Isaiah · chapter 9 · verse 2
Isaiah 9:2 in Kannada
ಕತ್ತಲೆಯಲ್ಲಿ ನಡೆಯುವ ಜನರು ದೊಡ್ಡ ಬೆಳಕನ್ನು ಕಂಡರು; ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಪ್ರಕಾಶಿ ಸುತ್ತದೆ.
Kattaleyalli nadeyuva janaru dodda belakannu kandaru; maranada neralina deshadalli vaasisuvavara mele belaku prakaashi suttade.
Isaiah 9:2 in English
- King James Version (KJV)
- The people that walked in darkness have seen a great light: they that dwell in the land of the shadow of death, upon them hath the light shined.
- World English Bible (WEB)
- The people who walked in darkness have seen a great light. The light has shined on those who lived in the land of the shadow of death.
- American Standard Version (ASV)
- The people that walked in darkness have seen a great light: they that dwelt in the land of the shadow of death, upon them hath the light shined.
- Bible in Basic English (BBE)
- The people who went in the dark have seen a great light, and for those who were living in the land of the deepest night, the light is shining.
- Darby Translation (DBY)
- the people that walked in darkness have seen a great light; they that dwelt in the land of the shadow of death, upon them light hath shone.
- Webster's Bible (WBS)
- The people that walked in darkness have seen a great light: they that dwell in the land of the shades of death, upon them hath the light shined.
- Young's Literal Translation (YLT)
- The people who are walking in darkness Have seen a great light, Dwellers in a land of death-shade, Light hath shone upon them.
Read in context
- 1ಆದಾಗ್ಯೂ ಸಂಕಟಪಟ್ಟ ದೇಶಕ್ಕೆ ಅಂಧ ಕಾರವಿನ್ನಿಲ್ಲ. ಹಿಂದಿನ ಕಾಲದಲ್ಲಿ ಜೆಬು ಲೋನ್ ಮತ್ತು ನಫ್ತಾಲೀ ಸೀಮೆಗಳನ್ನು ಆತನು ಅವಮಾನಕ್ಕೆ ಗುರಿಮಾಡಿ ಅನಂತರ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ ಈ ಪ್ರಾಂತ್ಯ ವನ್ನೆಲ್ಲಾ ಘನಪಡಿಸಿದ್ದಾನೆ.
- 2ಕತ್ತಲೆಯಲ್ಲಿ ನಡೆಯುವ ಜನರು ದೊಡ್ಡ ಬೆಳಕನ್ನು ಕಂಡರು; ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಪ್ರಕಾಶಿ ಸುತ್ತದೆ.
- 3ನೀನು ಜನಾಂಗವನ್ನು ವೃದ್ಧಿಗೊಳಿಸಿದ್ದೀ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀ ಸುಗ್ಗಿಕಾಲದ ಸಂತೋಷ ದಂತೆಯೂ ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾ ಸಿಸುವ ಹಾಗೆಯೂ ನಿನ್ನ ಮುಂದೆ ಸಂತೋಷಿಸು ವರು.
- 4ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.
Cross references
- Matthew 4:16 ಮತ್ತಾಯನು 4:16ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಆ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ.
- Ephesians 5:8 ಎಫೆಸದವರಿಗೆ 5:8ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
- John 8:12 ಯೋಹಾನನು 8:12ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
- John 12:46 ಯೋಹಾನನು 12:46ನನ್ನಲ್ಲಿ ನಂಬಿಕೆಯಿಟ್ಟ ಯಾವನೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
- Luke 1:78–79 ಲೂಕನು 1:78–79ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- 1 John 1:5–7 1 ಯೋಹಾನನು 1:5–7ನಾವು ಆತನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವದಂದರೆ--ದೇವರು ಬೆಳಕಾಗಿದ್ದಾನೆ; ಆತನಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ ಎಂಬದೇ. ನಾವು ಆತನ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುವವರಲ್ಲ. ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
- Isaiah 60:1–3 ಯೆಶಾಯ 60:1–3ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು. ಇಗೋ, ಕತ್ತಲೆ ಭೂಮಿಯನ್ನೂ ಗಾಢಾಂಧಕಾರವು ಜನಗಳನ್ನೂ ಮುಚ್ಚುವದು; ಆದರೆ ನಿನ್ನ ಮೇಲೆ ಕರ್ತನು ಉದಯಿ ಸುವನು; ಆತನ ಮಹಿಮೆಯು ನಿನ್ನ ಮೇಲೆ ಕಾಣ ಬರುವದು. ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು.
- Luke 2:32 ಲೂಕನು 2:32ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
- Ephesians 5:13–14 ಎಫೆಸದವರಿಗೆ 5:13–14ಆದರೆ ಖಂಡನೆಯಾಗುವವು ಗಳೆಲ್ಲವೂ ಬೆಳಕಿನಿಂದ ಪ್ರಕಟವಾಗುತ್ತವೆ; ಯಾಕಂದರೆ ಪ್ರಕಟಪಡಿಸುವಂಥದ್ದು ಬೆಳಕೇ. ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.
- Isaiah 60:19 ಯೆಶಾಯ 60:19ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು.
- Psalm 107:14 ಕೀರ್ತನೆಗಳು 107:14ಕತ್ತಲೆಯೊಳಗಿಂದಲೂ ಮರಣದ ನೆರಳಿನಿಂದಲೂ ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟನು.