ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
- 18ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ ಮುಳ್ಳುಗಳನ್ನು ನುಂಗಿಬಿಟ್ಟು ಅಡವಿಯ ಪೊದೆಗ ಳನ್ನು ಹತ್ತಿಕೊಳ್ಳಲು ಅದು ಹೊಗೆಹೊಗೆಯಾಗಿ ಸುತ್ತಿ ಕೊಂಡು ಮೇಲಕ್ಕೆ ಏರುತ್ತದೆ.
- 19ಸೈನ್ಯಗಳ ಕರ್ತನ ಕೋಪೋದ್ರೇಕದಿಂದ ದೇಶವು ಕತ್ತಲೆಯಾಗಿದೆ; ಜನರು ಉರಿಯುವ ಸೌದೆಯಂತಿದ್ದಾರೆ; ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವದಿಲ್ಲ.
- 20ಅವನು ಬಲಗಡೆಯಲ್ಲಿರುವದನ್ನು ಕಿತ್ತುಕೊಂಡು (ತಿಂದರೂ) ಹಸಿದೇ ಇರುವನು; ಅವನು ಎಡಗಡೆ ಯಲ್ಲಿರುವದನ್ನು ತಿಂದರೂ ಅವು ಅವನನ್ನು ತೃಪ್ತಿ ಪಡಿಸಲಾರವು. ಒಬ್ಬೊಬ್ಬನೂ ತನ್ನ ತನ್ನ ತೋಳಿನ ಮಾಂಸವನ್ನು ತಿನ್ನುವನು.ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
- 21ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
Cross references
- Micah 7:2 ಮೀಕ 7:2ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
- Micah 7:6 ಮೀಕ 7:6ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ; ಮಗಳು ತನ್ನ ತಾಯಿಗೂ ಸೊಸೆಯು ತನ್ನ ಅತ್ತೆಗೂ ವಿರೋಧವಾಗಿ ಏಳುತ್ತಾರೆ; ಒಬ್ಬ ಮನುಷ್ಯನಿಗೆ ಸ್ವಂತ ಮನೆಯವರೇ ಶತ್ರುಗಳು.
- Joel 2:2 ಯೋವೇಲ 2:2ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ.
- 2 Peter 2:4 2 ಪೇತ್ರನು 2:4ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
- Isaiah 24:11–12 ಯೆಶಾಯ 24:11–12ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ. ಪಟ್ಟಣ ದಲ್ಲಿ ಹಾಳೇ ಉಳಿದಿವೆ; ನಾಶನವು ಹೆಬ್ಬಾಗಿಲಿಗೆ ತಟ್ಟಿದೆ.
- Isaiah 13:18 ಯೆಶಾಯ 13:18ಅವರ ಬಿಲ್ಲುಗಳು ಸಹ ಯುವಕರನ್ನು ಹೊಡೆದು ತುಂಡುತುಂಡು ಮಾಡುವವು; ಇವರು ಗರ್ಭಫಲವನ್ನು ಕರುಣಿಸರು, ಇವರ ಕಣ್ಣುಗಳು ಮಕ್ಕಳನ್ನೂ ಉಳಿಸುವದಿಲ್ಲ.
- Isaiah 13:9 ಯೆಶಾಯ 13:9ಇಗೋ, ಕರ್ತನ ದಿನವು ಬರುತ್ತದೆ, ಭೂಮಿಯನ್ನು ಹಾಳುಮಾಡುವದಕ್ಕೂ ಅಲ್ಲಿಂದ ಪಾಪಿಗಳನ್ನು ನಿರ್ಮೂಲಮಾಡುವದಕ್ಕೂ ಅದು ಕೋಪೋದ್ರೇಕ ದಿಂದಲೂ ತೀಕ್ಷ್ಣ ರೋಷದಿಂದಲೂ ಕ್ರೂರವಾಗಿರು ವದು.
- Isaiah 60:2 ಯೆಶಾಯ 60:2ಇಗೋ, ಕತ್ತಲೆ ಭೂಮಿಯನ್ನೂ ಗಾಢಾಂಧಕಾರವು ಜನಗಳನ್ನೂ ಮುಚ್ಚುವದು; ಆದರೆ ನಿನ್ನ ಮೇಲೆ ಕರ್ತನು ಉದಯಿ ಸುವನು; ಆತನ ಮಹಿಮೆಯು ನಿನ್ನ ಮೇಲೆ ಕಾಣ ಬರುವದು.
- Isaiah 13:13 ಯೆಶಾಯ 13:13ಆದದರಿಂದ ಸೈನ್ಯಗಳ ಕರ್ತನ ಉಗ್ರದಲ್ಲಿಯೂ ಆತನ ಕೋಪೋದ್ರೇಕದ ದಿನ ದಲ್ಲಿಯೂ ನಾನು ಆಕಾಶಗಳನ್ನು ನಡುಗಿಸುವೆನು, ಭೂಮಿಯನ್ನು ಅದರ ಸ್ಥಳದಿಂದ ತೆಗೆದುಬಿಡುವೆನು.
- Isaiah 1:31 ಯೆಶಾಯ 1:31ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ನಾರು, ಅದನ್ನು ಮಾಡುವವನು ಕಿಡಿ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.
- Amos 5:18 ಆಮೋಸ 5:18ಕರ್ತನ ದಿನವನ್ನು ಅಪೇಕ್ಷಿಸುವ ನಿಮಗೆ ಅಯ್ಯೋ! ನಿಮ್ಮ ಅಂತ್ಯವೇನಾಗುವದು? ಅಯ್ಯೋ, ಕರ್ತನ ದಿನವು ನಿಮಗೆ ಬೆಳಕಲ್ಲ, ಕತ್ತಲೆಯೇ.
- Matthew 27:45 ಮತ್ತಾಯನು 27:45ಆಗ ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.