Skip to content
ThuthiThuthiThuthi
Isaiah · chapter 9 · verse 20

Isaiah 9:20 in Kannada

ಅವನು ಬಲಗಡೆಯಲ್ಲಿರುವದನ್ನು ಕಿತ್ತುಕೊಂಡು (ತಿಂದರೂ) ಹಸಿದೇ ಇರುವನು; ಅವನು ಎಡಗಡೆ ಯಲ್ಲಿರುವದನ್ನು ತಿಂದರೂ ಅವು ಅವನನ್ನು ತೃಪ್ತಿ ಪಡಿಸಲಾರವು. ಒಬ್ಬೊಬ್ಬನೂ ತನ್ನ ತನ್ನ ತೋಳಿನ ಮಾಂಸವನ್ನು ತಿನ್ನುವನು.ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.

Avanu balagadeyalliruvadannu kittukondu (tindaroo) haside iruvanu; avanu edagade yalliruvadannu tindaroo avu avanannu trupti padisalaaravu. Obbobbanoo tanna tanna tolina maansavannu tinnuvanu.heege manasseyu ephraayaamannu mattu ephraayaamu manasse yannu tindubiduvavu; avaru ottaagi seri yehoodakke virodhavaagiruvaru. Ishtaadaroo aatana kopavu teerade aatana kai innoo chaachiye iruvadu.

Isaiah 9:20 in English

King James Version (KJV)
And he shall snatch on the right hand, and be hungry; and he shall eat on the left hand, and they shall not be satisfied: they shall eat every man the flesh of his own arm:
World English Bible (WEB)
One will devour on the right hand, and be hungry; and he will eat on the left hand, and they will not be satisfied. Everyone will eat the flesh of his own arm:
American Standard Version (ASV)
And one shall snatch on the right hand, and be hungry; and he shall eat on the left hand, and they shall not be satisfied: they shall eat every man the flesh of his own arm:
Bible in Basic English (BBE)
On the right a man was cutting off bits and was still in need; on the left a man took a meal but had not enough; no man had pity on his brother; every man was making a meal of the flesh of his neighbour.
Darby Translation (DBY)
and he snatcheth on the right hand, and is hungry, and eateth on the left hand; and they are not satisfied. They eat every man the flesh of his own arm:
Webster's Bible (WBS)
And he shall snatch on the right hand, and be hungry; and he shall eat on the left hand, and they shall not be satisfied: they shall eat every man the flesh of his own arm:
Young's Literal Translation (YLT)
And cutteth down on the right, and hath been hungry, And he devoureth on the left, And they have not been satisfied, Each the flesh of his own arm they devour.

Read in context

  1. 18ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ ಮುಳ್ಳುಗಳನ್ನು ನುಂಗಿಬಿಟ್ಟು ಅಡವಿಯ ಪೊದೆಗ ಳನ್ನು ಹತ್ತಿಕೊಳ್ಳಲು ಅದು ಹೊಗೆಹೊಗೆಯಾಗಿ ಸುತ್ತಿ ಕೊಂಡು ಮೇಲಕ್ಕೆ ಏರುತ್ತದೆ.
  2. 19ಸೈನ್ಯಗಳ ಕರ್ತನ ಕೋಪೋದ್ರೇಕದಿಂದ ದೇಶವು ಕತ್ತಲೆಯಾಗಿದೆ; ಜನರು ಉರಿಯುವ ಸೌದೆಯಂತಿದ್ದಾರೆ; ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವದಿಲ್ಲ.
  3. 20ಅವನು ಬಲಗಡೆಯಲ್ಲಿರುವದನ್ನು ಕಿತ್ತುಕೊಂಡು (ತಿಂದರೂ) ಹಸಿದೇ ಇರುವನು; ಅವನು ಎಡಗಡೆ ಯಲ್ಲಿರುವದನ್ನು ತಿಂದರೂ ಅವು ಅವನನ್ನು ತೃಪ್ತಿ ಪಡಿಸಲಾರವು. ಒಬ್ಬೊಬ್ಬನೂ ತನ್ನ ತನ್ನ ತೋಳಿನ ಮಾಂಸವನ್ನು ತಿನ್ನುವನು.ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
  4. 21ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
Read all of Isaiah 9

Cross references

Original words (Hebrew)

Isaiah 9:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.