Isaiah · chapter 9 · verse 21
Isaiah 9:21 in Kannada
ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
Heege manasseyu ephraayaamannu mattu ephraayaamu manasse yannu tindubiduvavu; avaru ottaagi seri yehoodakke virodhavaagiruvaru. Ishtaadaroo aatana kopavu teerade aatana kai innoo chaachiye iruvadu.
Isaiah 9:21 in English
- King James Version (KJV)
- Manasseh, Ephraim; and Ephraim, Manasseh: [and] they together [shall be] against Judah. For all this his anger is not turned away, but his hand [is] stretched out still.
- World English Bible (WEB)
- Manasseh eating Ephraim and Ephraim eating Manasseh, and they together will be against Judah. For all this his anger is not turned away, but his hand is stretched out still.
- American Standard Version (ASV)
- Manasseh, Ephraim; and Ephraim, Manasseh; and they together shall be against Judah. For all this his anger is not turned away, but his hand is stretched out still.
- Bible in Basic English (BBE)
- Manasseh was making a meal of Ephraim, and Ephraim of Manasseh; and together they were attacking Judah. For all this his wrath is not turned away, but his hand is stretched out still.
- Darby Translation (DBY)
- Manasseh, Ephraim, and Ephraim, Manasseh; [and] they together are against Judah. For all this his anger is not turned away, and his hand is stretched out still.
- Webster's Bible (WBS)
- Manasseh, Ephraim; and Ephraim, Manasseh: [and] they together [shall be] against Judah. For all this his anger is not turned away, but his hand [is] stretched out still.
- Young's Literal Translation (YLT)
- Manasseh — Ephraim, and Ephraim — Manasseh, Together they [are] against Judah, With all this not turned back hath His anger. And still His hand is stretched out!
Read in context
- 19ಸೈನ್ಯಗಳ ಕರ್ತನ ಕೋಪೋದ್ರೇಕದಿಂದ ದೇಶವು ಕತ್ತಲೆಯಾಗಿದೆ; ಜನರು ಉರಿಯುವ ಸೌದೆಯಂತಿದ್ದಾರೆ; ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವದಿಲ್ಲ.
- 20ಅವನು ಬಲಗಡೆಯಲ್ಲಿರುವದನ್ನು ಕಿತ್ತುಕೊಂಡು (ತಿಂದರೂ) ಹಸಿದೇ ಇರುವನು; ಅವನು ಎಡಗಡೆ ಯಲ್ಲಿರುವದನ್ನು ತಿಂದರೂ ಅವು ಅವನನ್ನು ತೃಪ್ತಿ ಪಡಿಸಲಾರವು. ಒಬ್ಬೊಬ್ಬನೂ ತನ್ನ ತನ್ನ ತೋಳಿನ ಮಾಂಸವನ್ನು ತಿನ್ನುವನು.ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
- 21ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
Cross references
- Isaiah 5:25 ಯೆಶಾಯ 5:25ಆದಕಾರಣ ಕರ್ತನ ಕೋಪವು ಜನರಿಗೆ ವಿರೋ ಧವಾಗಿ ಉರಿಗೊಂಡು ಅವರ ಮೇಲೆ ತನ್ನ ಕೈಚಾಚಿ ಅವರನ್ನು ಹೊಡೆದಿದ್ದಾನೆ; ಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿ ರುವವು. ಇಷ್ಟೆಲ್ಲಾ ಆದರೂ ಆತನ ಕೋಪವು ಹಿಂತಿರುಗದೆ ಇನ್ನೂ ಕೈಚಾಚಿಯೇ ಇದೆ.
- 2 Chronicles 28:6–8 2 ಪೂರ್ವಕಾಲವೃತ್ತಾಂತ 28:6–8ಅವರು ತಮ್ಮ ಪಿತೃಗಳ ಕರ್ತನಾದ ದೇವರನ್ನು ಬಿಟ್ಟದ್ದರಿಂದ ರೆಮಲ್ಯನ ಮಗ ನಾದ ಪೆಕಹನು ಒಂದೇ ದಿವಸದೊಳಗೆ ಯೆಹೂ ದದವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು; ಇವರೆಲ್ಲರು ಪರಾಕ್ರಮಶಾಲಿ ಗಳಾಗಿದ್ದರು. ಇದಲ್ಲದೆ ಎಫ್ರಯಾಮ್ಯನಾಗಿರುವ ಪರಾಕ್ರಮಶಾಲಿಯಾದ ಜಿಕ್ರಿಯು ಅರಸನ ಮಗ ನಾದ ಮಾಸೇಯನನ್ನೂ ಅರಮನೆಯ ನಾಯಕನಾದ ಅಜ್ರೀಕಾಮನನ್ನೂ ಅರಸನಿಗೆ ಎರಡನೆಯವನಾದ ಎಲ್ಕಾನನನ್ನೂ ಕೊಂದುಹಾಕಿದನು. ಇಸ್ರಾಯೇಲಿನ ಮಕ್ಕಳು ತಮ್ಮ ಸಹೋದರರಲ್ಲಿ ಎರಡು ಲಕ್ಷ ಮಂದಿ ಸ್ತ್ರೀಯರನ್ನೂ ಕುಮಾರರನ್ನೂ ಕುಮಾರ್ತೆಗಳನ್ನೂ ಸೆರೆ ಯಾಗಿ ತಕ್ಕೊಂಡುಹೋದರು. ಇದಲ್ಲದೆ ಅವರಿಂದ ಬಹು ಕೊಳ್ಳೆಯನ್ನು ತಕ್ಕೊಂಡು ಆ ಕೊಳ್ಳೆಯನ್ನು ಸಮಾರ್ಯಕ್ಕೆ ಒಯ್ದರು.
- Galatians 5:15 ಗಲಾತ್ಯದವರಿಗೆ 5:15ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರವಾಗಿರ್ರಿ.
- Isaiah 9:12 ಯೆಶಾಯ 9:12ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿ ಬಿಡುವರು; ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
- Jeremiah 4:8 ಯೆರೆಮೀಯ 4:8ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಗೋಳಾಡಿರಿ; ಕರ್ತನ ಕೋಪದ ಉರಿಯು ನಮ್ಮಿಂದ ಹಿಂತಿರುಗಲಿಲ್ಲ.
- 2 Kings 15:30 2 ಅರಸುಗಳು 15:30ಇದಲ್ಲದೆ ಉಜ್ಜೀಯನ ಮಗ ನಾದ ಯೋತಾಮನ ಇಪ್ಪತ್ತನೇ ವರುಷದಲ್ಲಿ ಏಲನ ಮಗನಾದ ಹೋಶೆಯನು ರೆಮಲ್ಯನ ಮಗನಾದ ಪೆಕಹನ ಮೇಲೆ ಒಳಸಂಚು ಮಾಡಿ ಅವನನ್ನು ಸಂಹರಿಸಿ ಅವನಿಗೆ ಬದಲಾಗಿ ಅರಸನಾದನು.
- Matthew 24:10 ಮತ್ತಾಯನು 24:10ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು.
- Isaiah 9:17 ಯೆಶಾಯ 9:17ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಆನಂದಿಸುವದಿಲ್ಲ; ಅವರ ಅನಾಥರನ್ನೂ ವಿಧವೆಯರನ್ನೂ ಕರುಣಿಸುವದಿಲ್ಲ; ಪ್ರತಿಯೊಬ್ಬನು ಕಪಟಿಯೂ ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದದರಿಂದ ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
- 1 Samuel 14:20 1 ಸಮುವೇಲನು 14:20ಆಗ ಸೌಲನೂ ಅವನ ಸಂಗಡ ಇದ್ದ ಜನರೆಲ್ಲರೂ ಕೂಡಿಕೊಂಡು ಯುದ್ಧಕ್ಕೆ ಬಂದಾಗ ಇಗೋ, ಪ್ರತಿಯೊಬ್ಬನು ತನ್ನ ಜೊತೆಗಾರನನ್ನು ಕತ್ತಿ ಯಿಂದ ಕೊಂದುಬಿಟ್ಟದ್ದರ ಪರಿಣಾಮವಾಗಿ ಅಲ್ಲಿ ಬಹು ದೊಡ್ಡ ಸೋಲು ಉಂಟಾಯಿತು.
- Isaiah 11:13 ಯೆಶಾಯ 11:13ಎಫ್ರಾಯಾಮಿನ ಹೊಟ್ಟೇಕಿಚ್ಚು ತೊಲಗಿ ಯೆಹೂದದ ವಿರೋಧಿಗಳು ಕಡಿದುಹಾಕಲ್ಪಡುವರು; ಹೀಗೆ ಎಫ್ರಾಯಾಮು ಯೆಹೂದದ ಮೇಲೆ ಹೊಟ್ಟೇ ಕಿಚ್ಚುಪಡದು, ಯೆಹೂದವು ಎಫ್ರಾಯಾಮನ್ನು ಹಿಂಸಿ ಸದು.
- Judges 7:2 ನ್ಯಾಯಸ್ಥಾಪಕರು 7:2ಆಗ ಕರ್ತನು ಗಿದ್ಯೋನನಿಗೆ--ನಾನು ಮಿದ್ಯಾನ್ಯ ರನ್ನು ಜನರ ಕೈಗಳಿಗೆ ಒಪ್ಪಿಸಿಕೊಡುವದಕ್ಕೆ ನಿನ್ನ ಸಂಗಡ ಇರುವ ಜನರು ಬಹಳವಾಗಿದ್ದಾರೆ; ಇಸ್ರಾಯೇಲ್ಯರುನನ್ನ ಕೈ ನನ್ನನ್ನು ರಕ್ಷಿಸಿತು ಎಂದು ನನಗೆ ವಿರೋಧವಾಗಿ ಹೆಚ್ಚಳ ಪಟ್ಟಾರು.
- Isaiah 10:4 ಯೆಶಾಯ 10:4ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವದೇ ಇವರ ಗತಿ. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.