Skip to content
ThuthiThuthiThuthi
Isaiah · chapter 9 · verse 4

Isaiah 9:4 in Kannada

ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.

Avana nogavannoo bennannu hodeda kolannoo bittihididavana donneyannoo midyaa nina dinadalli muridante muridubittiddee.

Isaiah 9:4 in English

King James Version (KJV)
For thou hast broken the yoke of his burden, and the staff of his shoulder, the rod of his oppressor, as in the day of Midian.
World English Bible (WEB)
For the yoke of his burden, and the staff of his shoulder, the rod of his oppressor, you have broken as in the day of Midian.
American Standard Version (ASV)
For the yoke of his burden, and the staff of his shoulder, the rod of his oppressor, thou hast broken as in the day of Midian.
Bible in Basic English (BBE)
For by your hand the yoke on his neck and the rod on his back, even the rod of his cruel master, have been broken, as in the day of Midian.
Darby Translation (DBY)
For thou hast broken the yoke of his burden and the staff of his shoulder, the rod of his oppressor, as in the day of Midian.
Webster's Bible (WBS)
For thou hast broken the yoke of his burden, and the staff of his shoulder, the rod of his oppressor, as in the day of Midian.
Young's Literal Translation (YLT)
Because the yoke of its burden, And the staff of its shoulder, the rod of its exactor, Thou hast broken as [in] the day of Midian.

Read in context

  1. 2ಕತ್ತಲೆಯಲ್ಲಿ ನಡೆಯುವ ಜನರು ದೊಡ್ಡ ಬೆಳಕನ್ನು ಕಂಡರು; ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಪ್ರಕಾಶಿ ಸುತ್ತದೆ.
  2. 3ನೀನು ಜನಾಂಗವನ್ನು ವೃದ್ಧಿಗೊಳಿಸಿದ್ದೀ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀ ಸುಗ್ಗಿಕಾಲದ ಸಂತೋಷ ದಂತೆಯೂ ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾ ಸಿಸುವ ಹಾಗೆಯೂ ನಿನ್ನ ಮುಂದೆ ಸಂತೋಷಿಸು ವರು.
  3. 4ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.
  4. 5ಯುದ್ಧವೀರರ ಪ್ರತಿಯುದ್ಧವು ಗಲಿಬಿಲಿಯ ಗದ್ದಲ ದಿಂದ ಕೂಡಿದ್ದಾಗಿಯೂ ವಸ್ತ್ರಗಳು ರಕ್ತದಲ್ಲಿ ಹೊರಳಾ ಡಿದವುಗಳಾಗಿಯೂ ಇರುತ್ತವೆ; ಆದರೆ ಇವು ಬೆಂಕಿಗೆ ಆಹುತಿಯಾಗಿ ಸುಟ್ಟುಹೋಗುವವು.
  5. 6ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
Read all of Isaiah 9

Cross references

Original words (Hebrew)

Isaiah 9:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.